ಸ್ವಚ್ಛ ಭಾರತ್ ಮಿಷನ್ ಗ್ರಾಮೀಣ ಇವರ ಸಹಯೋಗದೊಂದಿಗೆ ➤ `ಸ್ವಚ್ಛತಾ ರಸಪ್ರಶ್ನೆ-2019’
(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.29.ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆ ಮಂಗಳೂರು, ಸ್ವಚ್ಛ ಭಾರತ್ ಮಿಷನ್ ಗ್ರಾಮೀಣ ಇವರ ಸಹಯೋಗದೊಂದಿಗೆ ಸ್ವಚ್ಛತಾ ರಸಪ್ರಶ್ನೆಯನ್ನು ಆಯೋಜಿಸಲಾಗಿತ್ತು. ಸ್ವಚ್ಛಮೇವ ಜಯತೆ ಆಂದೋಲನದ ಅಂಗವಾಗಿ ಸ್ವಚ್ಛತೆ, ಜಲ ಸಂರಕ್ಷಣೆ, ಪರಿಸರ ಸಂರಕ್ಷಣೆ ಜಾಗೃತಿಗಾಗಿ ನಡೆಯುತ್ತಿರುವ ಶಾಲಾ ಕಾಲೇಜು ವಿದ್ಯಾರ್ಥಿಗಳಿಗಾಗಿ ಜಿಲ್ಲಾ ಮಟ್ಟದ `ಸ್ವಚ್ಛತಾ ರಸಪ್ರಶ್ನೆ-2019’ ಕಾರ್ಯಕ್ರಮವು ಮಂಗಳೂರಿನ ಪುರಭವನದಲ್ಲಿ ನಡೆಯಿತು. ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಡಾ. […]
ಸ್ವಚ್ಛ ಭಾರತ್ ಮಿಷನ್ ಗ್ರಾಮೀಣ ಇವರ ಸಹಯೋಗದೊಂದಿಗೆ ➤ `ಸ್ವಚ್ಛತಾ ರಸಪ್ರಶ್ನೆ-2019’ Read More »
ಕರಾವಳಿ


