Swathi

ಪೇರಡ್ಕ ರಸ್ತೆಗೆ ಕಾಂಕ್ರಿಟೀಕರಣ

(ನ್ಯೂಸ್ ಕಡಬ) newskadaba.com ಕಲ್ಲುಗುಡ್ಡೆ, ಆಗಸ್ಟ್.23.ಕಲ್ಲುಗುಡ್ಡೆ-ಕಡಬ ಸಂಪರ್ಕ ಕಲ್ಪಿಸುವ ರಸ್ತೆಯ ತೀರಾ ಹದೆಗೆಟ್ಟ ಪೇರಡ್ಕ ರಸ್ತೆಗೆ ಕಾಂಕ್ರೀಟೀಕರಣ ಕಾಮಗಾರಿ ಪೂರ್ಣಗೊಂಡಿದ್ದು, […]

ಪೇರಡ್ಕ ರಸ್ತೆಗೆ ಕಾಂಕ್ರಿಟೀಕರಣ Read More »

ಕರಾವಳಿ

ಶಕ್ತಿನಗರದ ಶಕ್ತಿ ವಸತಿ ಶಾಲೆ ➤ “ಸಂಸ್ಕೃತವು”ಒಂದು ಪಕ್ವಯುತ ಭಾಷೆ- ಪ್ರೊ.ಜನಾರ್ದನತಾಮ್ಹಾನ್ಕರ್

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.23.ಸಂಸ್ಕೃತ ಸಹಜವಾಗಿ ಪಕ್ವಯುತ ಹಾಗೂ ಶ್ರೇಷ್ಠವಾದ ಭಾಷೆಯಾಗಿದ್ದು, ಭಾರತೀಯ ಭಾಷೆಗಳಿಗೆಲ್ಲಾ ಮೂಲಾಧಾರವಾಗಿತನ್ನಇರುವನ್ನುಕಾಪಾಡಿಕೊಂಡಿದೆ. ಪದ್ಯರೂಪದಇದರಲ್ಲಿನಸಾಹಿತ್ಯವುಕಂಠಪಾಠಕ್ಕೆಪೂರಕವಾಗಿದೆ.ವಿದ್ಯಾರ್ಥಿಗಳಜ್ಞಾನಾರ್ಜನೆಗೆಇದುಪೂರ್ಣಸಹಕಾರಿಆಗಿದೆಎಂದುಕರ್ನಾಟಕಆಯುರ್ವೇದಮೆಡಿಕಲ್‍ಕಾಲೇಜಿನಪ್ರೊಜನಾರ್ದನತಾಮ್ಹನ್‍ಕರ್‍ಅವರು ತಿಳಿಸಿದರು.

ಶಕ್ತಿನಗರದ ಶಕ್ತಿ ವಸತಿ ಶಾಲೆ ➤ “ಸಂಸ್ಕೃತವು”ಒಂದು ಪಕ್ವಯುತ ಭಾಷೆ- ಪ್ರೊ.ಜನಾರ್ದನತಾಮ್ಹಾನ್ಕರ್ Read More »

ಕರಾವಳಿ

ಬಸ್ ಹಾಗೂ ಕಾರು ಪರಸ್ಪರ ಡಿಕ್ಕಿ

(ನ್ಯೂಸ್ ಕಡಬ) newskadaba.com ಕಿನ್ನಿಗೋಳಿ, ಆಗಸ್ಟ್.23.ಇಂದು ಬೆಳಿಗ್ಗೆ ಮೂಡಬಿದ್ರೆಯಿಂದ ಮೂಲ್ಕಿಗೆ ಹೋಗುತ್ತಿದ್ದ ಕಾರು ಹಾಗೂ ಮುಲ್ಕಿಯಿಂದ ಕಿನ್ನಿಗೋಳಿ ಕಡೆಗೆ ಸಾಗುತ್ತಿದ್ದ

ಬಸ್ ಹಾಗೂ ಕಾರು ಪರಸ್ಪರ ಡಿಕ್ಕಿ Read More »

ಕರಾವಳಿ

ಚಾಲಕನ ನಿಯಂತ್ರಣ ತಪ್ಪಿ ಮೋರಿಗೆ ಢಿಕ್ಕಿಹೊಡೆದ ಕಾರು ➤ ಕಾರು ಚಾಲಕ ಹಾಗೂ ಶಾಸಕ ಎಸ್. ರಾಮದಾಸ್

(ನ್ಯೂಸ್ ಕಡಬ) newskadaba.com ಸುಳ್ಯ, ಆಗಸ್ಟ್.23.ಮೈಸೂರಿನ ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಶಾಸಕ ಎಸ್. ರಾಮದಾಸ್ ಅವರು ಮೈಸೂರಿನಿಂದ ಸುಳ್ಯ ಮಾರ್ಗವಾಗಿ

ಚಾಲಕನ ನಿಯಂತ್ರಣ ತಪ್ಪಿ ಮೋರಿಗೆ ಢಿಕ್ಕಿಹೊಡೆದ ಕಾರು ➤ ಕಾರು ಚಾಲಕ ಹಾಗೂ ಶಾಸಕ ಎಸ್. ರಾಮದಾಸ್ Read More »

ಕರಾವಳಿ

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತೋಟಗಾರಿಕೆ ಇಲಾಖಾವತಿಯಿಂದ ➤ ಟೆಂಡರ್ ಪ್ರಕಟಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.23.ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತೋಟಗಾರಿಕೆ ಇಲಾಖೆಯ ಹಿರಿಯ ಪ್ರಯೋಗ ಶಾಲೆ ತುಂಬೆ, ಇಲ್ಲಿಗೆ

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತೋಟಗಾರಿಕೆ ಇಲಾಖಾವತಿಯಿಂದ ➤ ಟೆಂಡರ್ ಪ್ರಕಟಣೆ Read More »

ಕರಾವಳಿ

ಪುತ್ತೂರು ತಾ.ಪಂ. ವಾಣಿಜ್ಯ ಕಟ್ಟಡದಲ್ಲಿರುವ ➤ 1ರಿಂದ 9 ವರೆಗಿನ ಕೋಣೆಗಳನ್ನು ಬಾಡಿಗೆಗೆ ಪಡೆಯಲು ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.23.ಪುತ್ತೂರು ತಾಲೂಕು ಪಂಚಾಯತ್‍ನ ನೂತನ ವಾಣಿಜ್ಯ ಸಂಕೀರ್ಣ ಕಟ್ಟಡ-2 ರ ನೆಲ ಅಂತಸ್ತಿನಲ್ಲಿ ಕೊಠಡಿ

ಪುತ್ತೂರು ತಾ.ಪಂ. ವಾಣಿಜ್ಯ ಕಟ್ಟಡದಲ್ಲಿರುವ ➤ 1ರಿಂದ 9 ವರೆಗಿನ ಕೋಣೆಗಳನ್ನು ಬಾಡಿಗೆಗೆ ಪಡೆಯಲು ಅರ್ಜಿ ಆಹ್ವಾನ Read More »

ಕರಾವಳಿ

ಅನುಭವಗಳಿಂದ ಕಲಿಯುವ ಪಾಠವು ನೈಜ ಶಿಕ್ಷಣ ➤ ಶ್ರೀ ಕೃಷ್ಣ ಮೋಹನ್

(ನ್ಯೂಸ್ ಕಡಬ) newskadaba.com ಕಡಬ, ಆಗಸ್ಟ್.22.ಜೀವನದಲ್ಲಿ ಸ್ಪಷ್ಟ ಗುರಿ ಇಟ್ಟುಕೊಂಡು ಸವಾಲುಗಳನ್ನು ಮೆಟ್ಟಿಲಾಗಿಸುವ ಕಲೆಯನ್ನು ಮೈಗೂಡಿಸಿಕೊಂಡಲ್ಲಿ ಯಶಸ್ಸು ಸಾಧ್ಯ. ಅನುಭವಗಳಿಂದ

ಅನುಭವಗಳಿಂದ ಕಲಿಯುವ ಪಾಠವು ನೈಜ ಶಿಕ್ಷಣ ➤ ಶ್ರೀ ಕೃಷ್ಣ ಮೋಹನ್ Read More »

ಕರಾವಳಿ

ಸಮೂಹ ಮಾಧ್ಯಮ ಸರ್ಟಿಫಿಕೇಟ್ಕೋರ್ಸ್ ಉದ್ಘಾಟನೆ

(ನ್ಯೂಸ್ ಕಡಬ) newskadaba.com ಕಾವೂರು, ಆಗಸ್ಟ್.22.ಕಾವೂರಿನ ಸರಕಾರಿ ಪ್ರಥಮದರ್ಜೆಕಾಲೇಜಿನಲ್ಲಿ ಮಹಿಳಾ ಅಧ್ಯಯನ ಕೇಂದ್ರ ಸಮೂಹ ಮಾಧ್ಯಮಕುರಿತು ಸರ್ಟಿಫಿಕೇಟ್‍ಕೋರ್ಸ್ ಮತ್ತು ಗೆಳತಿ

ಸಮೂಹ ಮಾಧ್ಯಮ ಸರ್ಟಿಫಿಕೇಟ್ಕೋರ್ಸ್ ಉದ್ಘಾಟನೆ Read More »

ಕರಾವಳಿ

ಅಂತರ್ ರಾಜ್ಯ ಮಟ್ಟದ ರಸಪ್ರಶ್ನೆ ಸ್ಪರ್ಧೆಯಲ್ಲಿ ➤ ಜ್ಞಾಜೋದಯ ಬೆಥನಿ ದ್ವಿತೀಯ

(ನ್ಯೂಸ್ ಕಡಬ) newskadaba.comನೆಲ್ಯಾಡಿ, ಆಗಸ್ಟ್.22.ಕೇರಳದ ಕೋಟ್ಟಯಂನಲ್ಲಿ ನಡೆಸಲ್ಪಟ್ಟ ಅಂತರ್ ರಾಜ್ಯ ಮಟ್ಟದ ರಸಪ್ರಶ್ನೆ ಸ್ಪರ್ಧೆಯಲ್ಲಿ ಜ್ಞಾನೋದಯ ಬೆಥನಿ ಪದವಿ ಪೂರ್ವ

ಅಂತರ್ ರಾಜ್ಯ ಮಟ್ಟದ ರಸಪ್ರಶ್ನೆ ಸ್ಪರ್ಧೆಯಲ್ಲಿ ➤ ಜ್ಞಾಜೋದಯ ಬೆಥನಿ ದ್ವಿತೀಯ Read More »

ಕರಾವಳಿ

ಪುತ್ತೂರು ತಾ.ಪಂ. ವಾಣಿಜ್ಯ ಕಟ್ಟಡದಲ್ಲಿರುವ 1 ರಿಂದ 4 ರವರೆಗೆ ಇರುವ ಕೋಣೆಗಳನ್ನು ಬಾಡಿಗೆಗೆ ಪಡೆಯಲು ➤ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.comಪುತ್ತೂರು, ಆಗಸ್ಟ್.22.ಪುತ್ತೂರು ತಾಲೂಕು ಪಂಚಾಯತ್‍ನ ನೂತನ ವಾಣಿಜ್ಯ ಸಂಕೀರ್ಣ ಕಟ್ಟಡ-11 ರ ಪ್ರಥಮ (1 ನೇ) ಅಂತಸ್ತಿನಲ್ಲಿ

ಪುತ್ತೂರು ತಾ.ಪಂ. ವಾಣಿಜ್ಯ ಕಟ್ಟಡದಲ್ಲಿರುವ 1 ರಿಂದ 4 ರವರೆಗೆ ಇರುವ ಕೋಣೆಗಳನ್ನು ಬಾಡಿಗೆಗೆ ಪಡೆಯಲು ➤ ಅರ್ಜಿ ಆಹ್ವಾನ Read More »

ಕರಾವಳಿ
error: Content is protected !!
Scroll to Top