ಶಕ್ತಿ ರೆಸಿಡೆನ್ಶಿಯಲ್ ಶಾಲೆಯಲ್ಲಿ ಹೊಸ ಶಿಕ್ಷಣ ನೀತಿ – ವಿಚಾರ ಸಂಕಿರಣ
ಭಾರತದೇಶವು ಭಾಷೆಯ, ಬಹು ನಂಬಿಕೆಯ, ಆಹಾರ ಪದ್ಧತಿ, ಬಹು ಸಂಸ್ಕೃತಿಯ ವೈವಿದ್ಯತೆಯಲ್ಲಿ ಏಕತೆಯನ್ನು ಸಾರಿದ ದೇಶ. ಭಾರತೀಯ ಪರಂಪರೆಯ ಆಧಾರವೇ ವೈವಿದ್ಯತೆಯಲ್ಲಿ ಏಕತೆ. ಈ ಮೂಲಕ ಭಾರತವು ಪ್ರಪಂಚದಾದ್ಯಂತ ಗುರುತಿಸಿಕೊಂಡಿದೆ. ಇಂತಹ ಸಂದರ್ಭದಲ್ಲಿ ನಮ್ಮದೇಶವು ರಾಜಕೀಯವಾಗಿ, ಸಾಮಾಜಿಕವಾಗಿ, ವೈಜ್ಞಾನಿಕವಾಗಿ, ತಾಂತ್ರಿಕವಾಗಿ, ಅಭಿವೃದ್ಧಿ ಹೊಂದಿದ ರಾಷ್ಟ್ರ, ಇದೆಲ್ಲದಕ್ಕೂಕಾರಣ ನಮ್ಮ ದೇಶದಲ್ಲಿ ನೀಡುವ ಶಿಕ್ಷಣವನ್ನು ಪಡೆದು ಎಷ್ಟೇ ಭಾರತೀಯರು ತಮ್ಮ ಜ್ಞಾನ ಹಾಗೂ ಸೇವೆಯನ್ನು ವಿದೇಶಗಳಿಗೆ ಧಾರೆಯೆರೆಯುತ್ತಿದ್ದಾರೆ ಎಂದು ಶಕ್ತಿನಗರದ ಶಕ್ತಿ ವಸತಿ ಶಾಲೆ ಹಾಗೂ ಶ್ರೀ ಗೋಪಾಲಕೃಷ್ಣ ಪೂರ್ವ […]
ಶಕ್ತಿ ರೆಸಿಡೆನ್ಶಿಯಲ್ ಶಾಲೆಯಲ್ಲಿ ಹೊಸ ಶಿಕ್ಷಣ ನೀತಿ – ವಿಚಾರ ಸಂಕಿರಣ Read More »
ಕರಾವಳಿ




