ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಸ್ಪೀಕರ್ ಸ್ಥಾನಕ್ಕೆ ಆಯ್ಕೆ
(ನ್ಯೂಸ್ ಕಡಬ) newskadaba.com ಬೆಂಗಳೂರು, ಜುಲೈ.30.ಬಿಜೆಪಿ ತನ್ನ ನಿರ್ಧಾರವನ್ನು ಬದಲಿಸಿಕೊಂಡಿದ್ದು ಶಿರಸಿ-ಸಿದ್ದಾಪುರ ವಿಧಾನಸಭಾ ಕ್ಷೇತ್ರದ ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಸ್ಪೀಕರ್ ಸ್ಥಾನಕ್ಕೆ ಆಯ್ಕೆ ಮಾಡಿದೆ. ವಿಧಾನಸಭಾ ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಇಂದು ಬೆಳಗ್ಗೆ 11 ಗಂಟೆಗೆ ನಾಮಪತ್ರ ಸಲ್ಲಿಸಿದ್ದಾರೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಮ್ಮುಖದಲ್ಲಿ ವಿಧಾನಸಭೆ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ಅವರಿಗೆ ನಾಮಪತ್ರ ನೀಡಿದ್ದಾರೆ. ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಒಟ್ಟು ಆರು ಬಾರಿ ಶಾಸಕರಾಗಿ ಆಯ್ಕೆ ಆಗಿದ್ದಾರೆ. ನಂತರ ಇವತ್ತು […]
ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಸ್ಪೀಕರ್ ಸ್ಥಾನಕ್ಕೆ ಆಯ್ಕೆ Read More »
ಕರ್ನಾಟಕ




