Swathi

ಕೊಣಾಜೆ: ಮಹಿಳೆ ನಾಪತ್ತೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.26.ಪ್ರಿಯಾಂಕ ( ಪ್ರಾಯ 28 ವರ್ಷ) ಎಂಬವರು ಜುಲೈ 5 ರಂದು ಕಾಣೆಯಾಗಿರುವ ಬಗ್ಗೆ ಕೊಣಾಜೆ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾಣೆಯಾದ ಹೆಂಗಸಿನ ಚಹರೆ ಇಂತಿವೆ : ಎತ್ತರ 5.1 ಅಡಿ, ಗಂಡ ಬಾಬು, ಸಾಧಾರಣ ಮೈಕಟ್ಟು, ಕೋಲು ಮುಖ, ಗೋಧಿ ಮೈಬಣ್ಣ, ಧರಿಸಿದ್ದ ಬಟ್ಟೆ ಕೆಂಪು ಬಣ್ಣದ ಟಾಪ್ ಮತ್ತು ಪ್ಯಾಂಟ್ ಹಾಗೂ ಶಾಲ್, ತಿಳಿದಿರುವ ಭಾಷೆ ಹಿಂದಿ, ಒರಿಸ್ಸಾ.ಈ ಚಹರೆಯುಳ್ಳ ಹೆಂಗಸಿನ ಪತ್ತೆಯಾದಲ್ಲಿ ಪೊಲೀಸ್ ಆಯುಕ್ತರು ಮಂಗಳೂರು […]

ಕೊಣಾಜೆ: ಮಹಿಳೆ ನಾಪತ್ತೆ Read More »

ಕರಾವಳಿ

ಕಾಣೆಯಾಗಿದ್ದಾರೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.26.ಮಂಗಳೂರು ನಗರದ ಬಿಜೈ ನಿವಾಸಿ ಸಂದೀಪ್ ಪೌಲ್ (ಪ್ರಾಯ 38 ವರ್ಷ) ಎಂಬವರು ಏಪ್ರಿಲ್ 18 ರಂದು ಕಾಣೆಯಾಗಿರುವ ಬಗ್ಗೆ ಮಂಗಳೂರು ಪೂರ್ವ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾಣೆಯಾದ ವ್ಯಕ್ತಿಯ ಚಹರೆ ಇಂತಿವೆ : ಎತ್ತರ 5 ಅಡಿ, ಜಾತಿ ಕ್ರಿಶ್ಚಿಯನ್, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ, ಧರಿಸಿದ್ದ ಬಟ್ಟೆ ಪ್ಯಾಂಟ್ ಮತ್ತು ಟೀ ಶರ್ಟ್, ತಿಳಿದಿರುವ ಭಾಷೆ ಮಲೆಯಾಳಿ, ಇಂಗ್ಲೀಷ್, ಕನ್ನಡ. ಈ ಚಹರೆಯುಳ್ಳ ವ್ಯಕ್ತಿಯ ಪತ್ತೆಯಾದಲ್ಲಿ ಪೊಲೀಸ್

ಕಾಣೆಯಾಗಿದ್ದಾರೆ Read More »

ಕರಾವಳಿ

ಯುವತಿ ಕಾಣೆಯಾಗಿದ್ದಾರೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.26.ಆಶಿಕಾ (ಪ್ರಾಯ 22 ವರ್ಷ) ಎಂಬವರು ಜುಲೈ 16 ರಂದು ಕಂಕನಾಡಿ ಬಳಿಯಲ್ಲಿರುವ ಬ್ರಿಲ್ಲಿಯಂಟ್ ಲಾಡ್ಜಿಂಗ್ ಹೌಸ್ ಎಂಬ ಪಿ.ಜಿಯಿಂದ ಕಾಣೆಯಾಗಿರುವ ಬಗ್ಗೆ ಮಂಗಳೂರು ಪೂರ್ವ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾಣೆಯಾದ ಯುವತಿಯ ಚಹರೆ ಇಂತಿವೆ : ಎಣ್ಣೆ ಕಪ್ಪು ಮೈ ಬಣ್ಣ, ಎತ್ತರ 4.5 ಅಡಿ, ತೆಳ್ಳನೆ ಶರೀರ, ತಿಳಿದಿರುವ ಭಾಷೆ ಕನ್ನಡ, ಇಂಗ್ಲಿಷ್, ತುಳು, ಬ್ಯಾರಿ, ಮಲಯಾಳಂ ಮಾತಾನಾಡುತ್ತಾರೆ. ಈ ಚಹರೆಯುಳ್ಳ ಯುವತಿಯ ಪತ್ತೆಯಾದಲ್ಲಿ ಪೊಲೀಸ್ ನಿರೀಕ್ಷಕರು

ಯುವತಿ ಕಾಣೆಯಾಗಿದ್ದಾರೆ Read More »

ಕರಾವಳಿ

ಸಾರ್ವಜನಿಕ ಸಮಾಲೋಚನಾ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.26.ಕರ್ನಾಟಕ ಸರ್ಕಾರವು ಎಡಿಬಿ ನೆರವಿನೊಂದಿಗೆ ಮಂಗಳೂರು ನಗರಕ್ಕೆ ಕ್ವಿಮಿಪ್ ಟ್ರಾಂಚ್-2 ರಡಿಯಲ್ಲಿ ಒಳಚರಂಡಿ ಹಾಗೂ ನಿರಂತರ ನೀರು ಸರಬರಾಜು ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದ್ದು ಈ ಕುರಿತು ಮಾಹಿತಿ ನೀಡಲು ಸಭೆಯನ್ನು ಆಯೋಜಿಸಲಾಗಿದೆ. ಇಂದು ಸಂಜೆ 4 ಗಂಟೆಗೆ ವಾರ್ಡ್ ನಂ 8 ರಲ್ಲಿ ವಾರ್ಡ್ ಮಟ್ಟದ ಸಾರ್ವಜನಿಕ ಸಮಾಲೋಚನಾ ಸಭೆ ಕುಳಾಯಿ ಮಹಿಳಾ ಮಂಡಳಿಯಲ್ಲಿ ಕೆಯುಐಡಿಎಫ್‍ಸಿ ಹಾಗೂ ಮಂಗಳೂರು ಮಹಾನಗರ ಪಾಲಿಕೆ ಸಹಯೋಗದಿಂದ ಆಯೋಜಿಸಲಾಗಿದೆ.ಈ ಸಭೆಗೆ ವಾರ್ಡ್‍ನ ಮುಖಂಡರು, ಸಂಘ ಸಂಸ್ಥೆಗಳ ಪ್ರತಿನಿಧಿಗಳು

ಸಾರ್ವಜನಿಕ ಸಮಾಲೋಚನಾ ಸಭೆ Read More »

ಕರಾವಳಿ

ವೃದ್ಧ ನಾಪತ್ತೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.20.ಮೂಡಬಿದ್ರೆಯ ನಾಗರಾಜ ಪ್ರಾಯ -70(ವರ್ಷ), ಎಂಬವರು ಕಾಣೆಯಾಗಿರುವ ಬಗ್ಗೆ ಮೂಡಬಿದ್ರೆ ಪೊಲೀಸುಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಕಾಣೆಯಾದ ವ್ಯಕ್ತಿಯ ಚಹರೆ ಇಂತಿವೆ: ಎತ್ತರ – 5 ಅಡಿ, ಸಾಧಾರಣ ಮೈಕಟು,್ಟ ಗೋಧಿ ಮೈಬಣ್ಣ, ಕೆಂಪು, ನೀಲಿ ಹೂಗಳಿರುವ ಶರ್ಟ್, ಕೆಂಪು ಹಳದಿ ಹೂಗಳಿರುವ ಲುಂಗಿ ಧರಿಸಿದ್ದು, ಕನ್ನಡ, ತುಳು, ಮರಾಠಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರಕಿದಲ್ಲಿ ದೂರವಾಣಿ ಸಂಖ್ಯೆ: 0824-2220801, 2220800, ಮೂಡಬಿದ್ರೆ ಪೊಲೀಸ್ ಠಾಣೆ ದೂರವಾಣಿ ಸಂಖ್ಯೆ: 08258-236333

ವೃದ್ಧ ನಾಪತ್ತೆ Read More »

ಕರಾವಳಿ

ಕಾಣೆಯಾಗಿದ್ದಾರೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.20.ಮೂಡಬಿದ್ರೆಯ ಪುತ್ತಿಗೆ ಗ್ರಾಮದ ನಿವಾಸಿ ಅಬ್ದುಲ್ ಪಿ.ಕೆ ಅವರ ಪುತ್ರ ಆಸೀಪ್ ಪ್ರಾಯ-26 ವರ್ಷ ಎಂಬ ಬುದ್ದಿಮಾಂದ್ಯ ಯುವಕ ನಾಪತ್ತೆಯಾಗಿರುವ ಬಗ್ಗೆ ಮೂಡಬಿದ್ರೆ ಪೊಲೀಸು ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಕಾಣೆಯಾದ ಯುವಕನ ಚಹರೆ ಇಂತಿವೆ: ಎತ್ತರ-5 ಅಡಿ, ಗೋಧಿ ಮೈಬಣ್ಣ, ಸಾಧಾರಣ ಮೈಕಟ್ಟು, ಕಪ್ಪು ಕೂದಲು, ತಿಳಿ ಕೆಂಪು ಬಣ್ಣದ ಉದ್ದ ತೋಳಿನ ಶರ್ಟ್ ಧರಿಸಿದ್ದು, ಬ್ಯಾರಿ, ಕನ್ನಡ, ತುಳು, ಮಲೆಯಾಳಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರಕಿದಲ್ಲಿ ದೂರವಾಣಿ

ಕಾಣೆಯಾಗಿದ್ದಾರೆ Read More »

ಕರಾವಳಿ

ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಮಿತಿ ಸಭೆ : ಎಲ್ಲಾ ಇಲಾಖೆಗಳು ಪ್ರಾಮಾಣಿಕ ಪ್ರಯತ್ನ ಮಾಡಲಿ ➤ ಎಸ್ ಸಸಿಕಾಂತ್ ಸೆಂಥಿಲ್

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.20.ಮಕ್ಕಳ ಸಂರಕ್ಷಣೆಯಲ್ಲಿ ಮಕ್ಕಳ ಸಂರಕ್ಷಣಾ ಕಾಯ್ದೆ, ಬಾಲ ನ್ಯಾಯ ಕಾಯ್ದೆ, ಬಾಲ್ಯ ವಿವಾಹ ನಿಷೇದ ಹಾಗೂ ಪೋಕ್ಸೋ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ ಪ್ರತಿ ಇಲಾಖೆಗಳು ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ಜಿಲ್ಲಾಧಿಕಾರಿ ಎಸ್ ಸಸಿಕಾಂತ್ ಸೆಂಥಿಲ್ ಹೇಳಿದರು. ಗುರುವಾರ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಮಿತಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಇವರು, ಮಕ್ಕಳ ಸಂರಕ್ಷಣೆಯಲ್ಲಿ ವಿವಿಧ ಇಲಾಖೆಗಳು ಪರಸ್ಪರ ಹೊಂದಾಣಿಕೆಯಿಂದ ಮಾಹಿತಿ ವಿನಿಮಯ ಮಾಡಿಕೊಳ್ಳಬೇಕು.

ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಮಿತಿ ಸಭೆ : ಎಲ್ಲಾ ಇಲಾಖೆಗಳು ಪ್ರಾಮಾಣಿಕ ಪ್ರಯತ್ನ ಮಾಡಲಿ ➤ ಎಸ್ ಸಸಿಕಾಂತ್ ಸೆಂಥಿಲ್ Read More »

ಕರಾವಳಿ

ಭಾರತೀಯ ಹವಾಮಾನ ಇಲಾಖೆ ➤ ಸಂದರ್ಶನದ ದಿನ ಬದಲಾವಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.20.ಭಾರತೀಯ ಹವಾಮಾನ ಇಲಾಖೆ ಹೊರಡಿಸಿರುವ ಮುನ್ಸೂಚನೆಯಂತೆ ಕರ್ನಾಟಕದ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸೂಚನೆ ಇರುವುದರಿಂದ ಕರ್ನಾಟಕ (ಸರ್ಕಾರಿ)ಪಾಲಿಟೆಕ್ನಿಕ್, ಮಂಗಳೂರು ಇಲ್ಲಿ ನಡೆಯಬೇಕಾಗಿದ್ದ ಸಂದರ್ಶನಾ ದಿನಾಂಕವನ್ನು ಬದಲಾವಣೆ ಗೊಳಿಸಲಾಗಿದೆ. ನಮ್ಮ ಸಂಸ್ಥೆಯಲ್ಲಿ 2019-20ನೇ ಸಾಲಿನ ಪ್ರಥಮ ವರ್ಷಕ್ಕೆ ಆಫ್‍ಲೈನ್ ಮೂಲಕ ನಡೆಯಲಿರುವ ಸಂದರ್ಶನದ ದಿನಾಂಕವನ್ನು, ಹಾಜರಾಗುವ ಅಭ್ಯರ್ಥಿಗಳ ಅನುಕೂಲಕ್ಕಾಗಿ ಜುಲೈ 20 ರ ಬದಲಾಗಿ ಜುಲೈ 24 ರಂದು ಬೆಳಿಗ್ಗೆ 11 ಗಂಟೆಗೆ ನಡೆಸಲಾಗುವುದು ಎಂದು ಪ್ರಾಂಶುಪಾಲರು ಗ್ರೇಡ್-2, ಕರ್ನಾಟಕ (ಸರ್ಕಾರಿ)

ಭಾರತೀಯ ಹವಾಮಾನ ಇಲಾಖೆ ➤ ಸಂದರ್ಶನದ ದಿನ ಬದಲಾವಣೆ Read More »

ಕರಾವಳಿ

ಕರ್ನಾಟಕ (ಸರ್ಕಾರಿ) ಪಾಲಿಟೆಕ್ನಿಕ್ ಮಂಗಳೂರು ➤ ದ್ವೀತಿಯ ವರ್ಷದ ಡಿಪ್ಲೊಮಾ ಪ್ರವೇಶಕ್ಕೆ ಆಫ್ ಲೈನ್ ಮುಖಾಂತರ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.20.2019-20ನೇ ಸಾಲಿಗೆ 02 ವರ್ಷಗಳ ಐ.ಟಿ.ಐ/ದ್ವೀತಿಯ ಪಿಯುಸಿ (ವಿಜ್ಞಾನ)/ದ್ವೀತಿಯ ಪಿಯುಸಿ (ತಾಂತ್ರಿಕ ವಿಷಯಗಳು) ಉತ್ತೀರ್ಣರಾದ ಅಭ್ಯರ್ಥಿಗಳಿಗೆ ಲ್ಯಾಟರಲ್ ಎಂಟ್ರಿ ಸ್ಕೀಂ ಮುಖಾಂತರ ದ್ವೀತಿಯ ವರ್ಷದ ಡಿಪ್ಲೊಮಾ ಪ್ರವೇಶಕ್ಕೆ ಅರ್ಜಿ ಅರ್ಜಿ ಆಹ್ವಾನಿಸಲಾಗಿದೆ. ಇದಕ್ಕೆ ಸಂಬಂಧಪಟ್ಟಂತೆ ಭರ್ತಿಯಾಗದೇ ಖಾಲಿ ಉಳಿದಿರುವ ಸೀಟುಗಳಿಗೆ ಆಫ್ ಲೈನ್ ಮುಖಾಂತರ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಅರ್ಜಿಗಳನ್ನು www.dte.kar.nic.in ಮೂಲಕ ಡೌನ್‍ಲೋಡ್ ಮಾಡುವ ಸೌಲಭ್ಯವನ್ನು ಕಲ್ಪಿಸಲಾಗಿದೆ. ಭರ್ತಿ ಮಾಡಿದ ಅರ್ಜಿಗಳನ್ನು ಸ್ವೀಕರಿಸಲು ಕೊನೆಯ ದಿನ ಜುಲೈ 30 ಸಂಜೆ

ಕರ್ನಾಟಕ (ಸರ್ಕಾರಿ) ಪಾಲಿಟೆಕ್ನಿಕ್ ಮಂಗಳೂರು ➤ ದ್ವೀತಿಯ ವರ್ಷದ ಡಿಪ್ಲೊಮಾ ಪ್ರವೇಶಕ್ಕೆ ಆಫ್ ಲೈನ್ ಮುಖಾಂತರ ಅರ್ಜಿ ಆಹ್ವಾನ Read More »

ಕರಾವಳಿ

ಪಿಲಿಕುಳದಲ್ಲಿ ಅಂತರಾಷ್ಟ್ರೀಯ ಹುಲಿಯ ದಿನಾಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.20.ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಅಂತರಾಷ್ಟ್ರೀಯ ಹುಲಿಯ ದಿನಾಚರಣೆ – 2019 ಕಾರ್ಯಕ್ರಮದ ಪ್ರಯುಕ್ತ ಜುಲೈ 28 ರಂದು ಪ್ರೌಢಶಾಲಾ ವಿದ್ಯಾರ್ಥಿಗಳಲ್ಲಿ ಹುಲಿ ಸಂರಕ್ಷಣೆಯ ಅಗತ್ಯದ ಬಗ್ಗೆ ಜಾಗೃತಿ ಮೂಡಿಸಲು ತೇಪಣೆ/ಕೊಲಾಜ್ ಸ್ಪರ್ಧೆ ಮತ್ತು ರಸಪ್ರಶ್ನೆ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ.ಸ್ಪರ್ಧೆಯ ನಿಯಮಗಳು ಇಂತಿವೆ. ತೇಪಣೆ/ಕೊಲಾಜ್ ಮಾಡಲು ನೀಡುವ ಸಮಯ 1 ಗಂಟೆ. ಪತ್ರಿಕೆಗಳು, ಮಾಗ್ಜಿನ್‍ಗಳು, ಅಂಟು, ಬಣ್ಣಗಳನ್ನು ಸ್ಪರ್ಧಿಗಳೇ ತರಬೇಕು. ಸ್ಪರ್ಧಿಗಳು ಕತ್ತರಿಯನ್ನು ಉಪಯೋಗಿಸುವಂತಿಲ್ಲ. ಸ್ಪರ್ಧೆಯ ವಿಷಯ ಹುಲಿಗಳ ಸಂರಕ್ಷಣೆ ನಮ್ಮ ಕೈಯಲ್ಲಿ, ಹಾಳೆಯನ್ನು

ಪಿಲಿಕುಳದಲ್ಲಿ ಅಂತರಾಷ್ಟ್ರೀಯ ಹುಲಿಯ ದಿನಾಚರಣೆ Read More »

ಕರಾವಳಿ
Scroll to Top