Swathi

ಶಾಸಕರ ಅನುದಾನ ಬಿಡುಗಡೆ

(ನ್ಯೂಸ್ ಕಡಬ) newskadaba.com, ಮಂಗಳೂರು, ಫೆ. 5 ಕರ್ನಾಟಕ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ಪುತ್ತೂರು ಶಾಸಕ  ಸಂಜೀವ ಮಠಂದೂರು, ಇವರ 2018-19ನೇ ಸಾಲಿನ ಅನುದಾನದಲ್ಲಿ ಪುತ್ತೂರು ತಾಲೂಕು ಕಬಕ ಗ್ರಾಮದ ಪೋಳ್ಯ ಶ್ರೀ ವೆಂಕಟರಮಣ ದೇವಸ್ಥಾನದ ಬಳಿ ಶೌಚಾಲಯ ನಿರ್ಮಾಣ ಕಾಮಗಾರಿಗೆ ರೂ. 3 ಲಕ್ಷ, ಪುತ್ತೂರು ತಾಲೂಕು 34 ನೆಕ್ಕಿಲಾಡಿ ಗ್ರಾಮದ ಬೊಳಂತಿಲ ಹೊಸ ಪರಿಶಿಷ್ಟ ಜಾತಿ ಕಾಲನಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ರೂ 3.09. ಲಕ್ಷ, ಪುತ್ತೂರು ನಗರಸಭಾ ವ್ಯಾಪ್ತಿಯ 7ನೇ ವಾರ್ಡ್ […]

ಶಾಸಕರ ಅನುದಾನ ಬಿಡುಗಡೆ Read More »

ಕರಾವಳಿ

ಕರಾವಳಿ ಉತ್ಸವ –ವಸ್ತುಪ್ರದರ್ಶನ ಫೆ. 23ರವರೆಗೆ

(ನ್ಯೂಸ್ ಕಡಬ) newskadaba.com, ಮಂಗಳೂರು, ಫೆ. 5 ಕರಾವಳಿ ಉತ್ಸವದ ಅಂಗವಾಗಿ ನಡೆಯುತ್ತಿರುವ ವಸ್ತು ಪ್ರದರ್ಶನ ಫೆಬ್ರವರಿ 23ರವರೆಗೆ ನಡೆಯಲಿದೆ. ಮಂಗಳೂರಿನ ಮಂಗಳಾ ಸ್ಟೇಡಿಯಂ ಪಕ್ಕದ ಕರಾವಳಿ ಉತ್ಸವ ಮೈದಾನದಲ್ಲಿ ವಸ್ತುಪ್ರದರ್ಶನ ನಡೆಯುತ್ತಿದ್ದು, ವಿವಿಧ ರೀತಿಯ ವಸ್ತುಪ್ರದರ್ಶನ ಹಾಗೂ ಮಾರಾಟ ನಡೆಯುತ್ತಿದೆ. ಆಹಾರ ಉತ್ಪನ್ನಗಳು, ಗೃಹ ಬಳಕೆ ಸಾಮಾಗ್ರಿಗಳು, ಮಕ್ಕಳ ಆಟಿಕೆ ಸಾಮಾಗ್ರಿಗಳ ಮಾರಾಟ ಪ್ರದರ್ಶನ ನಡೆಯುತ್ತಿದೆ. ಮನೋರಂಜನೆಗೆ ವಿವಿಧ ರೀತಿಯ ಅಮ್ಯೂಸ್ಮೆಂಟ್ಗಳು, ಮಕ್ಕಳ ಮನರಂಜನೆಯ ತಾಣಗಳು ಕರಾವಳಿ ಉತ್ಸವದಲ್ಲಿ ಆಕರ್ಷಿಸುತ್ತಿವೆ. ಈ ವರ್ಷ ಕರಾವಳಿ ಉತ್ಸವ

ಕರಾವಳಿ ಉತ್ಸವ –ವಸ್ತುಪ್ರದರ್ಶನ ಫೆ. 23ರವರೆಗೆ Read More »

ಕರಾವಳಿ, ಕರ್ನಾಟಕ

ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com, ಮಂಗಳೂರು, ಫೆ. 5. ಪುತ್ತೂರು ತಾಲೂಕು, ನರಿಮೊಗರು ಗ್ರಾಮ ಪಂಚಾಯತ್ ಗ್ರಂಥಾಲಯದಲ್ಲಿ ಖಾಲಿ ಇರುವ ಒಂದು ಮೇಲ್ವಿಚಾರಕರ ಸ್ಥಾನವನ್ನು ಗೌರವ ಸಂಭಾವನೆ ರೂ  7 ಸಾವಿರ ಆಧಾರದ ಮೇಲೆ ಎಸ್.ಎಸ್.ಎಲ್.ಸಿ ಪಾಸಾದ ಹಾಗೂ ಅದೇ ಪಂಚಾಯತಿ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಮೇಲ್ವಿಚಾರಕರ ಸ್ಥಾನಕ್ಕೆ ಪ್ರವರ್ಗ3 (ಎ) ಮೀಸಲಾಗಿರುತ್ತದೆ. ಭರ್ತಿ ಮಾಡಿದ ಅರ್ಜಿಯ ಜೊತೆಗೆ ಅಗತ್ಯ ದಾಖಲಾತಿಯೊಂದಿಗೆ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಅರ್ಜಿ ಸಲ್ಲಿಸಲು ಫೆಬ್ರವರಿ 28 ಕೊನೆ ದಿನ.

ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗೆ ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ

ಪಿಎಂಇಜಿಪಿ ಹಾಗೂ ಸಿಎಂಇಜಿಪಿ ಯೋಜನೆಯಡಿ ವಂಚನೆ – ಸಾರ್ವಜನಿಕರಿಗೆ ಎಚ್ಚರಿಕೆ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.31    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಧಾನ ಮಂತ್ರಿಗಳ ಉದ್ಯೋಗ ಸೃಜನ ಯೋಜನೆ (ಪಿಎಂಇಜಿಪಿ) ಹಾಗೂ ಮುಖ್ಯ ಮಂತ್ರಿಗಳ ಸ್ವಯಂ ಉದ್ಯೋಗ ಯೋಜನೆ ಕಾರ್ಯಕ್ರಮ (ಸಿಎಂಇಜಿಪಿ) ಅಡಿಯಲ್ಲಿ ಸಾಲ ಮತ್ತು ಸಬ್ಸಿಡಿ ಮಂಜೂರು ಮಾಡುವುದಾಗಿ ಕೆಲವೊಂದು ಸಂಸ್ಥೆಗಳು ಹಾಗೂ ಕೆಲವೊಂದು ವ್ಯಕ್ತಿಗಳು ಭರವಸೆ ನೀಡಿ, ಸಾರ್ವಜನಿಕರಿಗೆ ವಂಚಿಸುತ್ತಿರುವ ಬಗ್ಗೆ  ಜಿಲ್ಲಾ ಕೈಗಾರಿಕಾ ಕೇಂದ್ರದ ಗಮನಕ್ಕೆ ಬಂದಿರುತ್ತದೆ. ತಮ್ಮ ವ್ಯೆಯಕ್ತಿಕ ಲಾಭಕ್ಕಾಗಿ ಮೋಸ ಮಾಡಲು ಪ್ರಯತ್ನಿಸುತ್ತಿರುವ ಇಂತಹ ಮೋಸದ ಅಂಶಗಳಿಗೆ ಯೋಜನೆಯ ಅಭ್ಯರ್ಥಿಗಳು

ಪಿಎಂಇಜಿಪಿ ಹಾಗೂ ಸಿಎಂಇಜಿಪಿ ಯೋಜನೆಯಡಿ ವಂಚನೆ – ಸಾರ್ವಜನಿಕರಿಗೆ ಎಚ್ಚರಿಕೆ Read More »

ಕರಾವಳಿ

ಫೆ. 6 ರಂದು ಜಿಲ್ಲಾ ಮಟ್ಟದ ಕೈಗಾರಿಕಾ ಸ್ಪಂದನ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.31    ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ವತಿಯಿಂದ ಫೆಬ್ರವರಿ 6 ರಂದು ಬೆಳಿಗ್ಗೆ  11.30 ಗಂಟೆಗೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಕೈಗಾರಿಕಾ ಸ್ಪಂದನ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದಲ್ಲಿ ಕೈಗಾರಿಕಾ ಪ್ರದೇಶಗಳಲ್ಲಿ ಅಗತ್ಯವಿರುವ ಮೂಲಭೂತ ಸೌಕರ್ಯಗಳ ಹಾಗೂ ಉದ್ದಿಮೆದಾರರ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ಬಗ್ಗೆ ಚರ್ಚಿಸಲಾಗುತ್ತದೆ. ಜಿಲ್ಲೆಯ ಕೈಗಾರಿಕೋದ್ಯಮಿಗಳು ತಮ್ಮ ಅಹವಾಲುಗಳು/ಸಲಹೆಗಳು ಇದ್ದಲ್ಲಿ ಜಂಟಿ ನಿರ್ದೇಶಕರು, ಜಿಲ್ಲಾ ಕೈಗಾರಿಕಾ ಕೇಂದ್ರ, ಎಯ್ಯಾಡಿ, ಮಂಗಳೂರು ಇವರಿಗೆ ಫೆಬ್ರವರಿ 4 ರೊಳಗೆ

ಫೆ. 6 ರಂದು ಜಿಲ್ಲಾ ಮಟ್ಟದ ಕೈಗಾರಿಕಾ ಸ್ಪಂದನ ಕಾರ್ಯಕ್ರಮ Read More »

ಕರಾವಳಿ

ಶಾಸಕರ ಅನುದಾನ ಬಿಡುಗಡೆ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.31   ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿಯಲ್ಲಿ ದ.ಕ ಜಿಲ್ಲೆಯ  ಪುತ್ತೂರು  ವಿಧಾನಸಭಾ ಕ್ಷೇತ್ರ ಸದಸ್ಯ ಸಂಜೀವ ಮಠಂದೂರು  ಇವರ 2018-19ನೇ ಸಾಲಿನ ಅನುದಾನದಲ್ಲಿ ನಗರಸಭೆ ವ್ಯಾಪ್ತಿಯ 4 ನೇ ವಾರ್ಡ್‍ನ ಬನ್ನೂರು ಜನತಾ ಕಾಲೊನಿ ಹೋಗುವ ಮುಖ್ಯರಸ್ತೆಯಿಂದ ಕವಲೊಡೆದು ದೇವದಾಸ್ ಶೆಟ್ಟಿಯವರ ಮನೆಗೆ ಹೋಗುವ ಕಾಂಕ್ರೀಟ್ ರಸ್ತೆ ಮುಂದುವರಿದ ಕಾಮಗಾರಿಗೆ ರೂ.2 ಲಕ್ಷ, ಪುತ್ತೂರು ನಗರಸಭಾ ವ್ಯಾಪ್ತಿಯ 14 ನೇ ವಾರ್ಡ್ ಹಾರಾಡಿ ಬನ್ನೂರು ರಸ್ತೆಯಲ್ಲಿ ಮೆಸ್ಕಾಂ ಕ್ವಾಟ್ರರ್ಸ್ ಎದುರು

ಶಾಸಕರ ಅನುದಾನ ಬಿಡುಗಡೆ Read More »

ಕರಾವಳಿ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.31    ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ಸಾಮಾನ್ಯ, ಮಾದರಿ, ವೃತ್ತಿಪರ, ಸ್ನಾತ್ತಕೋತ್ತರ, ನರ್ಸಿಂಗ್ ಮತ್ತು ಇಂಜಿನಿಯರಿಂಗ್ & ವೈದ್ಯಕೀಯ ವಿದ್ಯಾರ್ಥಿನಿಲಯಗಳಲ್ಲಿ ಸಂಖ್ಯಾಬಲ ಹೆಚ್ಚಳದಿಂದ ಉದ್ಬವವಾಗಿರುವ ಸ್ಥಾನಗಳಿಗೆ ಪ್ರವೇಶ ಬಯಸುವ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾ./ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ 2019-20ನೇ ಸಾಲಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಥಿಯ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ Read More »

ಕರಾವಳಿ

ಫೆ.2 – ಮಡಿವಾಳ ಮಾಚಿದೇವ ಹಾಗೂ ಸವಿತಾ ಮಹರ್ಷಿ ಜಯಂತಿ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.31    ದ.ಕ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ದ.ಕ ಜಿಲ್ಲಾ ಮಡಿವಾಳರ ಸಂಘ(ರಿ), ದ.ಕ ಜಿಲ್ಲಾ ಸವಿತಾ ಸಮಾಜ ಮಂಗಳೂರು ಇವರ ಸಹಕಾರದೊಂದಿಗೆ ಮಡಿವಾಳ ಮಾಚಿದೇವ ಹಾಗೂ ಸವಿತಾ ಮಹರ್ಷಿ ಜಯಂತಿ ಆಚರಣೆಯು  ಫೆಬ್ರವರಿ 2 ರಂದು ಬೆಳಿಗ್ಗೆ 10.30 ಗಂಟೆಗೆ ತುಳು ಭವನ, ಉರ್ವಸ್ಟೋರ್ ಇಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು  ಮುಜರಾಯಿ, ಮೀನುಗಾರಿಕೆ ಹಾಗೂ ಬಂದರುಗಳು ಮತ್ತು ಒಳನಾಡು ಜಲಸಾರಿಗೆ ಸಚಿವ

ಫೆ.2 – ಮಡಿವಾಳ ಮಾಚಿದೇವ ಹಾಗೂ ಸವಿತಾ ಮಹರ್ಷಿ ಜಯಂತಿ Read More »

ಕರಾವಳಿ

ಉದರ ದರ್ಶಕ ಶಸ್ತ್ರಚಿಕಿತ್ಸೆ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.31    ದಕ್ಷಿಣ ಕನ್ನಡ ಜಿಲ್ಲೆಯ 2020ನೇ ಫೆಬ್ರವರಿ ಮಾಹೆಯಲ್ಲಿ ನಡೆಯುವ ಪರಿಷ್ಕೃತ ಉದರ ದರ್ಶಕ ಶಸ್ತ್ರಚಿಕಿತ್ಸೆ ವಿವರ ಇಂತಿವೆ: ಫೆಬ್ರವರಿ  7 ರಂದು ಮಂಗಳೂರು ತಾಲೂಕಿನ ಪ್ರಾಥಮಿಕ ಆರೋಗ್ಯ ಕೇಂದ್ರ ಗಂಜಿಮಠ, 10 ರಂದು ಪ್ರಾಥಮಿಕ ಆರೋಗ್ಯ ಕೇಂದ್ರ ಸುರತ್ಕಲ್, 12 ರಂದು ಪುತ್ತೂರು ತಾಲೂಕಿನ  ಸರಕಾರಿ ಆರೋಗ್ಯ ಕೇಂದ್ರ ಕಡಬ, 14 ರಂದು ತಾಲೂಕು ಆಸ್ಪತ್ರೆ ಬಂಟ್ವಾಳ, 15 ರಂದು ಸುಳ್ಯ ತಾಲೂಕಿನ ಸಾರ್ವಜನಿಕ ಆಸ್ಪತ್ರೆ ಸುಳ್ಯ, 17

ಉದರ ದರ್ಶಕ ಶಸ್ತ್ರಚಿಕಿತ್ಸೆ Read More »

ಕರಾವಳಿ

ಕುಷ್ಠರೋಗ ನಿರ್ಮೂಲನೆಯ ಕುರಿತು ಮೂಡನಂಬಿಕೆ ಹೋಗಲಾಡಿಸಿ ಜಾಗೃತಿ ಮೂಡಿಸಿ – ಸೆಲ್ವಮಣಿ ಆರ್

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.31    ಗ್ರಾಮೀಣ ಮಟ್ಟದಲ್ಲಿ ಕುಷ್ಠರೋಗ ನಿರ್ಮೂಲನೆಯ ಕುರಿತು ಜಾಗೃತಿ ಮೂಡಿಸಿ ಜನರಲ್ಲಿರುವ ಮೂಡನಂಬಿಕೆಯನ್ನು ಹೋಗಲಾಡಿಸಬೇಕು ಎಂದು  ದ.ಕ. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ. ಸೆಲ್ವಮಣಿ ಆರ್ ಹೇಳಿದರು. ದಕ್ಷಿಣ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ (ಕುಷ್ಠರೋಗ ವಿಭಾಗ) ಮಂಗಳೂರು ಮತ್ತು ಸರ್ಕಾರಿ ವೆನ್ಲಾಕ್ ಆಸ್ಪತ್ರೆ ಇವರ ಸಹಯೋಗದೊಂದಿಗೆ ವೆನ್ಲಾಕ್ ಆಸ್ಪತ್ರೆಯ ಆರ್.ಎ.ಪಿ.ಸಿ.ಸಿ. ಕಾನ್ಫರೆನ್ಸ್ ಹಾಲ್‍ನಲ್ಲಿ ಆಯೋಜಿಸಲಾಗಿದ್ದ ಸ್ಪರ್ಶ ಕುಷ್ಠರೋಗ ಅರಿವು ಆಂದೋಲನ

ಕುಷ್ಠರೋಗ ನಿರ್ಮೂಲನೆಯ ಕುರಿತು ಮೂಡನಂಬಿಕೆ ಹೋಗಲಾಡಿಸಿ ಜಾಗೃತಿ ಮೂಡಿಸಿ – ಸೆಲ್ವಮಣಿ ಆರ್ Read More »

ಕರಾವಳಿ
Scroll to Top