ಅಪಘಾತಗಳ ನಿಯಂತ್ರಣಕ್ಕೆ ಅಧಿಕಾರಿಗಳು ಶ್ರಮವಹಿಸಿ – ಸಿಂಧೂ ಬಿ ರೂಪೇಶ್
(ನ್ಯೂಸ್ ಕಡಬ) newskadaba.com, ಮಂಗಳೂರು, ಜ.30 ಅಪಘಾತಗಳನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಅಗತ್ಯವಾದ ಕ್ರಮ ಕೈಗೊಂಡು ಅಪಘಾತ ಉಂಟಾಗದಂತೆ ಎಚ್ಚರಿಕೆ ವಹಿಸಿ ಎಂದು ದ.ಕ ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್ ತಿಳಿಸಿದರು. ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ರಸ್ತೆಯಲ್ಲಿ ಅಪಘಾತಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಅದನ್ನು ತಡೆಗಟ್ಟುವ ಸಲುವಾಗಿ ಅಧಿಕಾರಿಗಳು ಸೂಚನಾ ಫಲಕಗಳನ್ನು ಕಡ್ಡಾಯವಾಗಿ ಅಳವಡಿಸಬೇಕು, ಹಾಗೆಯೇ ರಸ್ತೆ ಸುರಕ್ಷತಾ ಕ್ರಮಕ್ಕೆ ಸಂಬಂಧಿಸಿದಂತೆ […]
ಅಪಘಾತಗಳ ನಿಯಂತ್ರಣಕ್ಕೆ ಅಧಿಕಾರಿಗಳು ಶ್ರಮವಹಿಸಿ – ಸಿಂಧೂ ಬಿ ರೂಪೇಶ್ Read More »
ಕರಾವಳಿ



