Swathi

ಜಿಲ್ಲೆಯಲ್ಲಿ ಶಾಂತಿಯುತ ಮತದಾನ

(ನ್ಯೂಸ್ ಕಡಬ) newskadaba.com:ಮಂಗಳೂರು ಏಪ್ರಿಲ್ 18, ಜಿಲ್ಲೆಯಲ್ಲಿ ಶಾಂತಿಯುತ ಮತದಾನವಾಗಿದ್ದು, ಇಂದು ಬೆಳಿಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆವರೆಗೆ ನಡೆದ ಮತದಾನದಲ್ಲಿ ಶೇಕಡಾ 77.25 ರಷ್ಟು ಮತದಾನವಾಗಿದೆ.ಬೆಳಿಗ್ಗೆ 9 ಗಂಟೆಗೆ ಶೇ. 15.49 ಮತದಾನವಾಗಿದ್ದು ಬೆಳಗ್ಗೆ 7 ಗಂಟೆಯಿಂದಲೇ ಸರತಿ ಸಾಲಿನಲ್ಲಿ ನಿಂತ ಮತದಾರರು ಚುರುಕಿನ ಮತದಾನ ನಡೆಸಿದರು. ಪೂರ್ವಾಹ್ನ 11 ಗಂಟೆಗೆ ಶೇ.32.34, ಅಪರಾಹ್ನ 1 ಗಂಟೆಗೆ ಶೇ. 48.85, 3 ಗಂಟೆಗೆ ಶೇಕಡಾ 60.02, ಸಂಜೆ 5 ಗಂಟೆಗೆ ಶೇ. 72.3 ಅಂತಿಮ […]

ಜಿಲ್ಲೆಯಲ್ಲಿ ಶಾಂತಿಯುತ ಮತದಾನ Read More »

ಕರಾವಳಿ

ಕಡಬ: ದಲಿತ ಸಂಘರ್ಷ ಸಮಿತಿಯಿಂದ ಅಂಬೇಡ್ಕರ್ ರವರ 178 ನೇ ಜನ್ಮ ದಿನಾಚರಣೆ.

(ನ್ಯೂಸ್ ಕಡಬ) newskadaba.com ಕಡಬ, ಎ.17. ಕರ್ನಾಟಕ ದಲಿತ ಸಂಘರ್ಷ ಸಮಿತಿ( ಬಿ ಕೃಷ್ಣಪ್ಪ ಸ್ಥಾಪಿತ 47-74/75). ತಾಲ್ಲೂಕು ಶಾಖೆ ಕಡಬ ಹಾಗೂ ಪುತ್ತೂರು ಇವುಗಳ ಜಂಟಿ ಆಶ್ರಯದಲ್ಲಿ ಕಡಬದ ಅಂಬೇಡ್ಕರ್ ಭವನದಲ್ಲಿ “ಸಂವಿಧಾನ ಶಿಲ್ಪಿ ಪರಮಪೂಜ್ಯ ಡಾ||ಬಾಬಾಸಾಹೇಬ್ ಅಂಬೇಡ್ಕರ್ ರವರ 128ನೇ ಜನ್ಮ ದಿನಾಚರಣೆಯನ್ನುಆಚರಿಸಲಾಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಡಬ ತಾಲ್ಲೂಕು ಸಂಚಾಲಕರಾದ ಉಮೇಶ್ ಕೋಡಿಂಬಾಳ ಇವರು ವಹಿಸಿದ್ದರು. ಕಾರ್ಯಕ್ರಮದ ಉದ್ಘಾಟನೆಯನ್ನು ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡುವುದರ ಮೂಲಕ ಪ್ರಬುದ್ಧ ಭಾರತ ಸಂಘದ ಅಣ್ಣು ಸಾಧನ್ ಅವರು

ಕಡಬ: ದಲಿತ ಸಂಘರ್ಷ ಸಮಿತಿಯಿಂದ ಅಂಬೇಡ್ಕರ್ ರವರ 178 ನೇ ಜನ್ಮ ದಿನಾಚರಣೆ. Read More »

ಕರಾವಳಿ

ಜಿಲ್ಲೆಯಲ್ಲಿ ಮತದಾರರನ್ನು ಆಕರ್ಷಿಸುತ್ತಿದೆ ಪಾರಂಪರಿಕ ಮತಗಟ್ಟೆಗಳು

(ನ್ಯೂಸ್ ಕಡಬ) newskadaba.com ಮಂಗಳೂರು, ಎ.17 ;- ಜಿಲ್ಲೆಯಲ್ಲಿ ಬೆಳ್ತಂಗಡಿ, ಸುಳ್ಯ, ಪುತ್ತೂರು, ಬಂಟ್ವಾಳ ತಾಲೂಕಿಗೊಂದರಂತೆ ಪಾರಂಪರಿಕ ಮತಗಟ್ಟೆಗಳನ್ನು ರಚಿಸಲಾಗಿದ್ದು, ಮತಗಟ್ಟೆಗಳನ್ನು ಸ್ಥಳೀಯ ಸಂಸ್ಕೃತಿ ಮತ್ತು ಕಲೆ ಹಾಗೂ ಸಂಪನ್ಮೂಲಗಳನ್ನು ಬಳಸಿ ರಚಿಸಲಾಗಿದ್ದು, ಮತದಾರರನ್ನು ಮತದಾನದ ದಿನದಂದು ಆಕರ್ಷಿಸಲಿದೆ. ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆಯ ಅಧಿಕಾರಿ ಹೇಮಲತಾ ಅವರ ನಿರ್ದೇಶನದಲ್ಲಿ ಈ ರಚನೆಗಳು ಸಿದ್ಧಗೊಂಡಿದ್ದು, ಪಾರಂಪರಿಕ ಬುಡಕಟ್ಟು ವರ್ಗದವರ ಕಲೆ, ಸಂಸ್ಕೃತಿ ಇಲ್ಲಿ ಅನಾವರಣಗೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬೆಳ್ತಂಗಡಿಯ ಕನ್ಯಾನ ಜಿಲ್ಲಾ ಪಂಚಾಯತ್ ಸರ್ಕಾರಿ ಮಾದರಿ ಉನ್ನತ

ಜಿಲ್ಲೆಯಲ್ಲಿ ಮತದಾರರನ್ನು ಆಕರ್ಷಿಸುತ್ತಿದೆ ಪಾರಂಪರಿಕ ಮತಗಟ್ಟೆಗಳು Read More »

ಕರಾವಳಿ

ಕೊಯಿಲ: ಎಂಡೋಪೀಡಿತ ಅಭಿಷೇಕ್ ದ್ವಿತೀಯ ಪಿ.ಯು.ಸಿ.ಯಲ್ಲಿ ಪ್ರಥಮ ಸ್ಥಾನದಲ್ಲಿ ತೇರ್ಗಡೆ

(ನ್ಯೂಸ್ ಕಡಬ) newskadaba.com ಮಂಗಳೂರು, ಎ.15. ಎಂಡೋಪಾಲನಾ ಕೇಂದ್ರ, ಕೊಯಿಲದ ವಿದ್ಯಾರ್ಥಿ ಅಭಿಷೇಕ್ ದ್ವಿತೀಯ ಪಿ.ಯು.ಸಿ. ಕಲಾವಿಭಾಗದಲ್ಲಿ 63 ಶೇಕಡಾ ಅಂಕ ಪಡೆದು ಪ್ರಥಮ ಸ್ಥಾನದಲ್ಲಿ ತೇರ್ಗಡೆಯಾಗಿರುತ್ತಾನೆ. ಶ್ರೀ ವಸಂತ ಮತ್ತು ಶ್ರೀಮತಿ ಗಂಗರತ್ನ ಇವರ ಪುತ್ರನಾದ ಅಭಿಷೇಕ್ ಕಳೆದ ವರ್ಷ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ 76% ಅಂಕ ಪಡೆದು ತೇರ್ಗಡೆಯಾಗಿರುವನು.  ಸೇವಾ ಭಾರತಿ (ರಿ) ಮಂಗಳೂರು ಅಭಿಷೇಕ್‍ನ ಸಾಧನೆಗೆ ಅಭಿನಂದಿಸಿದೆ.  ಹಾಗೂ ಈ ಸಾಧನೆಗೈಯಲು ಸಹಕರಿಸಿದ ದ.ಕ. ಜಿಲ್ಲಾಡಳಿತ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಶಿಕ್ಷಣ

ಕೊಯಿಲ: ಎಂಡೋಪೀಡಿತ ಅಭಿಷೇಕ್ ದ್ವಿತೀಯ ಪಿ.ಯು.ಸಿ.ಯಲ್ಲಿ ಪ್ರಥಮ ಸ್ಥಾನದಲ್ಲಿ ತೇರ್ಗಡೆ Read More »

ಕರಾವಳಿ

ಲೋಕಸಭಾ ಚುನಾವಣೆಯ ಹಿನ್ನೆಲೆ ➤ ಏಪ್ರಿಲ್ 18 ರಂದು ವೇತನ ಸಹಿತ ರಜೆ

(ನ್ಯೂಸ್ ಕಡಬ) newskadaba.com ಮಂಗಳೂರು, ಎ.15. ಭಾರತ ಚುನಾವಣಾ ಆಯೋಗವು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಿನಾಂಕ:18-04-2019 ರಂದು ಲೋಕಸಭೆಯ ಸಾರ್ವತ್ರಿಕ ಚುನಾವಣೆಯನ್ನು  ನಿಗದಿಪಡಿಸಿದ್ದು, ಸದರಿ ದಿನದಂದು ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಲು ಜಿಲ್ಲೆಯಾದ್ಯಂತ ಅಂಗಡಿ, ವಾಣಿಜ್ಯ ಸಂಸ್ಧೆಗಳು, ಕಾರ್ಖಾನೆಗಳು ಹಾಗೂ ಇತರೆ ಸಂಸ್ಧೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ 1951ರ ಪ್ರಜಾಪ್ರತಿನಿಧಿ ಕಾಯ್ದೆ, ಸೆಕ್ಷನ್ 135(ಬಿ)  ರಡಿಯಲ್ಲಿ ವೇತನ ಸಹಿತ ರಜೆ ಘೋಷಿಸಿ ಸಂವಿಧಾನಾತ್ಮಕವಾದ ಹಕ್ಕಾದ ಮತವನ್ನು ಚಲಾಯಿಸುವುದಕ್ಕಾಗಿ ಎಲ್ಲಾ ಸಂಸ್ಧೆ/ ನಿಯೋಜಕರು ಅನುವು ಮಾಡಿಕೊಡಬೇಕಾಗಿರುತ್ತದೆ. ಆದುದರಿಂದ ಎಲ್ಲಾ ಅಂಗಡಿಗಳು,

ಲೋಕಸಭಾ ಚುನಾವಣೆಯ ಹಿನ್ನೆಲೆ ➤ ಏಪ್ರಿಲ್ 18 ರಂದು ವೇತನ ಸಹಿತ ರಜೆ Read More »

ರಾಷ್ಟ್ರೀಯ ನ್ಯೂಸ್

ಕಡಬ ತಾಲೂಕು ಉದ್ಘಾಟನೆಗೆ ಇನ್ನೆಷ್ಟು ದಿನ ಬೇಕು?

ವರದಿ: ವಿಜಯ ಕುಮಾರ್ ಕಡಬ ವರದಿಗಾರರು ಸುದ್ದಿ ಬಿಡುಗಡೆ ಕಡಬ ಜನತೆಯ ದುರಾದೃಷ್ಟವೋ, ಜನಪ್ರತಿನಿಧಿಗಳ ಇಚ್ಚಾಶಕ್ತಿ ಕೊರತೆಯೂ, ರಾಜಕೀಯ ಮೇಲಾಟವೋ? *ಮಾ.10ರೊಳಗೆ ಉದ್ಘಾಟನೆಯಾಗದಿದ್ದರೆ ಪ್ರತಿಭಟನೆ, ಸತ್ಯಾಗ್ರಹ-ಸೈಯದ್ ಮೀರಾ ಸಾಹೇಬ್ *ಮಾ.7ರಂದು ತಾಲೂಕು ಉದ್ಘಾಟನೆ-ಪಿ.ಪಿ.ವಗರ್ೀಸ್ *ತಾಲೂಕು ಉದ್ಘಾಟನೆ ಮುಂದೂಡಿಕೆ, ಪ್ರತಿಭಟನೆಗೆ ಸಿದ್ದತೆ-ಕೃಷ್ಣ ಶೆಟ್ಟಿ ಕಡಬ: ಬಹು ನಿರೀಕ್ಷಿತ ಕಡಬ ನೂತನ ತಾಲೂಕು ಉದ್ಘಾಟನೆ ಮತ್ತೆ ಅನಿಶ್ಚಿತತೆಯಲ್ಲಿದೆ. ಮಾಚರ್್ 1 ರ ಬದಲು 2 ರಂದು ಉದ್ಘಾಟನೆಗೆ ದಿನ ನಿಗದಿ ಮಾಡಲಾಗಿದೆ ಎನ್ನುವ ಮಾಹಿತಿ ಸುದ್ದಿಯಾದರೂ ಇದೀಗ ಮಾ.2ರಂದು ಕೂಡ

ಕಡಬ ತಾಲೂಕು ಉದ್ಘಾಟನೆಗೆ ಇನ್ನೆಷ್ಟು ದಿನ ಬೇಕು? Read More »

ಕರಾವಳಿ

ಕೇಪು ಶಾಲೆಯಲ್ಲಿ ತರಕಾರಿ ಸಂತೆ

ಕಡಬ ನ್ಯೂಸ್ ಕುಟ್ರುಪಾಡಿ ಗ್ರಾಮದ ಕೇಪು ಶಾಲೆಯಲ್ಲಿ ಮಕ್ಕಳ ತರಕಾರಿ ಸಂತೆ ಫೆ.22ರಂದು ನಡೆಯಿತು. ಮಕ್ಕಳು ತಮ್ಮ ಮನೆಯಲ್ಲಿ ಬೆಳೆದ ತರಕಾರಿಗಳನ್ನು ಶಾಲೆಯಲ್ಲಿ ಮಾರಾ ಮಾಡಿದರು.    

ಕೇಪು ಶಾಲೆಯಲ್ಲಿ ತರಕಾರಿ ಸಂತೆ Read More »

ಕರಾವಳಿ

ಮಳೆನಾಡಿನ ತಪ್ಪಲಿನ ಮೊಗೇರಡ್ಕ ಶಾಲೆಯಲ್ಲಿ ಕುಡಿಯುವ ನೀರಿಗಾಗಿ ಪರದಾಟ

ಅದೊಂದು ತೀರಾ ಕುಗ್ರಾಮ, ಇತ್ತೀಚೆಗಷ್ಟೇ ಅಭಿವೃದ್ಧಿಯ ಕನಸುಗಳು ಸಾಕಾರಗೊಳ್ಳುತ್ತಿವೆ. ಇದು ಕಡಬ ತಾಲೂಕಿನ ಗಡಿಭಾಗವಾದ ಕೊಂಬಾರು ಗ್ರಾಮ, ಮಳೆನಾಡಿನ ತಪ್ಪಲಲಲ್ಲಿರುವ ಈ ಗ್ರಾದಮ ಮೊಗೆರಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಳೆದ ಮೂರು ವಾರಗಳಿಂದ ನೀರಿಗಾಗಿ ಆಹಾಕಾರ ಉಂಟಾಗಿದೆ. ಸಮಸ್ಯೆ ಬಗೆಹರಸಲು ಜಿಲ್ಲಾಧಿಕಾರಿಯವರು ಸಂಬಂಧಪಟ್ಟ ಇಲಾಖಾಧಿಕಾರಿಯವರಿಗೆ ನೀಡಿದ ಭರವಸೆ ಠುಸ್ಸಾಗಿದೆ. ಇವತ್ತು ಸರಕಾರಿ ಶಾಲೆಗಳನ್ನು ಉಳಿಸಕೊಳ್ಳುವುದೇ ದೊಡ್ಡ ಸವಾಲಾಗಿರುವ ಕಾಲಘಟ್ಟದಲ್ಲಿರುವಾಗ ಶಾಲೆಗಳನ್ನು ಉಳಿಸಿಕೊಳ್ಳಲು ನಾನಾ ಕಸರತ್ತುಗಳನ್ನು ಮಾಡಲಾಗುತ್ತಿದೆ. ಆದರೆ ಶಾಲೆಗಳಿಗೆ ಮೂಲಭೂತ ಸೌಕರ್ಯಗಳನ್ನು ನೀಡುವಲ್ಲಿ ಸರಕಾರ ವಿಫಲವಾಗುತ್ತಿದೆ.

ಮಳೆನಾಡಿನ ತಪ್ಪಲಿನ ಮೊಗೇರಡ್ಕ ಶಾಲೆಯಲ್ಲಿ ಕುಡಿಯುವ ನೀರಿಗಾಗಿ ಪರದಾಟ Read More »

ಕರಾವಳಿ

ಕಡಬ: ಅಂಗಡಿಮನೆ ದೈವಸ್ಥಾನದಲ್ಲಿಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವ

  ನ್ಯೂಸ್ ಕಡಬ ನಮ್ಮಿಂದ ಧರ್ಮ ಉಳಿದಿದೆ ಎಂಬ ಭಾವನೆ ತಪ್ಪು, ಬದಲಾಗಿ ಧರ್ಮ ಉಳಿದಿರುವುದರಿಂದಲೇ ನಾವು ಉತ್ತಮ ಬದುಕು ಕಟ್ಟಿಕೊಂಡಿದ್ದೆವೆ ಪೂರ್ವಜರು ಧರ್ಮದ ಚೌಕಟ್ಟಿನಲ್ಲಿ ನಡೆದು ನಮಗೆ ಮೇಲ್ಪಂಕ್ತಿ ಹಾಕಿಕೊಟ್ಟಿದ್ದಾರೆ ಎಂದು ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕ ಎಸ್.ಅಂಗಾರ ಅವರು ಹೇಳಿದರು. ಅವರು ಫೆ.21ರಂದು ಜೀಣರ್ೋದ್ಧಾರಗೊಂಡಿರುವ ಕಡಬದ ಅಂಗಡಿಮನೆ ಶ್ರೀ ಮಹಾಮ್ಮಾಯಿ ಶ್ರೀಚಾಮುಂಡಿ, ಗುಳಿಗ ಪರಿವಾರ ದೈವಗಳ ದೈವಸ್ಥಾನದಲ್ಲಿ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಪ್ರಯುಕ್ತ ಆಯೋಜಿಸಲಾಗಿದ್ದ ಧಾಮರ್ಿಕ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ನಾವು ಯಾವುದೇ

ಕಡಬ: ಅಂಗಡಿಮನೆ ದೈವಸ್ಥಾನದಲ್ಲಿಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವ Read More »

ಕರಾವಳಿ

ಕಡಬ ದಿ.ಪಾಂಡುರಂಗ ಪೈಯವರಿಗೆ ಶ್ರದ್ದಾಂಜಲಿ

News kadaba ಕಡಬ ಇಲ್ಲಿನ ಉದ್ಯಮಿ ಧಾರ್ಮಿಕ ನೇತಾರ ಪಾಂಡುರಂಗ ಪೈಯವರಿಗೆ ಶ್ರದ್ದಾಂಜಲಿ ಸಭೆಯು ಕಡಬ ಶ್ರೀ ದುರ್ಗಾಂಬಿಕಾ ದೇವಸ್ಥಾನ ದಲ್ಲಿ ನಡೆಯಿತು. ಗಣ್ಯರು ಮ್ರತರ ಗುಣಗಾನ ಮಾಡಿದರು.ಈ ಸಂಧರ್ಭದಲ್ಲಿ ಕಡಬ ವಿಶ್ವ ಹಿಂದೂ ಪರಿಷದ್ ನ ಎಲ್ಲ ಪ್ರಮುಖರು ನಾಗರಿಕರು ಉಪಸ್ಥಿತರಿದ್ದರು.

ಕಡಬ ದಿ.ಪಾಂಡುರಂಗ ಪೈಯವರಿಗೆ ಶ್ರದ್ದಾಂಜಲಿ Read More »

ಕರಾವಳಿ
Scroll to Top