Swathi

ಬೆರಳಚ್ಚುಗಾರರ ಸೇವೆ – ಅರ್ಹ ಸಂಸ್ಥೆಯಿಂದ ಅರ್ಜಿ ಆಹ್ವಾನ 

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.25    ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ಜಿ.ಪಂ, ಪುತ್ತೂರು ಕಚೇರಿಯಲ್ಲಿ ಬೆರಳಚ್ಚುಗಾರರ ಸೇವೆಯನ್ನು  ಹೊರಗುತ್ತಿಗೆ ಆಧಾರದ ಮೇಲೆ ನಿರ್ವಹಿಸಲು ಅರ್ಹ ಸಂಸ್ಥೆಯಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತರು ಫೆಬ್ರವರಿ 20 ರಂದು ಸಂಜೆ 5 ಗಂಟೆ ಒಳಗಾಗಿ ಟೆಂಡರ್ ಮೊಹರು ಮಾಡಿದ ಲಕೋಟೆಯಲ್ಲಿ ಅರ್ಜಿ ಸಲ್ಲಿಸಬೇಕು. ಫೆಬ್ರವರಿ 24 ರಂದು ಮಧ್ಯಾಹ್ನ 3 ಗಂಟೆಗೆ ಹಾಜರಿರುವ ಟೆಂಡರುದಾರರ ಸಮಕ್ಷಮ ಪರಿಶೀಲನೆ ನಡೆಸಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ  ದೂರವಾಣಿ ಸಂಖ್ಯೆ : 08251-230905 ನ್ನು […]

ಬೆರಳಚ್ಚುಗಾರರ ಸೇವೆ – ಅರ್ಹ ಸಂಸ್ಥೆಯಿಂದ ಅರ್ಜಿ ಆಹ್ವಾನ  Read More »

ಕರಾವಳಿ

ಉಚಿತ ಕೌಶಲ್ಯ ತರಬೇತಿ ಹಾಗೂ ಉದ್ಯೋಗ ಸಹಾಯ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.25   ಕರ್ನಾಟಕ ಸರ್ಕಾರ, ಕೌಶಲ್ಯ ಅಭಿವೃದ್ದಿ ಯೋಜನೆಯಡಿಯಲ್ಲಿ, ಪ್ರವಾಸೋದ್ಯಮ ಇಲಾಖೆಯ ಸಹಯೋಗದೊಂದಿಗೆ ಅರ್ಹ ನಿರುದ್ಯೋಗಿ ಯುವಕ-ಯುವತಿಯರಿಗೆ ಕೌಶಲ್ಯ ಅಭಿವೃದ್ದಿ ತರಬೇತಿಯನ್ನು ಉಚಿತವಾಗಿ ಹೋಟೆಲ್ ಮ್ಯಾನೇಜ್‍ಮೆಂಟ್ ಕ್ಷೇತ್ರದಲ್ಲಿ ಪ್ರಾರಂಭಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹೋಟೆಲ್ ಮ್ಯಾನೇಜ್‍ಮೆಂಟ್  ತರಬೇತಿಯ  ಕ್ಷೇತ್ರಗಳು: ಫುಡ್ ಪ್ರೊಡಕ್ಷನ್, ತರಬೇತಿ ಅವಧಿ – 18 ವಾರಗಳು, ವಿದ್ಯಾರ್ಹತೆ 8 ನೇ ತರಗತಿ ಉತ್ತೀರ್ಣ, ರೂ. 2000 ಸ್ಟೈಫಂಡ್, ಬೇಕರಿ ಅಂಡ್ ಕನ್‍ಫೆಕ್ಷನರಿ ತರಬೇತಿ ಅವಧಿ – 6

ಉಚಿತ ಕೌಶಲ್ಯ ತರಬೇತಿ ಹಾಗೂ ಉದ್ಯೋಗ ಸಹಾಯ Read More »

ಕರಾವಳಿ

ಜ.27 ರಂದು ಚಲನಚಿತ್ರ ಪ್ರದರ್ಶನ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.25    ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಕರ್ನಾಟಕ ಚಲನಚಿತ್ರ ಅಕಾಡೆಮಿ ಸಹಯೋಗದಲ್ಲಿ ಜನವರಿ 27 ರಂದು ಗಣರಾಜ್ಯೋತ್ಸವದ ಅಂಗವಾಗಿ ಸ್ವಾತಂತ್ರ್ಯ ಹೋರಾಟ ಹಾಗೂ ಭಾರತದ ಸಂವಿಧಾನದ ನಿರ್ಮಾತೃರ ಮಹತ್ವ ತಿಳಿಸುವ ಚಲನಚಿತ್ರಗಳ ಪ್ರದರ್ಶನವನ್ನು ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಆಯೋಜಿಸಲಾಗಿದೆ. ನಗರದ ವಿಶ್ವ ವಿದ್ಯಾನಿಲಯ ಕಾಲೇಜಿನ ಶಿವರಾಮ ಕಾರಂತ ಸಭಾಭವನದಲ್ಲಿ ಜನವರಿ 27 ಸೋಮವಾರ ಬೆಳಿಗ್ಗೆ 10.30 ಗಂಟೆಗೆ  ರಿಚರ್ಡ್ ಅಟೆನ್‍ಬುರೋ ನಿರ್ದೆಶನದ ಗಾಂಧಿ ಹಾಗೂ ಜಬ್ಬಾರ್ ಪಟೇಲ್

ಜ.27 ರಂದು ಚಲನಚಿತ್ರ ಪ್ರದರ್ಶನ Read More »

ಕರಾವಳಿ

ದ.ಕ ಜಿಲ್ಲಾಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿಗೆ ಆಯ್ಕೆ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.25    ದಕ್ಷಿಣ ಕನ್ನಡ ಜಿಲ್ಲೆ ಸರ್ವೋತ್ತಮ ಸೇವಾ ಪ್ರಶಸ್ತಿ-2020 ಗೆ ಆಯ್ಕೆಯಾದ ಸರ್ಕಾರಿ ನೌಕರರ ಹೆಸರು ಮತ್ತು ಹುದ್ದೆಯ ವಿವರ ಇಂತಿವೆ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಮಂಗಳೂರು ಡಾ. ರಾಮಕೃಷ್ಣ ರಾವ್, ಕಾರ್ಮಿಕ ಅಧಿಕಾರಿ ಮಂಗಳೂರು ವಿಲ್ಮ ಎಲಿಜಬೆತ್ ತೌವ್ರೋ, ಉಪತಹಶೀಲ್ದಾರರು ತಾಲೂಕು ಕಚೇರಿ ಮಂಗಳೂರು ವತ್ಸಲ, ಕಂದಾಯ ನಿರೀಕ್ಷಕರು ತಾಲೂಕು ಕಚೇರಿ ಸುಳ್ಯ ಕೊರಗಪ್ಪ, ಪಂಚಾಯತ್ ಅಭಿವೃದ್ಧಿ ಅಧಿಕಾರಿ  ಕಲ್ಲಮುಂಡ್ಕೂರು ಗ್ರಾಮ ಪಂಚಾಯತ್ ಬಿ

ದ.ಕ ಜಿಲ್ಲಾಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿಗೆ ಆಯ್ಕೆ Read More »

ಕರಾವಳಿ

ಕೃಷಿ ಹಾಗೂ ತೋಟಗಾರಿಕೆಯಲ್ಲಿ ಆಸಕ್ತಿ ಬೆಳೆಸಿಕೊಳ್ಳಿ – ಶಾಸಕ ಡಿ. ವೇದವ್ಯಾಸ ಕಾಮತ್

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.25   ಕೃಷಿ ಹಾಗೂ ತೋಟಗಾರಿಕೆಯಲ್ಲಿ ಹೆಚ್ಚಿನ ಜನರು  ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು ಹಾಗೂ ಇದಕ್ಕೆ ಪೂರಕವಾದ ವಾತಾವರಣ ನಿರ್ಮಾಣವಾಗಬೇಕು ಎನ್ನುವ ಉದ್ದೇಶದಿಂದ  ತೋಟಗಾರಿಕಾ ಇಲಾಖೆ ಯಶಸ್ವಿಯಾದ ಕಾರ್ಯಕ್ರಮ ಆಯೋಜಿಸಿದೆ ಎಂದು ದಕ್ಷಿಣ ಶಾಸಕ ಡಿ. ವೇದವ್ಯಾಸ ಕಾಮತ್ ಹೇಳಿದರು. ತೋಟಗಾರಿಕಾ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಜಿಲ್ಲಾಡಳಿತ ಹಾಗೂ ಕದ್ರಿ ಉದ್ಯಾನವನ ಅಭಿವೃದ್ಧಿ ಸಮಿತಿ ಇವರ ಸಂಯುಕ್ತಾಶ್ರಯದಲ್ಲಿ ಹಾಗೂ ಸಿರಿ ತೋಟಗಾರಿಕೆ(ರಿ), ಮಂಗಳೂರು ಇತರ ಅಭಿವೃದ್ಧಿ ಇಲಾಖೆಗಳ ಸಹಭಾಗಿತ್ವದಲ್ಲಿ

ಕೃಷಿ ಹಾಗೂ ತೋಟಗಾರಿಕೆಯಲ್ಲಿ ಆಸಕ್ತಿ ಬೆಳೆಸಿಕೊಳ್ಳಿ – ಶಾಸಕ ಡಿ. ವೇದವ್ಯಾಸ ಕಾಮತ್ Read More »

ಕರಾವಳಿ

ರಾಜನಾಥ್ ಸಿಂಗ್ ಮಂಗಳೂರಿಗೆ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.25  ಮಂಗಳೂರು ಕೇಂದ್ರ ಸಚಿವ ರಾಜನಾಥ್ ಸಿಂಗ್ ಜನವರಿ 27ರಂದು ಮಂಗಳೂರು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯಿದೆಯನ್ನು ಬೆಂಬಲಿಸಿ ನಡೆಯಲಿರುವ ಜನಜಾಗೃತಿ ಸಮಾವೇಶದಲ್ಲಿ ಭಾಗವಹಿಸಲು  ಆಗಮಿಸಲಿದ್ದಾರೆ. ಪೌರತ್ವ ಕಾಯಿದೆಯ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಈ ಕಾರ್ಯಕ್ರಮದಲ್ಲಿ  ಲಕ್ಷಾಂತರ ಜನರು  ಭಾಗವಹಿಸುವ ನಿರೀಕ್ಷೆ ಇದೆ. ಇದೆ ಸಂಧರ್ಭದಲ್ಲಿ ನಗರದ ಬಸ್ ,ಟ್ಯಾಕ್ಸಿ, ಮತ್ತು ಆಟೋ ಚಾಲಕರ ಸಂಘದ ಸದಸ್ಯರು  ಬೆಂಬಲ ನೀಡಲಿದ್ದು, ವ್ಯಾಪಾರಸ್ತರು  ಸ್ವಯಂ ಪ್ರೇರಿತರಾಗಿ ಕಾರ್ಯಕ್ರಮದಲ್ಲಿ

ರಾಜನಾಥ್ ಸಿಂಗ್ ಮಂಗಳೂರಿಗೆ Read More »

ಕರಾವಳಿ

ಕಳವಳ ಮೂಡಿಸುತ್ತಿರುವ ಕರೋನಾ ವೈರಸ್ ✍ ಡಾ|| ಮುರಲೀ ಮೋಹನ ಚೂಂತಾರು

(ನ್ಯೂಸ್ ಕಡಬ) newskadaba.com, ಆರೋಗ್ಯ ಮಾಹಿತಿ, ಜ.25   ಇತ್ತೀಚಿನ ದಿನಗಳಲ್ಲಿ ಕೌತುಕ ಹುಟ್ಟಿಸಿ, ಕಳವಳ ಮೂಡಿಸುತ್ತಿರುವ ವಿಷಯಗಳಲ್ಲಿ ಅಗ್ರಸ್ಥಾನದಲ್ಲಿರುವ ವಿಚಾರವೆಂದರೆ ಕರೋನಾ ವೈರಸ್ ಎಂದರೆ ತಪ್ಪಾಗಲಾರದು. ಈಗಾಗಲೇ 17 ಮಂದಿ ರೋಗಿಗಳನ್ನು ಅಪೋಶನ ತೆಗೆದುಕೊಂಡಿದ್ದು, ಇನ್ನೂ 650 ಮಂದಿಯಲ್ಲಿ ಕಾಣಿಸಿಕೊಂಡಿರುವ ಬಗ್ಗೆ ಮಾಹಿತಿ ಲಭ್ಯವಿದೆ. ಚೀನಾದ 5 ನಗರಗಳಲ್ಲಿ ತನ್ನ ರುದ್ರನರ್ತನವನ್ನು ಆರಂಭಿಸಿದ್ದು, ದೇಶದೆಲ್ಲೆಡೆ ಅಘೋಷಿತ ಕಫ್ರ್ಯೂ ಉಂಟಾಗಿದೆ. ಜನರು ಭೀತಿಯಿಂದ ಮನೆ ಬಿಟ್ಟು ಹೊರಹೋಗಲು ಭಯಪಡುವ ವಾತಾವರಣ ನಿರ್ಮಾಣವಾಗಿದೆ. ಕಣ್ಣಿಗೆ ಕಾಣದಷ್ಟು ಚಿಕ್ಕದಾದ ಕರೋನಾ ಎಂಬ

ಕಳವಳ ಮೂಡಿಸುತ್ತಿರುವ ಕರೋನಾ ವೈರಸ್ ✍ ಡಾ|| ಮುರಲೀ ಮೋಹನ ಚೂಂತಾರು Read More »

ಆರೋಗ್ಯ ಮಾಹಿತಿ

“ಇಂಗ್ಲೀಷ್” ಹಾಗೂ “ರಾಹುಕಾಲ ಗುಳಿಗಕಾಲ” ತುಳು ಸಿನಿಮಾ ಬಿಡುಗಡೆ ವಿವಾದಕ್ಕೆ ತೆರೆ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.24    ಆಕ್ಮೆ ಮೂವೀಸ್ ಇಂಟರ್‌ನ್ಯಾಷನಲ್ ಲಾಂಛನದಲ್ಲಿ ದುಬೈಯ ಖ್ಯಾತ ಉದ್ಯಮಿ ಹರೀಶ್ ಶೇರಿಗಾರ್ ಮತ್ತು ಶ್ರೀಮತಿ ಶರ್ಮಿಳಾ ಶೇರಿಗಾರ್ ನಿರ್ಮಿಸಿರುವ ಕೆ. ಸೂರಜ್ ಶೆಟ್ಟಿ ನಿರ್ದೇಶನದ” ಇಂಗ್ಲೀಷ್” ತುಳು ಸಿನಿಮಾ ಹಾಗೂ ಜಲನಿಧಿ ಫಿಲಂಸನವರ ಅನಿಲ್ ರಾಜ್ ಹಾಗೂ ಲೋಕೇಶ್ ಕುಮಾರ್ ನಿರ್ಮಾಣದ ಸೂರಜ್ ಬೋಳಾರ್ ನಿರ್ದೇಶನದ “ರಾಹುಕಾಲ ಗುಳಿಗಕಾಲ” ತುಳು ಸಿನಿಮಾ ಬಿಡುಗಡೆ ದಿನಾಂಕದ ವಿವಾದವು ಸೌಹಾರ್ಧಯುತವಾಗಿ ಬಗೆ ಹರಿದಿದೆ ಎಂದು ಎರಡೂ ಚಿತ್ರದ ನಿರ್ಮಾಪಕರು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ

“ಇಂಗ್ಲೀಷ್” ಹಾಗೂ “ರಾಹುಕಾಲ ಗುಳಿಗಕಾಲ” ತುಳು ಸಿನಿಮಾ ಬಿಡುಗಡೆ ವಿವಾದಕ್ಕೆ ತೆರೆ Read More »

ಕರಾವಳಿ

ನಾಳೆ ರಾಷ್ಟ್ರೀಯ ಮತದಾರರ ದಿನಾಚರಣೆ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.24     ದಕ್ಷಿಣ ಕನ್ನಡ ಜಿಲ್ಲೆ, ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಇವರ ಸಹಯೋಗದಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ  ಜನವರಿ 25 ರಂದು ಬೆಳಿಗ್ಗೆ 10 ಗಂಟೆಗೆ ಕುದ್ಮುಲ್ ರಂಗರಾವ್ ಪುರಭವನ, ಮಂಗಳೂರು ಇಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು  ಪ್ರಧಾನ ಜಿಲ್ಲಾ  ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಂಗಳೂರು ಇದರ ಅಧ್ಯಕ್ಷರು, ಕಡ್ಲೂರು ಸತ್ಯ ನಾರಾಯಣಾಚಾರ್ಯ ಉದ್ಘಾಟಿಸಲಿದ್ದಾರೆ.  ದ.ಕ ಜಿಲ್ಲಾಧಿಕಾರಿ ಸಿಂಧು

ನಾಳೆ ರಾಷ್ಟ್ರೀಯ ಮತದಾರರ ದಿನಾಚರಣೆ Read More »

ಕರಾವಳಿ

ಜ.25 ರಂದು ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.24   ದ.ಕ ಜಿಲ್ಲಾಡಳಿತ, ದ.ಕ ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಇವರ ಸಹಯೋಗದೊಂದಿಗೆ ‘ಮಗಳನ್ನು ಉಳಿಸಿ, ಮಗಳನ್ನು ಓದಿಸಿ’ ಕಾರ್ಯಕ್ರಮದ ಅಂಗವಾಗಿ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ನಾಳೆ ಬೆಳಿಗ್ಗೆ 10.30 ಗಂಟೆಗೆ ದ.ಕ ಜಿಲ್ಲಾ ಪಂಚಾಯತ್  ನೇತ್ರಾವತಿ ಸಭಾಂಗಣದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಮುಜರಾಯಿ, ಮೀನುಗಾರಿಕೆ ಹಾಗೂ ಬಂದರು ಮತ್ತು ಒಳನಾಡು

ಜ.25 ರಂದು ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ Read More »

ಕರಾವಳಿ
Scroll to Top