Swathi

ಮಾಜಿ ಪ್ಲಟೂನ್ ಕಮಾಂಡರ್ ಸುಬ್ರಾಯ ಪೈ ಇವರಿಗೆ ಶ್ರಧ್ದಾಂಜಲಿ ಸಭೆ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.23   ಇತ್ತೀಚೆಗೆ ನಿಧನ ಹೊಂದಿದ ಮಂಗಳೂರು ಘಟಕದ ಮಾಜಿ ಘಟಕಾಧಿಕಾರಿ ಸುಬ್ರಾಯ ಪೈ. ಇವರಿಗೆ ಇಂದು ಬೆಳಿಗ್ಗೆ ಪೊಲೀಸ್ ಪೆರೇಡ್ ಮೈದಾನದಲ್ಲಿ ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರಾದ ಡಾ|| ಮುರಲೀ ಮೋಹನ್ ಚೂಂತಾರು ಇವರು ಶ್ರದ್ಧಾಂಜಲಿ ಸಭೆಯನ್ನು ಆಯೋಜಿಸಲಾಯಿತು. ಈ ಸಭೆಯಲ್ಲಿ ಸಮಾದೇಷ್ಟರು ಮಾತನಾಡಿ, ಸುಬ್ರಾಯ ಪೈ ಇವರು ದಿನಾಂಕ 06-09-1984 ರಂದು ಗೃಹರಕ್ಷಕ ದಳಕ್ಕೆ ಸೇರ್ಪಡೆಗೊಂಡು ದಿನಾಂಕ 23-03-2009 ರಂದು ಗೃಹರಕ್ಷಕ ಸಂಸ್ಥೆಯಿಂದ ನಿವೃತ್ತಿ ಹೊಂದಿ ಸುಮಾರು 25 ವರ್ಷಗಳ […]

ಮಾಜಿ ಪ್ಲಟೂನ್ ಕಮಾಂಡರ್ ಸುಬ್ರಾಯ ಪೈ ಇವರಿಗೆ ಶ್ರಧ್ದಾಂಜಲಿ ಸಭೆ Read More »

ಕರಾವಳಿ

ಅಂಬಿಗರ ಚೌಡಯ್ಯ ವಚನಗಳ ರಾಜ್ಯ ಮಟ್ಟದ ಕಮ್ಮಟ ವಚನ ವಿವೇಕ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.23   ಅಂಬಿಗರ ಚೌಡಯ್ಯ ಅಧ್ಯಯನ ಪೀಠವು 2019-20ನೇ ಶೈಕ್ಷಣಿಕ ವರ್ಷದಲ್ಲಿ ಕಾಲೇಜು ವಿದ್ಯಾರ್ಥಿಗಳ ನೇರ ಪಾಲ್ಗೊಳ್ಳುವಿಕೆ ಹಾಗೂ ಅಂಬಿಗರ ಚೌಡಯ್ಯನವರ ವಚನಗಳನ್ನು ಓದಿ ವಿವೇಚಿಸುವಂತೆ ಉತ್ತೇಜನ ನೀಡುವ ಮತ್ತು ವಚನಗಳು ಪ್ರತಿಪಾದಿಸುವ ಮೌಲ್ಯಗಳನ್ನು ಪರಿಚಯಿಸುವ ಉದ್ದೇಶದಿಂದ ಅಂಬಿಗರ ಚೌಡಯ್ಯ ಅಧ್ಯಯನ ಪೀಠ ಮತ್ತು ಕನ್ನಡ ವಿಭಾಗ ಆಳ್ವಾಸ್ ಕಾಲೇಜು, ಮೂಡುಬಿದಿರೆ ಸಹಯೋಗದಲ್ಲಿ ಅಂಬಿಗರ ಚೌಡಯ್ಯನವರ ವಚನಗಳ ರಾಜ್ಯ ಮಟ್ಟದ ಕಮ್ಮಟ ವಚನ ವಿವೇಕ ಕಾರ್ಯಕ್ರಮವನ್ನು ಜನವರಿ  24ರಂದು  ಡಾ. ಶಿವರಾಮ

ಅಂಬಿಗರ ಚೌಡಯ್ಯ ವಚನಗಳ ರಾಜ್ಯ ಮಟ್ಟದ ಕಮ್ಮಟ ವಚನ ವಿವೇಕ ಕಾರ್ಯಕ್ರಮ Read More »

ಕರಾವಳಿ

ಶಾಸಕರ ಅನುದಾನ ಬಿಡುಗಡೆ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.23    ಕರ್ನಾಟಕ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ಮಂಗಳೂರು ನಗರ  ಉತ್ತರ ವಿಧಾನ ಸಭಾ ಕ್ಷೇತ್ರ ಸದಸ್ಯ ಡಾ.ಭರತ್ ಶೆಟ್ಟಿ ವೈ ಇವರ 2018-19ನೇ ಸಾಲಿನ ಅನುದಾನದಲ್ಲಿ ಕಂದಾವರ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊಳಂಬೆ ಗ್ರಾಮ ಪಡ್ಡಾಯಿ ಬೆಟ್ಟು ಕಜೆ ದಡ್ಡು ರಸ್ತೆ ಅಭಿವೃದ್ಧಿ ನಿರ್ಮಾಣ ಕಾಮಗಾರಿಗೆ ರೂ. 2 ಲಕ್ಷ, ಮಂಗಳೂರು ತಾಲೂಕು ಮೂಡುಪೆರಾರ ಕೊಳಪಿಲ ರಸ್ತೆ ಅಭಿವೃದ್ಧಿ ಕಾಮಗಾರಿಗೆ ರೂ.2 ಲಕ್ಷ.   2019-20 ನೇ ಸಾಲಿನ

ಶಾಸಕರ ಅನುದಾನ ಬಿಡುಗಡೆ Read More »

ಕರಾವಳಿ

ಭ್ರಷ್ಟಾಚಾರ ನಿಗ್ರಹ ದಳ ಅಧಿಕಾರಿಗಳ ಪ್ರವಾಸ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.23   ದಕ್ಷಿಣ ಕನ್ನಡ ಜಿಲ್ಲೆಯ ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಅಧಿಕಾರಿಗಳು ಜನವರಿ 27, 29 ಹಾಗೂ 30 ರಂದು ಜಿಲ್ಲೆಯ ವಿವಿದೆಡೆ ಪ್ರವಾಸ ಕೈಗೊಂಡು ಸಾರ್ವಜನಿಕರಿಂದ ಭ್ರಷ್ಟಾಚಾರ ಸಂಬಂಧಪಟ್ಟ  ದೂರುಗಳನ್ನು ಸ್ವೀಕರಿಸಲಿದ್ದಾರೆ. ಜನವರಿ 27 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಕಡಬ ಗ್ರಾಮ ಪಂಚಾಯತ್ ಕಚೇರಿ ಹಾಲ್‍ನಲ್ಲಿ, ಮಧ್ಯಾಹ್ನ 2.30 ಗಂಟೆಯಿಂದ ಸಂಜೆ 4.30 ಗಂಟೆಯವರೆಗೆ ಪುತ್ತೂರು ಸರ್ಕಾರಿ ಪ್ರವಾಸಿ ಮಂದಿರ. ಜನವರಿ 29

ಭ್ರಷ್ಟಾಚಾರ ನಿಗ್ರಹ ದಳ ಅಧಿಕಾರಿಗಳ ಪ್ರವಾಸ Read More »

ಕರಾವಳಿ

ಬೆಳ್ತಂಗಡಿ ತಾ.  ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.23    ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಬೆಳ್ತಂಗಡಿ ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಯನ್ನು ಆನ್‍ಲೈನ್ ವೆಬ್‍ಸೈಟ್ ಮೂಲಕ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಕೊನೆಯ ದಿನ ಫೆಬ್ರವರಿ 11. ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹುದ್ದೆ ವಿವರ ; ಬಾರ್ಯ ಗ್ರಾಮದ ಬೇಂಗಿಲ ಅಂಗನವಾಡಿ ಕೇಂದ್ರ (ಇತರೆ), ತೆಕ್ಕಾರು ಗ್ರಾಮದ ಸರಳೀಕಟ್ಟೆ ಅಂಗನವಾಡಿ ಕೇಂದ್ರ (ಇತರೆ), ಕಣಿಯೂರು ಗ್ರಾಮದ ಅಡೆಂಜ ಅಂಗನವಾಡಿ ಕೇಂದ್ರ

ಬೆಳ್ತಂಗಡಿ ತಾ.  ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ Read More »

ಕರಾವಳಿ

ಕೇಂದ್ರ ಸಚಿವ ಸದಾನಂದ ಗೌಡ ಪ್ರವಾಸ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.23    ಕೇಂದ್ರ ಸರ್ಕಾರದ ರಾಸಾಯನಿಕ ಮತ್ತು ರಸಗೊಬ್ಬರ ಇಲಾಖೆ ಸಚಿವ ಸದಾನಂದ ಗೌಡ ಇವರ ದ.ಕ ಜಿಲ್ಲಾ ಪ್ರವಾಸ ಹೀಗಿವೆ. ಇಂದು ಸಂಜೆ 5.30 ಗಂಟೆಗೆ ಸುಳ್ಯ  ದೇವರಗುಂಡಕ್ಕೆ ಆಗಮಿಸಿ ವಾಸ್ತವ್ಯ. ನಾಳೆ ಬೆಳಗ್ಗೆ 10.30  ಗಂಟೆಗೆ ಧರ್ಮಸ್ಥಳದ ಧರ್ಮಶ್ರೀ  ಅನೆಕ್ಸ್ ಹೊಸ ಅವರಣದ ಉದ್ಘಾಟನೆ ಮಾಡಲಿದ್ದಾರೆ. ಮಧ್ಯಾಹ್ನ 2.30 ಗಂಟೆಗೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಲಿದ್ದಾರೆ. ಸಂಜೆ   5 ಗಂಟೆಗೆ ಕಟೀಲು  ಬ್ರಹ್ಮಕಲಶೋತ್ಸವದಲ್ಲಿ ಭಾಗವಹಿಸಿ,

ಕೇಂದ್ರ ಸಚಿವ ಸದಾನಂದ ಗೌಡ ಪ್ರವಾಸ Read More »

ಕರಾವಳಿ

 ದ.ಕ ಜಿಲ್ಲಾ ವಕ್ಫ್ ಸಲಹಾ ಸಮಿತಿಗೆ ನೇಮಕ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.23    ದಕ್ಷಿಣ ಕನ್ನಡ ಜಿಲ್ಲಾ ವಕ್ಫ್ ಸಲಹಾ ಸಮಿತಿ ಅಧ್ಯಕ್ಷರಾಗಿ ಅಬ್ದುಲ್ ಅಝೀಝ್ ಕೃಷ್ಣಾಪುರ ಅವರನ್ನು ನೇಮಕಗೊಳಿಸಿ ಕರ್ನಾಟಕ ರಾಜ್ಯ ವಕ್ಫ್ ಮಂಡಳಿ ಆದೇಶಿಸಿದೆ. ಉಪಧ್ಯಾಕ್ಷರಾಗಿ ಎ.ಕೆ ಜಮಾಲುದ್ದೀನ್, ಟಿ.ಎ ಶಾನವಾಜ್, ಸದಸ್ಯರಾಗಿ ಮುತ್ತಲಿಬ್, ಎಂ ರಝಾಕ್, ಶಂಶುದ್ಧೀನ್ ಜೋಕಟ್ಟೆ, ಜುಬೈರ್, ಇಬ್ರಾಹಿಂ, ಮಹಮ್ಮದ್ ಶರೀಫ್, ಎಂ ಸಲೀಂ, ಅರ್ಶದ್ ಸಬಹಿ, ಅಬ್ದುಲ್ ಕುಂಞ ನೇಲಡ್ಕ, ಇಸ್ಮಾಯಿಲ್ ಕಾನಾವು, ಮಹಮ್ಮದ್ ಅಶ್ರಫ್ ಅವರನ್ನು ನೇಮಿಸಲಾಗಿದೆ. ಅಬ್ದುಲ್ ಅಝೀಝ್ ಕೃಷ್ಣಾಪುರ ಅವರು

 ದ.ಕ ಜಿಲ್ಲಾ ವಕ್ಫ್ ಸಲಹಾ ಸಮಿತಿಗೆ ನೇಮಕ Read More »

ಕರಾವಳಿ

ಬಯೋ ಮೆಡಿಕಲ್ ತ್ಯಾಜ್ಯ ಜಾಗೃತಿ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.23   ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ, ನಿಟ್ಟೆ ವಿಶ್ವವಿದ್ಯಾನಿಲಯ ದ.ಕ ಜಿಲ್ಲಾಡಳಿತ ಇವರ ಆಶ್ರಯದಲ್ಲಿ ಬಯೋ ಮೆಡಿಕಲ್ ತ್ಯಾಜ್ಯ ನಿರ್ವಹಣೆ ಹಾಗೂ ಪ್ರಸ್ತುತ ಸ್ಥಿತಿ ಮತ್ತು ಭವಿಷ್ಯದ ನಿರ್ದೇಶನ ಕುರಿತು ಒಂದು ದಿನದ ಜಾಗೃತಿ ಕಾರ್ಯಕ್ರಮ ನಾಳೆ ಬೆಳಿಗ್ಗೆ 9.30 ಗಂಟೆಗೆ ದೇರಳಕಟ್ಟೆ ನಿಟ್ಟೆ ವಿಶ್ವವಿದ್ಯಾನಿಲಯದ ಹೊಸ ಸಭಾಂಗಣದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ದ.ಕ ಜಿಲ್ಲಾಧಿಕಾರಿ ಸಿಂಧು ಬಿ ರೂಪೇಶ್ ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆ ನಿಟ್ಟೆ ವಿಶ್ವವಿದ್ಯಾನಿಲಯದ ಉಪಕುಲಪತಿ ಡಾ.ಬಿ ಸತೀಶ್

ಬಯೋ ಮೆಡಿಕಲ್ ತ್ಯಾಜ್ಯ ಜಾಗೃತಿ ಕಾರ್ಯಕ್ರಮ Read More »

ಕರಾವಳಿ

ಅನಧಿಕೃತ ಬಿಪಿಎಲ್ ಕಾರ್ಡ್ – ಇಲಾಖೆಗೆ ಹಾಜರುಪಡಿಸಲು ಸೂಚನೆ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.23    ಬಿಪಿಎಲ್ ಪಡಿತರ ಚೀಟಿ ಪಡೆಯಲು ಸರಕಾರವು ಮಾನದಂಡಗಳನ್ನು ನಿಗದಿ ಪಡಿಸಿದೆ. ಆದರೆ, ಅನೇಕ ಜನರು ಬಿಪಿಎಲ್ ಪಡಿತರ ಚೀಟಿ ಪಡೆಯಲು ಅನರ್ಹರಾಗಿದ್ದರೂ ಸಹ ಬಿಪಿಎಲ್ ಪಡಿತರ ಚೀಟಿಗಳನ್ನು ಪಡೆದುಕೊಂಡಿರುವುದು ಕಂಡು ಬಂದಿರುತ್ತದೆ. ಅನರ್ಹರು ಹೊಂದಿರುವ ಬಿಪಿಎಲ್ ಪಡಿತರ ಚೀಟಿಗಳನ್ನು ತಾವಾಗಿಯೇ ಇಲಾಖೆಗೆ ಹಾಜರು ಪಡಿಸುವಂತೆ ಅನರ್ಹ ಬಿಪಿಎಲ್ ಪಡಿತರ ಚೀಟಿದಾರರ ಗಮನಕ್ಕೆ ತರುವಂತೆ ಎಲ್ಲಾ ನ್ಯಾಯಬೆಲೆ ಅಂಗಡಿದಾರರಿಗೆ ತಿಳಿಸಲಾಗಿದೆ. ಗ್ರಾಮ ಪಂಚಾಯತಿ ಕಚೇರಿ ಸೂಚನಾ ಫಲಕದಲ್ಲಿ ಪ್ರಕಟ ಪಡಿಸಲು

ಅನಧಿಕೃತ ಬಿಪಿಎಲ್ ಕಾರ್ಡ್ – ಇಲಾಖೆಗೆ ಹಾಜರುಪಡಿಸಲು ಸೂಚನೆ Read More »

ಕರಾವಳಿ

ಸಬ್ ಇನ್ ಸ್ಪೆಕ್ಟರ್ ಹುದ್ದೆಗಳಿಗೆ ಉಚಿತ ತರಬೇತಿ- ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.23    2019-20ನೇ ಸಾಲಿನ  ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ವತಿಯಿಂದ ಅಲ್ಪಸಂಖ್ಯಾತರ ಸಮುದಾಯದ (ಮುಸ್ಲಿಂ, ಜೈನ್, ಕ್ರಿಶ್ಚಿಯನ್, ಸಿಖ್, ಭೌಧ್ದ ಮತ್ತು ಪಾರ್ಸಿ) ಪದವಿ ಪಡೆದಿರುವ 21 ರಿಂದ 30 ವಯೋಮಾನದ ಮಿತಿಯೊಳಗಿನ ಅಭ್ಯರ್ಥಿಗಳಿಗೆ 90 ದಿನಗಳ ಊಟ ಮತ್ತು ವಸತಿಯೊಂದಿಗೆ ಬೆಳಗಾವಿ, ಬೆಂಗಳೂರು, ಮೈಸೂರು, ಕಲ್ಬುರ್ಗಿ, ಧಾರವಾಡ, ಶಿವಮೊಗ್ಗ, ವಿಜಯಪುರ, ಬಳ್ಳಾರಿ, ದಾವಣಗೆರೆ, ಮಂಗಳೂರು ಕೇಂದ್ರಗಳಲ್ಲಿ ಉಚಿತ ತರಬೇತಿಗಾಗಿ ಅರ್ಜಿ ಸಲ್ಲಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನ  ಜನವರಿ 31.

ಸಬ್ ಇನ್ ಸ್ಪೆಕ್ಟರ್ ಹುದ್ದೆಗಳಿಗೆ ಉಚಿತ ತರಬೇತಿ- ಅರ್ಜಿ ಆಹ್ವಾನ Read More »

ಕರಾವಳಿ
Scroll to Top