Swathi

ಅಡಿಕೆ ಮತ್ತು ತೆಂಗಿನ ಮರ ಹತ್ತುವ ತರಬೇತಿ – ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.23    ಕ್ಯಾಂಪ್ಕೊ ನಿಯಮಿತ ಮಂಗಳೂರು ಹಾಗೂ ರುಡ್‍ಸೆಟ್ ಸಂಸ್ಥೆ, ಉಜಿರೆ ಇವುಗಳ ಜಂಟಿ ಆಶ್ರಯದಲ್ಲಿ ಫೆಬ್ರವರಿ 3  ರಿಂದ 12 ರವರೆಗೆ 10 ದಿನಗಳ ಅಡಿಕೆ ಮತ್ತು ತೆಂಗಿನ ಮರ ಹತ್ತುವ ತರಬೇತಿಯನ್ನು ಉಜಿರೆ ರುಡ್‍ಸೆಟ್ ಸಂಸ್ಥೆಯಲ್ಲಿ ಆಯೋಜಿಸಲಾಗಿದೆ. ತರಬೇತಿಯು ಊಟ ಮತ್ತು ವಸತಿಯೊಂದಿಗೆ ಸಂಪೂರ್ಣವಾಗಿ ಉಚಿತವಾಗಿರುತ್ತದೆ. 18 ರಿಂದ 45 ವರ್ಷಗಳ ವಯೋಮಿತಿಯವರು ಅರ್ಜಿಯನ್ನು ಅಥವಾ ಬಿಳಿ ಹಾಳೆಯಲ್ಲಿ ಅರ್ಜಿ ನಮೂನೆಯನ್ನು ಪಡೆದು ಭರ್ತಿ ಮಾಡಿ  ನಿರ್ದೇಶಕರು, ರುಡ್‍ಸೆಟ್ […]

ಅಡಿಕೆ ಮತ್ತು ತೆಂಗಿನ ಮರ ಹತ್ತುವ ತರಬೇತಿ – ಅರ್ಜಿ ಆಹ್ವಾನ Read More »

ಕರಾವಳಿ

ಶಕ್ತಿ ಪದವಿ ಪೂರ್ವಕಾಲೇಜಿನ ವಿದ್ಯಾರ್ಥಿಗೆ ಕಂಚಿನ ಪದಕ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.23   ದೆಹಲಿಯ ಫರೀದಾಬಾದ್‍ ನಲ್ಲಿ ಯೂತ್‍ ಆ್ಯಕ್ಟಿವಿಟೀಸ್ ಫಾರ್ ಸುಪೀರಿಯರ್ ಹ್ಯುಮ್ಯಾನಿಟಿ ಸಂಸ್ಥೆಯು, ಮಾನವ್‍ ರಚನಾ ವಿಶ್ವವಿದ್ಯಾಲಯದ ಆಶ್ರಯದಲ್ಲಿ, NOSTC (ನೆಟ್‍ವರ್ಕ್‍ ಆಫ್‍ ಆರ್ಗನೈಜೇಷನ್ ಫಾರ್ ಸೈನ್ಸ್‍ ಆ್ಯಂಡ್‍ ಟೆಕ್ನಾಲಜಿ ಕಮ್ಯುನಿಕೇಶನ್) ಹಾಗೂ ಸೈನ್ಸ್ ಸೊಸೈಟೀಸ್‍ ಆ್ಯಂಡ್ ಪಬ್ಲಿಕ್‍ ಟ್ರಸ್ಟ್ ನಸಹಯೋಗದಲ್ಲಿ ಮೂರು ದಿನಗಳ ಕಾಲ ವಿಜ್ಞಾನಕ್ಕೆ ಸಂಬಂಧಿಸಿದ ವಿಷಯಗಳ ಬಗ್ಗೆ ಉಪನ್ಯಾಸ ಹಾಗೂ ಸ್ಪರ್ಧೆಗಳನ್ನು ಆಯೋಜಿಸಿತ್ತು. 14 ರಿಂದ 18 ವರ್ಷದೊಳಗಿನವರ ವಿಭಾಗದಲ್ಲಿ ಶಕ್ತಿ ಪದವಿ ಪೂರ್ವಕಾಲೇಜಿನ ದ್ವಿತೀಯ ಪಿ.ಯು.ಸಿ

ಶಕ್ತಿ ಪದವಿ ಪೂರ್ವಕಾಲೇಜಿನ ವಿದ್ಯಾರ್ಥಿಗೆ ಕಂಚಿನ ಪದಕ Read More »

ಕರಾವಳಿ

ಭತ್ತದ ಬೆಳೆಯಲ್ಲಿ ಕಂದು ಜಿಗಿ ಹುಳು ಕೀಟ ಬಾಧೆ- ರೈತರಿಗೆ ಸಲಹೆ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.22    ಹಿಂಗಾರು, ಹಂಗಾಮು ಭತ್ತದ ಬೆಳೆಯಲ್ಲಿ ಕಂದು ಜಿಗಿ ಹುಳು ಕೀಟ ಬಾಧೆಯು ಬೆಳ್ತಂಗಡಿ ತಾಲೂಕಿನ ಕೆಲ ಗ್ರಾಮಗಳಲ್ಲಿ ಕಾಣಿಸಿಕೊಂಡಿರುತ್ತದೆ. ಈ ಕೀಟವು  ರಸ ಹೀರುವ ಕೀಟಗಳ ಗುಂಪಿಗೆ ಸೇರಿರುವುದಾಗಿದ್ದು ಭತ್ತದ ಬೆಳೆಯ ಕಾಂಡದ  ಭಾಗಗಳಲ್ಲಿ ಕುಳಿತು ರಸವನ್ನು ಹೀರುವ ಮೂಲಕ ಭತ್ತದ ಬೆಳಗೆ ಹಾನಿಯುಂಟು ಮಾಡುತ್ತದೆ. ಈ ಕೀಟ ಬಾಧೆಯನ್ನು ತಡೆಗಟ್ಟಲು ಹೆಚ್ಚುವರಿ ಸಾರಜನಕ  ಗೊಬ್ಬರ ಬಳಕೆಯನ್ನು ನಿಲ್ಲಿಸಬೇಕು ಹಾಗೂ ನೀರನ್ನು ಹೆಚ್ಚು ಗದ್ದೆಯಲ್ಲಿ ನಿಲ್ಲಿಸಬಾರದು. ಈ ಕೀಟದ

ಭತ್ತದ ಬೆಳೆಯಲ್ಲಿ ಕಂದು ಜಿಗಿ ಹುಳು ಕೀಟ ಬಾಧೆ- ರೈತರಿಗೆ ಸಲಹೆ Read More »

ಕರಾವಳಿ

ಜ.24 ರಿಂದ 26 ರವರೆಗೆ ಫಲಪುಷ್ಪ ಪ್ರದರ್ಶನ-2020

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.22    ತೋಟಗಾರಿಕೆ ಇಲಾಖೆ, ದ.ಕ ಜಿಲ್ಲಾ ಪಂಚಾಯತ್, ದ.ಕ ಜಿಲ್ಲಾಡಳಿತ ಹಾಗೂ ಕದ್ರಿ ಉದ್ಯಾನವನ ಅಭಿವೃದ್ಧಿ ಸಮಿತಿ, ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಹಾಗೂ ಸಿರಿ ತೋಟಗಾರಿಕೆ ಸಂಘ (ರಿ) ಮಂಗಳೂರು, ಮತ್ತು ಇತರೆ ಅಭಿವೃದ್ಧಿ ಇಲಾಖೆಗಳ ಸಹಭಾಗಿತ್ವದಲ್ಲಿ ಫಲಪುಷ್ಪ ಪ್ರದರ್ಶನ-2020 ಕಾರ್ಯಕ್ರಮ ಜನವರಿ 24 ರಿಂದ 26 ರವರೆಗೆ ಮಂಗಳೂರಿನ ಕದ್ರಿ ಉದ್ಯಾನವನದಲ್ಲಿ ನಡೆಯಲಿದೆ. ಫಲಪುಷ್ಪ ಪ್ರದರ್ಶನ-2020 ಕಾರ್ಯಕ್ರಮವನ್ನು ಜನವರಿ 24 ರಂದು ಬೆಳಿಗ್ಗೆ 11 ಗಂಟೆಗೆ ಕದ್ರಿ

ಜ.24 ರಿಂದ 26 ರವರೆಗೆ ಫಲಪುಷ್ಪ ಪ್ರದರ್ಶನ-2020 Read More »

ಕರಾವಳಿ

ಮಂಗಳೂರು-ಬಳ್ಳಾರಿ-ಮಂಗಳೂರು ಬಸ್ ಪ್ರಾರಂಭ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.22     ಕೆಎಸ್‍ಆರ್ ಟಿಸಿ ವತಿಯಿಂದ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಮಂಗಳೂರು ವಿಭಾಗದಿಂದ ಮಂಗಳೂರು-ಬಳ್ಳಾರಿ-ಮಂಗಳೂರು ಮಾರ್ಗದಲ್ಲಿ ರಾಜಹಂಸ ಸಾರಿಗೆಯನ್ನು ಜನವರಿ 23  ರಂದು ಕಾರ್ಯಾಚರಿಸಲಾಗುತ್ತಿದ್ದು, ಸದರಿ ಬಸ್‍ಗಳ  ಕಾರ್ಯಾಚರಣೆ ಸಮಯದ ವಿವರ ಇಂತಿವೆ. ಮಂಗಳೂರು-ಬಳ್ಳಾರಿ-ಮಂಗಳೂರು ರಾಜಹಂಸ ಸಾರಿಗೆಯು ಮಂಗಳೂರು ಬಸ್ಸು ನಿಲ್ದಾಣದಿಂದ ಸಂಜೆ 7 ಗಂಟೆಗೆ ಹೊರಟು ಉಡುಪಿ-ಕುಂದಾಪುರ-ತೀರ್ಥಹಳ್ಳಿ-ಶಿವಮೊಗ್ಗ-ಚನ್ನಗಿರಿ -ಹೊಳಲ್ಕೆರೆ-ಚಳ್ಳೆಕೆರೆ-ಚಿತ್ರದುರ್ಗ ಮಾರ್ಗವಾಗಿ ಬಳ್ಳಾರಿ ಬೆಳಿಗ್ಗೆ 6.30 ಗಂಟೆಗೆ  ತಲುಪಲಿದೆ. ಅದೇ ರೀತಿ ಬಳ್ಳಾರಿಯಿಂದ ಸಂಜೆ 5.35 ಗಂಟೆಗೆ ಹೊರಟು ಮಂಗಳೂರಿಗೆ ಬೆಳಿಗ್ಗೆ

ಮಂಗಳೂರು-ಬಳ್ಳಾರಿ-ಮಂಗಳೂರು ಬಸ್ ಪ್ರಾರಂಭ Read More »

ಕರಾವಳಿ

ಸೂಕ್ತ ಕಾಲದ ಹೂಡಿಕೆಯಿಂದ ನಿರಂತರ ಲಾಭ– ಡಾ. ಡೊನಾಲ್ಡ್ ಲೋಬೊ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.22    ಡಾ. ಪಿ ದಯಾನಂದ ಪೈ ಪಿ ಸತೀಶ ಪೈ ಸರಕಾರಿ ಪ್ರಥಮ ದರ್ಜೆ ಕಾಲೇಜು, ಮಂಗಳೂರು, ರಥಬೀದಿ, ಇಲ್ಲಿ ಕಾಲೇಜಿನ ಆಂತರಿಕ ಗುಣಮಟ್ಟ ಭರವಸೆ ಕೋಶ (ಐಕ್ಯೂಎಸಿ), ವಾಣಿಜ್ಯ ವಿಭಾಗ ಹಾಗೂ ಮಂಗಳೂರು ವಿಶ್ವವಿದ್ಯಾನಿಲಯ ವ್ಯಾಪ್ತಿಯ ಕಾಲೇಜುಗಳ ವಾಣಿಜ್ಯಶಾಸ್ತ್ರ ಉಪನ್ಯಾಸಕರ ಸಂಘ (ಮುಕ್ತಾ)ದ ವತಿಯಿಂದ ಫ್ರಾಂಕ್ಲಿನ್ ಟೆಂಪಲ್‍ಟನ್ ಮ್ಯೂಚುವಲ್ ಫಂಡ್ ಇವರ ಜಂಟಿ ಆಶ್ರಯದಲ್ಲಿ ಸ್ನಾತಕೋತ್ತರ (ಎಂ.ಕಾಂ) ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಂಡ ಒಂದು ದಿನದ ಕಾರ್ಯಾಗಾರ ನಡೆಯಿತು. ಉದ್ಘಾಟಿಸಿ ಮಾತನಾಡಿದ

ಸೂಕ್ತ ಕಾಲದ ಹೂಡಿಕೆಯಿಂದ ನಿರಂತರ ಲಾಭ– ಡಾ. ಡೊನಾಲ್ಡ್ ಲೋಬೊ Read More »

ಕರಾವಳಿ

ತುಳುನಾಡ ಸಿರಿ ಮದಿಪು – 2020

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.22    ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ವತಿಯಿಂದ  ಮಹಾವೀರ ಕಾಲೇಜು, ಮೂಡಬಿದ್ರೆ, ಹಳೆ ವಿದ್ಯಾರ್ಥಿ ಸಂಘ ಮಹಾವೀರ ಕಾಲೇಜು ಮತ್ತು ತುಳುಕೂಟ ಮೂಡಬಿದ್ರೆ ಸಹಯೋಗದೊಂದಿಗೆ ಕಾಲೇಜಿನಲ್ಲಿ ತುಳುನಾಡ ಸಿರಿ “ಮದಿಪು” ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಜನವರಿ 24 ರಂದು ಬೆಳಿಗ್ಗೆ 9.15  ಗಂಟೆಗೆ ಕಾರ್ಯಕ್ರಮ ಉದ್ಘಾಟನೆ ನಡೆಯಲಿದೆ. ಅಧ್ಯಕ್ಷತೆಯನ್ನು ಮಹಾವೀರ ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಕೆ.ಅಭಯಚಂದ್ರ ಜೈನ್ ವಹಿಸಲಿದ್ದಾರೆ. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ದಯಾನಂದ ಜಿ. ಕತ್ತಲ್‍ಸಾರ್

ತುಳುನಾಡ ಸಿರಿ ಮದಿಪು – 2020 Read More »

ಕರಾವಳಿ

ಕಾರ್ ಸ್ಟ್ರೀಟ್ ಸರಕಾರಿ ಕಾಲೇಜಿಗೆ 3 ರ್ಯಾಂಕ್

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.22     ಮಂಗಳೂರು ವಿಶ್ವವಿದ್ಯಾನಿಲಯ ನಡೆಸಿದ ವಿವಿಧ ಸ್ನಾತಕೋತ್ತರ ಪರೀಕ್ಷೆಗಳಲ್ಲಿ ಡಾ.ಪಿ.ದಯಾನಂದ ಪೈ-ಪಿ.ಸತೀಶ ಪೈ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ರಥಬೀದಿಗೆ 3 ರ್ಯಾಂಕ್‍ಗಳು ಲಭಿಸಿವೆ. ರಾಜ್ಯಶಾಸ್ತ್ರ ಎಂ.ಎ ಯಲ್ಲಿ ಪೂಜಶ್ರೀ ಪ್ರಥಮ ರ್ಯಾಂಕ್ ಗಳಿಸಿದ್ದು, ಕಾಸರಗೋಡು ಜಿಲ್ಲೆಗೆ ಸೇರಿದ ವಿದ್ಯಾರ್ಥಿನಿಯಾಗಿರುವ ಇವರು ಇದೇ ಕಾಲೇಜಿನಲ್ಲಿ ಪದವಿ ಪರೀಕ್ಷೆಯಲ್ಲಿ ವಿಶಿಷ್ಠ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಪ್ರಸ್ತುತ ಮೆರಿಟ್ ಕೋಟಾದಡಿ  ಸರಕಾರಿ ಕಾಲೇಜಿನಲ್ಲಿ ಬಿ.ಎಡ್ ಪದವಿಯನ್ನು ಮುಂದುವರಿಸುತ್ತಿದ್ದಾರೆ. ಎಂ.ಎಸ್.ಡಬ್ಲ್ಯೂ

ಕಾರ್ ಸ್ಟ್ರೀಟ್ ಸರಕಾರಿ ಕಾಲೇಜಿಗೆ 3 ರ್ಯಾಂಕ್ Read More »

ಕರಾವಳಿ

ಮಂಗಳೂರಿನ ಶಕ್ತಿನಗರದ ಶಕ್ತಿ ವಸತಿ ಶಾಲೆಯ ಆಶ್ರಯದಲ್ಲಿ ಶಕ್ತಿ ಫೆಸ್ಟ್ 2020

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.22    ಇಲ್ಲಿನ ಶಕ್ತಿ ವಸತಿ ಶಾಲೆಯವರು ಜನವರಿ 31 ಹಾಗೂ ಫೆಬ್ರವರಿ 01 ರಂದುಎರಡು ದಿನಗಳ ಕಾಲ ಶಕ್ತಿ ಫೆಸ್ಟ್ 2020ನ್ನು ಹಮ್ಮಿಕೊಂಡಿದ್ದಾರೆ. ದ.ಕ ಜಿಲ್ಲಾ ಮಟ್ಟದಲ್ಲಿ ನಡೆಯುವ ಈ ಅಂತರ್ ಶಾಲಾ ಸ್ಪರ್ಧೆಗಳು ಎರಡು ವರ್ಗ ನಾಲ್ಕು ವಿಭಾಗಗಳಲ್ಲಿ ನಡೆಯಲಿವೆ ವರ್ಗ – 01 ವಿಭಾಗ I- ತರಗತಿ 1,2, ಹಾಗೂ ವಿಭಾಗ II –ತರಗತಿ 3, 4, ವರ್ಗ– 02. ವಿಭಾಗ III- ತರಗತಿ 5,6,7, ಹಾಗೂ

ಮಂಗಳೂರಿನ ಶಕ್ತಿನಗರದ ಶಕ್ತಿ ವಸತಿ ಶಾಲೆಯ ಆಶ್ರಯದಲ್ಲಿ ಶಕ್ತಿ ಫೆಸ್ಟ್ 2020 Read More »

ಕರಾವಳಿ

ಅಂಗನವಾಡಿ ಕಾರ್ಯಕರ್ತೆ/ಸಹಾಯಕ ಹುದ್ದೆ – ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.21    ಮಂಗಳೂರು ಗ್ರಾಮಾಂತರ ಶಿಶು ಅಭಿವೃದ್ಧಿ ಯೋಜನೆಯಲ್ಲಿ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹುದ್ದೆಯ ವಿವರ ಇಂತಿವೆ:- ಉಳ್ಳಾಲ ನಗರಸಭೆ ವಾರ್ಡ್ ನಂ.20 ರ ಸೇವಂತಿಗುಡ್ಡೆ ಅಂಗನವಾಡಿ ಕೇಂದ್ರ (ಸಾಮಾನ್ಯ) , ನೀರು ಮಾರ್ಗ ಗ್ರಾಮ ಪಂಚಾಯತ್ ವ್ಯಾಪ್ತಿಯ ತಾರಿಗುಡ್ಡೆ ಅಂಗನವಾಡಿ ಕೇಂದ್ರ (ಸಾಮಾನ್ಯ), ಮಂಜನಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಂಗಳಾಂತಿ – 1 ಅಂಗನವಾಡಿ ಕೇಂದ್ರ (ಸಾಮಾನ್ಯ),

ಅಂಗನವಾಡಿ ಕಾರ್ಯಕರ್ತೆ/ಸಹಾಯಕ ಹುದ್ದೆ – ಅರ್ಜಿ ಆಹ್ವಾನ Read More »

ಕರಾವಳಿ
Scroll to Top