Swathi

ಡಯಾಸ್ಟೆಮಾ ✍ ಡಾ| ಮುರಲೀ ಮೋಹನ್ ಚೂಂತಾರು

(ನ್ಯೂಸ್ ಕಡಬ) newskadaba.com, ಆರೋಗ್ಯ ಮಾಹಿತಿ, ಜ.21    ಮುಂಭಾಗದ ಎರಡು ಮಧ್ಯದ ಬಾಚಿ ಹಲ್ಲುಗಳ ನಡುವೆ ಖಾಲಿ ಜಾಗ ಅಥವಾ ಎಡೆ ಇದ್ದಲ್ಲಿ ಅದನ್ನು ‘ಡಯಾಸ್ಟೆಮಾ’ ಎಂದು ದಂತ ವೈದ್ಯಕೀಯ ಭಾಷೆಯಲ್ಲಿ ಕರೆಯಲಾಗುತ್ತದೆ. ಇದೊಂದು ನೋಡಲು ಸಹ್ಯವಲ್ಲದ ಮತ್ತು ವ್ಯಕ್ತಿಯ ಸೌಂದರ್ಯಕ್ಕೆ ಪೂರಕವಲ್ಲದ ಪರಿಸ್ಥಿತಿಯಾಗಿದ್ದು ಮುಖದ ಅಂದವನ್ನು ಕೆಡಿಸುತ್ತದೆ. ಯಾವ ವ್ಯಕ್ತಿಯೂ ತನ್ನ ಮುಂಭಾಗದ ಬಾಚಿ ಹಲ್ಲುಗಳ ನಡುವೆ ಖಾಲಿಜಾಗ ಅಥವಾ ಎಡೆ ಇರುವುದನ್ನು ಇಷ್ಟ ಪಡುವುದಿಲ್ಲ. ಎಲ್ಲರಿಗೂ ಪೋಣಿಸಿದ ರೀತಿಯಲ್ಲಿ ಹಲ್ಲು ಇರುವುದನ್ನೇ ಇಷ್ಟಪಡುತ್ತಾರೆ. […]

ಡಯಾಸ್ಟೆಮಾ ✍ ಡಾ| ಮುರಲೀ ಮೋಹನ್ ಚೂಂತಾರು Read More »

ಆರೋಗ್ಯ ಮಾಹಿತಿ

ನೂಜಿಬಾಳ್ತಿಲ: ಪುತ್ತೂರು ಧರ್ಮಪ್ರಾಂತ್ಯದ 11ನೇ ವಾರ್ಷಿಕೋತ್ಸವ

(ನ್ಯೂಸ್ ಕಡಬ) newskadaba.com, ಕಡಬ, ಜ.20    ಪುತ್ತೂರು ಧರ್ಮಪ್ರಾಂತ್ಯದ 11ನೇ ಸ್ಥಾಪನಾ ವಾರ್ಷಿಕೋತ್ಸವ ಹಾಗೂ ಧರ್ಮಗುರುಗಳ ಪುಣ್ಯಸ್ಮರಣಾ ಕಾರ್ಯಕ್ರಮ ನೂಜಿಬಾಳ್ತಿಲ ಸಂತ ಮೇರೀಸ್ ಕಥೇಡ್ರಲ್ ಚರ್ಚ್‍ನಲ್ಲಿ ರವಿವಾರ ನಡೆಯಿತು. ಸಭಾ ಕಾರ್ಯಕ್ರಮವನ್ನು ವಂ.ಡಾ.ಗೀವರ್ಗೀಸ್ ಮಕಾರಿಯೋಸ್ ಉದ್ಘಾಟಿಸಿದರು. ವೇದಿಕೆಯಲ್ಲಿ ವಂ.ಡಾ. ಎಲ್ದೋಪುತ್ತನ್ ಕಂಡತ್ತಿಲ್, ವಂ.ಪೀಟರ್ ಜಾನ್ ಒಐಸಿ, ವಂ.ಫಾ.ಜಾನ್ ನೆಲ್ಲಿವಿಳ, ಸಿಸ್ಟರ್ ಸಿಲ್ವಿಯಾ ಎಸ್‍ಐಸಿ, ಯೋಹನ್ನಾನ್ ಓ.ಎಂ., ರಾಬರ್ಟ್ ಉಪಸ್ಥಿತರಿದ್ದರು. ಮಲಂಕರ ಕ್ಯಾಥೋಲಿಕ್ ಧರ್ಮಸಭೆಯ ದಿವಂಗತರಾದ ಮೇಜರ್ ಆರ್ಚ್ ಬಿಷಪ್ ವಂ. ಸಿರಿಲ್ ಮಾರ್ ಬಸೇಲಿಯೋಸ್ ಕಾಥೋಲಿಕೊಸ್,

ನೂಜಿಬಾಳ್ತಿಲ: ಪುತ್ತೂರು ಧರ್ಮಪ್ರಾಂತ್ಯದ 11ನೇ ವಾರ್ಷಿಕೋತ್ಸವ Read More »

ಕರಾವಳಿ

ವಿಟ್ಲ: ಆಲ್ಟೋ ಕಾರು ಹಾಗೂ ಝೈಲೋ ಕಾರಿನ ನಡುವೆ ಅಪಘಾತ

(ನ್ಯೂಸ್ ಕಡಬ) newskadaba.com, ವಿಟ್ಲ, ಜ.20    ಆಲ್ಟೋ ಕಾರು ಹಾಗೂ ಝೈಲೋ ಕಾರಿನ ನಡುವೆ ಅಪಘಾತ ಸಂಭವಿಸಿ ಎರಡೂ ಕಾರಿನಲ್ಲಿದ್ದವರಿಗೆ ಗಾಯಗಳಾದ ಘಟನೆ ವಿಟ್ಲದಲ್ಲಿ ಸಂಭವಿಸಿದೆ. ಅಪಘಾತವಾದ ಪರಿಣಾಮ ಝೈಲೋ ಕಾರು ಪಲ್ಟಿಯಾಗಿ ರಸ್ತೆ ಬದಿಯಲ್ಲಿ ನಿಂತಿತು, ಆಲ್ಟೋ ಕಾರು ರಸ್ತೆಯ ಎಡಬದಿಯಲ್ಲಿದ್ದ ಕಂಪೌಂಡ್ ಗೆ ಗುದ್ದಿ ಎರಡೂ ವಾಹನಗಳು ಜಖಂಗೊಂಡಿದ್ದಲ್ಲದೇ ಪ್ರಯಾಣಿಕರಿಗೆ ಗಾಯಗಳಾದ ಬಗ್ಗೆ ವಿಟ್ಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಟ್ಲ: ಆಲ್ಟೋ ಕಾರು ಹಾಗೂ ಝೈಲೋ ಕಾರಿನ ನಡುವೆ ಅಪಘಾತ Read More »

ಕರಾವಳಿ

ಕಾರು ಮತ್ತು ಬೈಕ್ ಢಿಕ್ಕಿ ➤ ಗಾಯಗೊಂಡ ಸವಾರ

(ನ್ಯೂಸ್ ಕಡಬ) newskadaba.com,  ಸುಳ್ಯ, ಜ.20    ಕಾರು ಮತ್ತು ಬೈಕ್‌ ನಡುವೆ ಢಿಕ್ಕಿ ಸಂಭವಿಸಿ ಕಾರು ಜಖಂಗೊಂಡು ಬೈಕ್‌ ಸವಾರನಿಗೆ ಗಾಯಗಳಾದ ಘಟನೆ ಸುಳ್ಯದಲ್ಲಿ ನಿನ್ನೆ ನಡೆದಿದೆ. ಸುಳ್ಯದ ಕುಡೆಕಲ್ಲು ಎಂಬ ತಿರುವಿನಲ್ಲಿ ಈ ಅಪಘಾತ ಸಂಭವಿಸಿದೆ. ಈ ಬಗ್ಗೆ ಸುಳ್ಯ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾರು ಮತ್ತು ಬೈಕ್ ಢಿಕ್ಕಿ ➤ ಗಾಯಗೊಂಡ ಸವಾರ Read More »

ಕರಾವಳಿ

ಇಂದು ಪರೀಕ್ಷಾ ಪೆ ಚರ್ಚಾ

(ನ್ಯೂಸ್ ಕಡಬ) newskadaba.com, ಹೊಸದಿಲ್ಲಿ, ಜ.20    ಹೊಸದಿಲ್ಲಿಯಲ್ಲಿ ಇಂದು ವಿದ್ಯಾರ್ಥಿಗಳಿಗಾಗಿ ಪ್ರತಿ ವರ್ಷ ಪ್ರಧಾನಿ ನರೇಂದ್ರ ಮೋದಿಯವರು ನಡೆಸುವ ಪರೀಕ್ಷಾ ಪೆ ಚರ್ಚಾ ಕಾರ್ಯಕ್ರಮವು ನಡೆಯಲಿದೆ. ಪರೀಕ್ಷಾ ಸಮಯ ಹತ್ತಿರ ಬರುತ್ತಿರುವ ಕಾರಣ ವಿದ್ಯಾರ್ಥಿಗಳ ಆತ್ಮಸ್ಥೈರ್ಯ ಹೆಚ್ಚಿಸಲು ಪ್ರಧಾನಿ ಮೋದಿಯವರು ಈ ಕಾರ್ಯಕ್ರಮವನ್ನು ನಡೆಸುತ್ತಿದ್ಧಾರೆ. ಇಂದಿನ ಪರಿಕ್ಷಾ ಪೆ ಚರ್ಚಾ ಕಾರ್ಯಕ್ರಮದಲ್ಲಿ ದೇಶದ ವಿವಿಧ ಶಾಲೆಗಳ ಸುಮಾರು ಎರಡು ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ. ಹೊಸದಿಲ್ಲಿಯ ಟಲ್ಕಟೊರಾ ಸ್ಟೇಡಿಯಂನಲ್ಲಿ ಇಂದು 11 ಗಂಟೆಗೆ ಕಾರ್ಯಕ್ರಮ ಆರಂಭವಾಗಲಿದೆ. ನರೇಂದ್ರ

ಇಂದು ಪರೀಕ್ಷಾ ಪೆ ಚರ್ಚಾ Read More »

ರಾಷ್ಟ್ರೀಯ ನ್ಯೂಸ್

ಜೆಸಿಐ ಅಲಂಕಾರಿನ ವತಿಯಿಂದ “ಚೈತನ್ಯ”-ರಾಷ್ಟ್ರೀಯ ಯುವ ದಿನದ ಆಚರಣೆ

(ನ್ಯೂಸ್ ಕಡಬ) newskadaba.com, ಕಡಬ, ಜ.20    ಜೆಸಿಐ ಘಟಕ ಆಲಂಕಾರು ಇದರ ಆಶ್ರಯದಲ್ಲಿ ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆಯನ್ನು “ಚೈತನ್ಯ” ಎಂಬ ಶೀರ್ಷಿಕೆಯಡಿಯಲ್ಲಿ ರಾಷ್ಟ್ರೀಯ ಯುವ ದಿನದ ಆಚರಣೆಯನ್ನು ಆಚರಿಸಲಾಯಿತು. ಕುಂತೂರು ಪದವು ಸಂತಜಾರ್ಜ್ ಪ್ರೌಢ ಶಾಲೆಯ ಸಭಾಂಗಣದಲ್ಲಿ ನಡೆದ ಸಮಾರಂಭವನ್ನು ಮುಖ್ಯಗುರು ಹರಿಶ್ಚಂದ್ರ ಕೆ ಉದ್ಟಾಟಿಸಿ ಶುಭ ಹಾರೈಸಿದರು. ಮುಖ್ಯ ಅತಿಥಿಗಳಾದ ಶಾಲೆಯ ಅಧ್ಯಾಪಕಿಯಾದ ಭುವನೇಶ್ವರಿಯವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಸ್ವಾಮಿ ವಿವೆಕಾನಂದರ ಚಿಂತನೆಗಳ ಬಗ್ಗೆ ತಿಳಿ ಹೇಳಿದರು. ಈ ಕಾರ್ಯಕ್ರಮದಲ್ಲಿ ತರಬೇತುದಾರರಾಗಿ ಆಗಮಿಸಿದ್ದ ಜೆಸಿಐ

ಜೆಸಿಐ ಅಲಂಕಾರಿನ ವತಿಯಿಂದ “ಚೈತನ್ಯ”-ರಾಷ್ಟ್ರೀಯ ಯುವ ದಿನದ ಆಚರಣೆ Read More »

ಕರಾವಳಿ

ಕಡಬ: ಪಿ ಎಫ್ ಐ ನಿಷೇಧಿಸುವಂತೆ ಮನವಿ

(ನ್ಯೂಸ್ ಕಡಬ) newskadaba.com, ಕಡಬ, ಜ.20  ಕರ್ನಾಟಕ ರಾಜ್ಯದಲ್ಲಿ ವಿಶ್ವ ಹಿಂದೂ ಪರಿಷತ್-ಭಜರಂಗದಳ ಮತ್ತು ಹಿಂದೂ ಮುಖಂಡರ ಹತ್ಯೆಗೆ ಸಂಚು ರೂಪಿಸುತ್ತಿರುವ ಮುಸ್ಲಿಂ ಸಂಘಟನೆಗಳಾದ ಕೆ ಎಫ್ ಡಿ, ಪಿ ಎಫ್ ಐ, ಎಸ್ ಡಿ ಪಿ ಐ ಮೊದಲಾದ ಸಂಘಟನೆಯನ್ನು ರಾಜ್ಯಾದ್ಯಂತ ನಿಷೇಧ ಮಾಡಬೇಕು ಎಂದು ಆಗ್ರಹಿಸಿ ವಿಶ್ವ ಹಿಂದು ಪರಿಷದ್ ಬಜರಂಗದಳ ಕಡಬ ಪ್ರಖಂಡದ ವತಿಯಿಂದ  ರಾಜ್ಯಪಾಲರು ಮತ್ತು ಗೃಹ ಸಚಿವರಿಗೆ ಕಡಬ ತಹಶೀಲ್ದಾರ ಜಾನ್ ಪ್ರಕಾಶ್ ರೋಡ್ರಿಗಸ್ ಮುಖಾಂತರ ಮನವಿ ಸಲ್ಲಿಸಲಾಯಿತು. ಈ

ಕಡಬ: ಪಿ ಎಫ್ ಐ ನಿಷೇಧಿಸುವಂತೆ ಮನವಿ Read More »

ಕರಾವಳಿ

ಭುವನೇಶ್ ಬುಡಲೂರು ಸಿ.ಎ ಪರೀಕ್ಷೆ ತೇರ್ಗಡೆ

(ನ್ಯೂಸ್ ಕಡಬ) newskadaba.com, ಕಡಬ, ಜ.18  ಕಡಬ ತಾಲೂಕು ಕೊೈಲ ಗ್ರಾಮದ ಭುವನೇಶ್ ಬುಡಲೂರು 2019 ನೇ ಸಾಲಿನ ಸಿ ಎ ಅಂತಿಮ ಪರೀಕ್ಷೆಯಲ್ಲಿ ತೇರ್ಗಡೆಯಾಗಿದ್ದಾರೆ. ಸಬಳೂರು ಉನ್ನತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ , ಶ್ರೀ ರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜಿನಲ್ಲಿ ಪಿಯುಸಿ , ಕುಕ್ಕೆ ಶ್ರೀ ಸುಬ್ರಹ್ಮಣೇಶ್ವರ ಪದವಿ ಕಾಲೇಜಿನಲ್ಲಿ ಪದವಿ ಪಡೆದ ಬಳಿಕ 2014 ರಿಂದ ಬೆಂಗಳೂರಿನ ಉಪೇಂದ್ರ ಮತ್ತು ಕಂಪನೆಯಲ್ಲಿ ಸಿ ಎ ತರಬೇತಿ ಪಡೆದು 2019 ರಲ್ಲಿ ಭಾರತೀಯ

ಭುವನೇಶ್ ಬುಡಲೂರು ಸಿ.ಎ ಪರೀಕ್ಷೆ ತೇರ್ಗಡೆ Read More »

ಕರಾವಳಿ

ಮುಖ್ಯಮಂತ್ರಿ ಚಿನ್ನದ ಪದಕ ಘೋಷಣೆ –  ಗೃಹರಕ್ಷಕ ಹೂವಪ್ಪ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.18  ಬೆಳ್ಳಾರೆ ಘಟಕದ ಗೃಹರಕ್ಷಕರಾದ ಹೂವಪ್ಪ, ಇವರ ಹೆಸರನ್ನು ಮಾನ್ಯ ಮುಖ್ಯಮಂತ್ರಿಗಳ ಪದಕಕ್ಕೆ ಜಿಲ್ಲಾ ಸಮಾದೇಷ್ಟರಾದ ಡಾ|| ಮುರಲೀ ಮೋಹನ ಚೂಂತಾರು ಶಿಫಾರಸ್ಸು ಮಾಡಿದ್ದು, ಅವರಿಗೆ 2018ನೇ ಸಾಲಿನ ಮುಖ್ಯಮಂತ್ರಿಗಳ ಚಿನ್ನದ ಪದಕ ಘೋಷಣೆಯಾಗಿದೆ. ಇವರು, 2008 ಡಿಸೆಂಬರ್ 06 ರಂದು ಇಲಾಖೆಗೆ ಸೇರಿ, ಸುಮಾರು 11 ವರ್ಷಗಳ ಕಾಲ ನಿಷ್ಕಾಮ ಸೇವೆಯನ್ನು ಸಲ್ಲಿಸಿ, ಇತರ ಗೃಹರಕ್ಷಕರಿಗೆ ಮಾದರಿಯಾಗಿದ್ದಾರೆ.

ಮುಖ್ಯಮಂತ್ರಿ ಚಿನ್ನದ ಪದಕ ಘೋಷಣೆ –  ಗೃಹರಕ್ಷಕ ಹೂವಪ್ಪ Read More »

ಕರಾವಳಿ

 ಪುಸ್ತಕ ಬಹುಮಾನಕ್ಕೆ ಲೇಖಕರು / ಪ್ರಕಾಶಕರಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.18    ಕರ್ನಾಟಕ ಯಕ್ಷಗಾನ ಅಕಾಡೆಮಿಯು ಯಕ್ಷಗಾನ (ತೆಂಕು, ಬಡಗು ಬಡಾಬಡಗು, ಯಕ್ಷಗಾನ ಗೊಂಬೆಯಾಟ), ಮೂಡಲಪಾಯ ಯಕ್ಷಗಾನ, ಕೇಳಿಕೆ, ಘಟ್ಟದಕೋರೆ ಮತ್ತು ತಾಳಮದ್ದಲೆ, ಇತ್ಯಾದಿ ಕಲಾಪ್ರಕಾರಗಳಲ್ಲಿ 2019ನೇ ಸಾಲಿನ ಕ್ಯಾಲೆಂಡರ್ ವರ್ಷದಲ್ಲಿ ಪ್ರಕಟಿಸಿರುವ ಪುಸ್ತಕಗಳನ್ನು ಬಹುಮಾನಕ್ಕೆ ಆಯ್ಕೆ ಮಾಡಲು ಲೇಖಕರಿಂದ / ಪ್ರಕಾಶಕರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಯ್ಕೆಯಾದ ಪುಸ್ತಕಕ್ಕೆ ರೂ.25,000 ಗಳ ಬಹುಮಾನವನ್ನು ನೀಡಲಾಗುತ್ತದೆ. ಯಕ್ಷಗಾನದ ವಿವಿಧ ಆಯಾಮಗಳ ಬಗ್ಗೆ ಸಂಗೀತ, ಆಹಾರ್ಯ, ಅಭಿನಯ, ಸಂಶೋಧನೆ, ವಿಮರ್ಶೆ, ಜೀವನಚರಿತ್ರೆ, ಪ್ರಸಂಗ ಪುಸ್ತಕ

 ಪುಸ್ತಕ ಬಹುಮಾನಕ್ಕೆ ಲೇಖಕರು / ಪ್ರಕಾಶಕರಿಂದ ಅರ್ಜಿ ಆಹ್ವಾನ Read More »

ಕರಾವಳಿ
Scroll to Top