ಅಂಗನವಾಡಿ ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ
(ನ್ಯೂಸ್ ಕಡಬ) newskadaba.com, ಮಂಗಳೂರು, ಜ.18 ವಿಟ್ಲ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿ ಇರುವ 3 ಅಂಗನವಾಡಿ ಸಹಾಯಕಿಯರ ಗೌರವ ಸೇವೆಯ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆನ್‍ಲೈನ್ ಮೂಲಕ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಫೆಬ್ರವರಿ 11 ಅರ್ಜಿ ಸಲ್ಲಿಸಲು ಕೊನೆಯ ದಿನ. ಅಂಗನವಾಡಿ ಸಹಾಯಕಿ ಹುದ್ದೆ ಖಾಲಿ ಇರುವ ಅಂಗನವಾಡಿ ಕೇಂದ್ರಗಳು: ಪೆರ್ನೆ ಗ್ರಾಮ ಪಂಚಾಯತ್ ವ್ಯಾಪ್ತಿಯ, ಪೆರ್ನೆ ಅಂಗನವಾಡಿ ಕೇಂದ್ರ, ಅಳಿಕೆ ಗ್ರಾಮ ಪಂಚಾಯತ್ ವ್ಯಾಪ್ತಿಯ ನೆಕ್ಕಿತಪುಣಿ ಅಂಗನವಾಡಿ ಕೇಂದ್ರ, ಕೊಳ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ […]
ಅಂಗನವಾಡಿ ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ Read More »
ಕರಾವಳಿ

