ಸರ್ಕಾರಿ ವಕೀಲರುಗಳ ಹುದ್ದೆಗಳಿಗೆ ಅರ್ಜಿ ಆಹ್ವಾನ
(ನ್ಯೂಸ್ ಕಡಬ) newskadaba.com, ಮಂಗಳೂರು, ಜ.15 ಅಭಿಯೋಗ ಮತ್ತು ಸರ್ಕಾರಿ ವ್ಯಾಜ್ಯಗಳ ಇಲಾಖೆಯಲ್ಲಿ ಖಾಲಿ ಇರುವ ಸಹಾಯಕ ಸರ್ಕಾರಿ ಅಭಿಯೋಜಕರು/ಸಹಾಯಕ ಸರ್ಕಾರಿ ವಕೀಲರುಗಳ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ತಾತ್ಕಾಲಿಕವಾಗಿ ಭರ್ತಿ ಮಾಡುವ ಬಗ್ಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿಗಳು ದ.ಕ ಜಿಲ್ಲೆಯ ಜಿಲ್ಲಾ ನ್ಯಾಯಾಲಯದ ವಕೀಲರ ಸಂಘದಲ್ಲಿ, ಸ್ಥಳಿಯ ನ್ಯಾಯಾಲಯಗಳ ವಕೀಲರ ಸಂಘದಲ್ಲಿ ಹಾಗೂ ಸದಸ್ಯ ಕಾರ್ಯದರ್ಶಿ/ ಸರಕಾರಿ ಅಭಿಯೋಕರು, ಮಂಗಳೂರು ಇವರ ಕಚೇರಿಯಲ್ಲಿ ಲಭ್ಯವಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ದ.ಕ ಜಿಲ್ಲಾ ನ್ಯಾಯಾಲಯಗಳ/ ವಕೀಲರ ಸಂಘದ […]
ಸರ್ಕಾರಿ ವಕೀಲರುಗಳ ಹುದ್ದೆಗಳಿಗೆ ಅರ್ಜಿ ಆಹ್ವಾನ Read More »
ಕರಾವಳಿ




