ಉನ್ನತ ಶಿಕ್ಷಣದ ಸವಾಲುಗಳು ಮತ್ತು ಶಿಕ್ಷಕರ ತೊಡಗುವಿಕೆ – ವಿಚಾರ ಸಂಕಿರಣ
(ನ್ಯೂಸ್ ಕಡಬ) newskadaba.com, ಮಂಗಳೂರು, ಜ.11 ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘ (ರಿ), ಮಂಗಳೂರು ಘಟಕ, ಮಂಗಳೂರು ವಿಶ್ವವಿದ್ಯಾನಿಲಯ ಮತ್ತು ನ್ಯಾಕ್ ಬೆಂಗಳೂರು ಇವುಗಳ ಸಹಯೋಗದೊಂದಿಗೆ ಉನ್ನತ ಶಿಕ್ಷಣದ ಸವಾಲುಗಳು – ಶಿಕ್ಷಕರ ತೊಡಗುವಿಕೆ ಎಂಬ ವಿಷಯದಲ್ಲಿ ಒಂದು ದಿನದ ರಾಷ್ಟ್ರೀಯ ವಿಚಾರ ಸಂಕಿರಣವನ್ನು ಮಂಗಳೂರಿನ ಎಸ್.ಡಿ.ಎಂ. ಕಾನೂನು ಕಾಲೇಜಿನ ಸಭಾಂಗಣದಲ್ಲಿ ಇಂದು ಆಯೋಜಿಸಲಾಗಿದೆ.
ಉನ್ನತ ಶಿಕ್ಷಣದ ಸವಾಲುಗಳು ಮತ್ತು ಶಿಕ್ಷಕರ ತೊಡಗುವಿಕೆ – ವಿಚಾರ ಸಂಕಿರಣ Read More »
ಕರಾವಳಿ




