14ರ ಒಳಗಿನ ಮಕ್ಕಳನ್ನು ದುಡಿಸಿದರೆ ಜೈಲು ಶಿಕ್ಷೆ
(ನ್ಯೂಸ್ ಕಡಬ) newskadaba.com, ಮಂಗಳೂರು, ಜ.9 ಕಾಯ್ದೆ-1986 ಪ್ರಕಾರ 14 ವರ್ಷದ ಒಳಗಿನ ಮಕ್ಕಳನ್ನು ಯಾವುದೇ ಕ್ಷೇತ್ರದಲ್ಲಿ ನೇಮಿಸಿಕೊಳ್ಳುವುದನ್ನು ಹಾಗೂ 15ರಿಂದ 18 ವರ್ಷದೊಳಗಿನ ಯಾವುದೇ ಮಕ್ಕಳನ್ನು ಅಪಾಯಕಾರಿ ಕ್ಷೇತ್ರದಲ್ಲಿ ದುಡಿಸಿಕೊಳ್ಳುವುದನ್ನು ಸಂಪೂರ್ಣವಾಗಿ ನಿಷೇಧಿಸಿದ್ದು, ಶಿಕ್ಷಾರ್ಹ ಹಾಗೂ ಸಂಜ್ಞೆಯ (ವಾರೆಂಟ್ ರಹಿತ) ಬಂಧಿಸಬಹುದಾದ ಅಪರಾಧವಾಗಿದೆ. ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕರ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ – 1986ರ ತಿದ್ದುಪಡಿ ಕಾಯ್ದೆ – 2016ರನ್ವಯ 15ರಿಂದ 18 ವರ್ಷದೊಳಗಿನ ಮಕ್ಕಳನ್ನು ಅಪಾಯಕಾರಿ ಅಲ್ಲದ ಸಂಸ್ಥೆಗಳಲ್ಲಿ ನೇಮಿಸಲು ಅವಕಾಶ […]
14ರ ಒಳಗಿನ ಮಕ್ಕಳನ್ನು ದುಡಿಸಿದರೆ ಜೈಲು ಶಿಕ್ಷೆ Read More »
ಕರಾವಳಿ






