Swathi

ಅತ್ಯುತ್ತಮ ಸೇವೆ ಮಾಡಿದ ರಾಜ್ಯ ಸರ್ಕಾರಿ ನೌಕರರಿಂದ ಸರ್ವೋತ್ತಮ ಸೇವಾ ಪ್ರಶಸ್ತಿಗೆ ಅರ್ಜಿ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.8  ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಪೈಕಿ ಅತ್ಯುತ್ತಮ ಸೇವೆಗೈದ/ಸಾಧನೆಗೈದ ನಾಡಿನ ಜನತೆಯ ಮುಖದಲ್ಲಿ ಮುಗಳ್ನಗೆ ತಂದು ಸರಕಾರಿ ಕೆಲಸದಲ್ಲಿ ವಿನೂತನ ಪದ್ದತಿ, ನಾಗರಿಕ ಸ್ನೇಹಿ, ಗುಣಾತ್ಮಕ, ಭ್ರಷ್ಟಾಚಾರ ರಹಿತ ಕಾರ್ಯವೆಸಗಿದ ಅಧಿಕಾರಿ/ನೌಕರರಿಗೆ ಸರ್ವೋತ್ತಮ ಸೇವಾ ಪ್ರಶಸ್ತಿಯನ್ನು ನೀಡುವ ಬಗ್ಗೆ ಸರ್ಕಾರ ಯೋಜನೆಯನ್ನು ರೂಪಿಸಿದೆ. 2019-20ನೇ ಸಾಲಿನ ಜಿಲ್ಲಾವಾರು, ಇಲಾಖಾವಾರು ಮತ್ತು ರಾಜ್ಯಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿಯನ್ನು ಅತ್ಯುನ್ನತ ಸೇವೆ ಸಲ್ಲಿಸಿದ/ಸಾಧನೆ ಮಾಡಿದ ರಾಜ್ಯ ಸರ್ಕಾರದ ಅರ್ಹ ಅಧಿಕಾರಿ/ಸಿಬ್ಬಂದಿಗಳಿಗೆ ಸರ್ವೋತ್ತಮಸೇವಾ ಪ್ರಶಸ್ತಿ – […]

ಅತ್ಯುತ್ತಮ ಸೇವೆ ಮಾಡಿದ ರಾಜ್ಯ ಸರ್ಕಾರಿ ನೌಕರರಿಂದ ಸರ್ವೋತ್ತಮ ಸೇವಾ ಪ್ರಶಸ್ತಿಗೆ ಅರ್ಜಿ Read More »

ಕರಾವಳಿ

ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ – 25ನೇ ವರ್ಷದ ಬೆಳ್ಳಿ ಹಬ್ಬ 

  (ನ್ಯೂಸ್ ಕಡಬ) newskadaba.com, ಮಂಗಳೂರು, ಜ.8  ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ 25ನೇ ವರ್ಷದ ಬೆಳ್ಳಿ ಹಬ್ಬ ಕಾರ್ಯಕ್ರಮ  ಫೆಬ್ರವರಿ 22 ಮತ್ತು 23 ರಂದು ಕಾರ್ಕಳದ ವೆಂಕಟರಮಣ ದೇವಸ್ಥಾನ ಶಿಕ್ಷಣ ಸಮೂಹ ಸಂಸ್ಥೆಯ ಸಭಾಂಗಣದಲ್ಲಿ ನಡೆಯಲಿದೆ. ಜನವರಿ  5 ರಂದು ಮಧ್ಯಾಹ್ನ 3.30 ಗಂಟೆಗೆ ಕೊಂಕಣಿ ಭಾಷಿಕರಿಂದ ಕಾರ್ಯಕ್ರಮದ ಬಗ್ಗೆ ಸೂಕ್ತ ಸಲಹೆ ಸೂಚನೆಗಳನ್ನು ನೀಡಲು ಮಂಗಳೂರಿನ ಅಶೋಕ ನಗರದ ದೈವಜ್ಞ ಕಲ್ಯಾಣ ಮಂಟಪದ ಸಭಾಂಗಣದಲ್ಲಿ ಪೂರ್ವಭಾವಿ ಸಿದ್ದತಾ ಸಭೆಯು ನಡೆಯಿತು. ಅಧ್ಯಕ್ಷ ಡಾ.ಕೆ.ಜಗದೀಶ್

ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ – 25ನೇ ವರ್ಷದ ಬೆಳ್ಳಿ ಹಬ್ಬ  Read More »

ಕರಾವಳಿ

ರೇಷನ್ ಕಾರ್ಡ್ – ಇ ಕೆವೈಸಿ ಪ್ರಕ್ರಿಯೆ ವಿಸ್ತರಣೆ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.8   ಪಡಿತರ ಚೀಟಿದಾರರ ಇ ಕೆವೈಸಿ ಪಡೆಯುವ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಆಯುಕ್ತರು, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಆದೇಶದಂತೆ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ಚೀಟಿಯಲ್ಲಿನ ಎಲ್ಲಾ ಸದಸ್ಯರುಗಳ ಇ ಕೆವೈಸಿ ಪಡೆಯುವ ಪ್ರಕ್ರಿಯೆಯನ್ನು 2020ನೇ ಮಾರ್ಚ್ ಅಂತ್ಯದವರೆಗೆ ವಿಸ್ತರಿಸಲಾಗಿದೆ. ಜಿಲ್ಲೆಯ ಕೆಲವೊಂದು ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ಚೀಟಿಯ ಎಲ್ಲಾ ಸದಸ್ಯರು ಇ ಕೆವೈಸಿಗೆ ಒಟ್ಟಾಗಿ ಬರಬೇಕೆಂದು, ಇಲ್ಲದಿದ್ದರೆ ಪಡಿತರ ನಿಲ್ಲಿಸುವುದಾಗಿ ಮತ್ತು ಪಡಿತರ ರದ್ದಾಗುವುದಾಗಿ ದೂರುಗಳು ಬಂದಿರುತ್ತದೆ. ಪಡಿತರ ಚೀಟಿಯ

ರೇಷನ್ ಕಾರ್ಡ್ – ಇ ಕೆವೈಸಿ ಪ್ರಕ್ರಿಯೆ ವಿಸ್ತರಣೆ Read More »

ಕರಾವಳಿ

ಮಾದಕ ವಸ್ತುಗಳ ಜಾಲದಿಂದ ಪಾರಾಗಲು ಸ್ವಯಂ ಜಾಗೃತಿ ಅಗತ್ಯ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.8   ಕರ್ನಾಟಕ ಸಾಮಾಜಿಕ ಸಾಂಸ್ಕೃತಿಕ ಅಭಿವೃದ್ಧಿ ಪ್ರತಿಷ್ಠಾನ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಿಶ್ವವಿದ್ಯಾನಿಲಯ ಕಾಲೇಜಿನ ಎನ್.ಎಸ್.ಎಸ್, ಮಾನವ ಹಕ್ಕುಗಳ ಸಂಘ, ಮಾನವಿಕ ಸಂಘ ಮತ್ತು ಮಾಧ್ಯಮ ವೇದಿಕೆಯ ಸಹಯೋಗದಲ್ಲಿ ‘ಹದಿಹರೆಯ ಮಾದಕ ವ್ಯಸನ ಮತ್ತು ಕಾನೂನುʼ ಎಂಬ ಕಾನೂನು ಅರಿವು ಕಾರ್ಯಕ್ರಮವನ್ನು ಕಾಲೇಜಿನ ಶಿವರಾಮ ಕಾರಂತ ಸಭಾಭವನದಲ್ಲಿ ಸೋಮವಾರ ಆಯೋಜಿಸಲಾಗಿತ್ತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ, ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಕಡ್ಲೂರು ಸತ್ಯನಾರಾಯಣಾಚಾರ್ಯ, ಅಪರಾಧ ಕೃತ್ಯಗಳ ಹೆಚ್ಚಳಕ್ಕೆ ಮಾನವೀಯ

ಮಾದಕ ವಸ್ತುಗಳ ಜಾಲದಿಂದ ಪಾರಾಗಲು ಸ್ವಯಂ ಜಾಗೃತಿ ಅಗತ್ಯ Read More »

ಕರಾವಳಿ

ರಾಷ್ಟ್ರ ಮಟ್ಟದ ಅಥ್ಲೇಟಿಕ್ಸ್ ಮತ್ತು ಮಾಸ್ಟರ್ ಗೇಮ್ಸ್ ಕ್ರೀಡಾಕೂಟಕ್ಕೆಕಡಬದ ಮೋಹನ್ ಕೆರೆಕೋಡಿ ಆಯ್ಕೆ

(ನ್ಯೂಸ್ ಕಡಬ) newskadaba.com, ಕಡಬ, ಜ.7    ರಾಜ್ಯ ಮಟ್ಟದ ಅಥ್ಲೇಟಿಕ್ಸ್ ಅಸೋಸಿಯೇಶನ್ ಹಾಗೂ ಕರ್ನಾಟಕ ಸ್ಟೇಟ್ ಮಾಸ್ಟರ್ ಗೇಮ್ಸ್ ಅಸೋಸಿಯೇಶನ್ ಅವರು ನಡೆಸಿರುವ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಕಡಬದ ಮೋಹನ್ ಕೆರೆಕೋಡಿಯವರು ಭಾಗವಹಿಸಿ ಪ್ರಶಸ್ತಿ ಪಡೆದು ಇದೀಗ ರಾಷ್ಟ್ರ ಮಟ್ಟದ ಸ್ಫರ್ಧೆಗೆ ಆಯ್ಕೆಯಾಗಿದ್ದಾರೆ. ಜನವರಿ 10ರಿಂದ 12ರವರೆಗೆ ಕೇರಳದ ಕೊಯಿಕ್ಕೋಡ್ ಹಾಗೂ ಫೆ.5ರಿಂದ 10ರವರೆಗೆ ಗುಜರಾತ್‍ನ ವಡೋಧರದಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಕ್ರೀಡಾಕೂಟಗಳಲ್ಲಿ ಕರ್ನಾಟಕ ರಾಜ್ಯದ ತಂಡವನ್ನು ಪ್ರತಿನಿಧಿಸಲಿದ್ದಾರೆ. ದಕ್ಷಿಣ ಕನ್ನಡ ಮಾಸ್ಟರ್ ಅಥ್ಲೇಟಿಕ್ಸ್ ಮಂಗಳೂರು ವತಿಯಿಂದ

ರಾಷ್ಟ್ರ ಮಟ್ಟದ ಅಥ್ಲೇಟಿಕ್ಸ್ ಮತ್ತು ಮಾಸ್ಟರ್ ಗೇಮ್ಸ್ ಕ್ರೀಡಾಕೂಟಕ್ಕೆಕಡಬದ ಮೋಹನ್ ಕೆರೆಕೋಡಿ ಆಯ್ಕೆ Read More »

ಕರಾವಳಿ

ಫಿಲಾಟೆಲಿ ಕ್ಲಬ್ ಉದ್ಘಾಟನೆ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.7   ಶಾಲಾ ಮಕ್ಕಳಲ್ಲಿ ಅಂಚೆ ಚೀಟಿ ಸಂಗ್ರಹಣಾ ಹವ್ಯಾಸವನ್ನು ಬೆಳೆಸುವ ಆಶಯದೊಂದಿಗೆ ಜನವರಿ 06 ರಂದು ಕೇಂದ್ರೀಯ ವಿದ್ಯಾಲಯ 1 ಪಣಂಬೂರು  ಶಾಲೆಯಲ್ಲಿ ಫಿಲಾಟೆಲಿ ಕ್ಲಬ್‍ನ ಉದ್ಘಾಟನೆಯನ್ನು ಮಂಗಳೂರಿನ ಹಿರಿಯ ಅಂಚೆ ಅಧೀಕ್ಷಕ ಹರ್ಷ ಉದ್ಘಾಟಿಸಿದರು. ಫಿಲಾಟೆಲಿಸ್ಟ್ ಲಕ್ಷ್ಮಣ್ ಪ್ರಭು ಅವರು ಮಕ್ಕಳಿಗೆ ಸ್ಟಾಂಪ್ ಸಂಗ್ರಹಣೆಯ ಹವ್ಯಾಸದ ಕುರಿತು ಮಕ್ಕಳಲ್ಲಿ ಅರಿವನ್ನು ಮೂಡಿಸಿದರು. ಹಾಗೂ ತಮ್ಮ ಅಂಚೆ ಚೀಟಿ ಸಂಗ್ರಹಣೆಯ ಪ್ರದರ್ಶನವನ್ನು ಮಾಡಿದರು. ಶಾಲೆಯ ಪ್ರಿನ್ಸಿಪಾಲ್ ಗಣೇಶ್ ಎಸ್. ಇಂದ್ರಾಲೆ, ಫಿಲಾಟೆಲಿ

ಫಿಲಾಟೆಲಿ ಕ್ಲಬ್ ಉದ್ಘಾಟನೆ Read More »

ಕರಾವಳಿ

ಪ.ಜಾತಿ/ಪ.ಪಂಗಡ ಸಾಹಿತಿಗಳಿಗೆ ಪ್ರೋತ್ಸಾಹ ಧನ – ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.7   ಕನ್ನಡ ಪುಸ್ತಕ ಪ್ರಾಧಿಕಾರವು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಯುವಬರಹಗಾರರ ಕನ್ನಡದ ಚೊಚ್ಚಲ ಕೃತಿ ಪ್ರಕಟಣೆಗೆ ರೂ.25,000 ಗಳ ಪ್ರೋತ್ಸಾಹ ಧನ ನೀಡುವ ಯೋಜನೆಗೆ ಅರ್ಜಿ  ಆಹ್ವಾನಿಸಿದೆ. ಅರ್ಜಿ  ಸಲ್ಲಿಸಲು ಕಡ್ಡಾಯವಾಗಿ ತಮ್ಮ ಆರ್.ಡಿ. ನಂಬರ್ ಇರುವ ಜಾತಿ ಪ್ರಮಾಣ ಪತ್ರ, ಆಧಾರ್ ಕಾರ್ಡ್ ಪ್ರತಿ, ರೇಷನ್ ಕಾರ್ಡ್, ಹಾಗೂ ಪಾನ್ ಕಾರ್ಡ್ ಪ್ರತಿ, ವಯಸ್ಸಿನ ದೃಢೀಕರಣಕ್ಕಾಗಿ ಎಸ್.ಎಸ್.ಎಲ್.ಸಿ. ಅಥವಾ ತತ್ಸಮಾನ ಪರೀಕ್ಷಾ ಪ್ರಮಾಣ ಪತ್ರದ ಪ್ರತಿಯನ್ನು ಗೆಜೆಟೆಡ್

ಪ.ಜಾತಿ/ಪ.ಪಂಗಡ ಸಾಹಿತಿಗಳಿಗೆ ಪ್ರೋತ್ಸಾಹ ಧನ – ಅರ್ಜಿ ಆಹ್ವಾನ Read More »

ಕರಾವಳಿ

ಪಿಲಿಕುಳದಲ್ಲಿ ಮೈಸೂರು ವಿಭಾಗ ಮಟ್ಟದ ವಿಜ್ಞಾನ ಸ್ಪರ್ಧೆ ಮುಕ್ತಾಯ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.7   ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ, ಬೆಂಗಳೂರು ಇವರಿಂದ ಪ್ರಾಯೋಜಿತವಾದ ಪದವಿ ಮತ್ತು ಸ್ನಾತಕೋತ್ತರ ವಿಜ್ಞಾನ ವಿದ್ಯಾರ್ಥಿಗಳಿಗೆ ಮೈಸೂರು ವಿಭಾಗ ಮಟ್ಟದ ಸ್ಪರ್ಧೆಗಳನ್ನು ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ಜನವರಿ 3 ಮತ್ತು 4 ರಂದು  ಹಮ್ಮಿಕೊಳ್ಳಲಾಗಿತ್ತು. ವಿಭಾಗೀಯ ವಲಯದ ಸುಮಾರು 250 ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಿದ್ದರು. ಕಾರ್ಯಕ್ರಮವನ್ನು ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರ ಸೊಸೈಟಿಯ ಸದಸ್ಯ ಕಾರ್ಯದರ್ಶಿ  ಮೇಘನಾ ಆರ್. ಉದ್ಘಾಟಿಸಿದರು. ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದ ನಿರ್ದೇಶಕ

ಪಿಲಿಕುಳದಲ್ಲಿ ಮೈಸೂರು ವಿಭಾಗ ಮಟ್ಟದ ವಿಜ್ಞಾನ ಸ್ಪರ್ಧೆ ಮುಕ್ತಾಯ Read More »

ಕರಾವಳಿ

ರಾಜ್ಯಮಟ್ಟದ ಲಲಿತ ಪ್ರಬಂಧ ಸ್ಪರ್ಧೆ: ಸಮ್ಯಕ್ತ್ ತೃತೀಯ

(ನ್ಯೂಸ್ ಕಡಬ) newskadaba.com, ಕಡಬ, ಜ.7   ರಾಜ್ಯಮಟ್ಟದ ಲಲಿತ ಪ್ರಬಂಧ ಸ್ಪರ್ದೆಯಲ್ಲಿ ನೂಜಿಬಾಳ್ತಿಲ ಬೆಥನಿ ವಿದ್ಯಾಸಂಸ್ಥೆಯ ವಿದ್ಯಾರ್ಥಿ ಸಮ್ಯಕ್ತ್ ಹೆಚ್.ಜೈನ್. ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ. ಸಿರಿಗನ್ನಡ ವೇದಿಕೆ ಮಂಗಳೂರು ಇದರ ವತಿಯಿಂದ ನಡೆದ ರಾಜ್ಯ ಮಟ್ಟದ ಲಲಿತ ಪ್ರಬಂಧ ಸ್ಪರ್ದೆಯಲ್ಲಿ ಪದವಿಪೂರ್ವ ವಿಭಾಗದಲ್ಲಿ ಬೆಥನಿ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ಸಮ್ಯಕ್ತ್ ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ. ಇವರು ಈಗಾಗಲೇ ಸಾಹಿತ್ಯ ಕ್ಷೇತ್ರದಲ್ಲಿ ಮಿಂಚುತ್ತಿದ್ದು, ಮೂರು ಕೃತಿಗಳನ್ನು ಅನಾವರಣಗೊಳಿಸಿದ್ದಾರೆ. ಇವರು ನೂಜಿಬಾಳ್ತಿಲ ಗ್ರಾಮದ ಬಸದಿ ಧರಣೇಂದ್ರ ಇಂದ್ರ ಹಾಗೂ

ರಾಜ್ಯಮಟ್ಟದ ಲಲಿತ ಪ್ರಬಂಧ ಸ್ಪರ್ಧೆ: ಸಮ್ಯಕ್ತ್ ತೃತೀಯ Read More »

ಕರಾವಳಿ

ಕಲ್ಲುಗುಡ್ಡೆ: ಯುವಬಿಗ್ರೇಡ್‍ ವತಿಯಿಂದ ಸ್ವಚ್ಚತೆ

(ನ್ಯೂಸ್ ಕಡಬ) newskadaba.com,  ಕಡಬ, ಜ.7    ಕಡಬ ತಾಲೂಕು ಯುವಬಿಗ್ರೇಡ್‍ ವತಿಯಿಂದ ನೂಜಿಬಾಳ್ತಿಲ ಗಾಮದ ಕಲ್ಲುಗುಡ್ಡೆಯಲ್ಲಿ ರವಿವಾರ ಶ್ರಮದಾನ ನಡೆಸಲಾಯಿತು. ನೂಜಿಬಾಳ್ತಿಲ ಗ್ರಾಮದ ಕಲ್ಲುಗುಡ್ಡೆ ಪೇಟೆಯಾದ್ಯಂತ ಸ್ವಚ್ಚತೆ ಮಾಡಿ, ಅರಿವು ಮೂಡಿಸಿದರು. ಈ ಸಂದರ್ಭದಲ್ಲಿ ಯುವಬಿಗ್ರೇಡ್‍ನ ಮಿಥುನ್, ಗುರುಪ್ರಸಾದ್, ಸೋಮಶೇಖರ್, ಜಯಂತ್, ಯೋಗೀಶ್ ಸೇರಿದಂತೆ ತಂಡದ ಹಲವು ಸದಸ್ಯರು ಪಾಲ್ಗೊಂಡು ಸ್ವಚ್ಚತಾ ಕಾರ್ಯ ನಡೆಸಿದರು.

ಕಲ್ಲುಗುಡ್ಡೆ: ಯುವಬಿಗ್ರೇಡ್‍ ವತಿಯಿಂದ ಸ್ವಚ್ಚತೆ Read More »

ಕರಾವಳಿ
Scroll to Top