ನೂಜಿಬೈಲ್ ದೈವಸ್ಥಾನ ಆಡಳಿತ ಮಂಡಳಿ ನೂತನ ಸಮಿತಿ ರಚನೆ
(ನ್ಯೂಸ್ ಕಡಬ) newskadaba.com, ಕಡಬ, ಜ.4 ನೂಜಿಬಾಳ್ತಿಲ ರೆಂಜಿಲಾಡಿ ಗ್ರಾಮದ ನೂಜಿಬೈಲ್ ನೂಜಿ ಶ್ರೀ ಉಳ್ಳಾಲ್ತಿ ಅಮ್ಮನವರ ದೈವಸ್ಥಾನದ ಈ ಹಿಂದಿನ ಆಡಳಿತ ಮಂಡಳಿ ಅವಧಿ ಮುಕ್ತಾಯಗೊಂಡಿದ್ದು, ಮುಂದಿನ ಮೂರು ವರ್ಷಗಳ ಅವಧಿಗೆ ನೂತನ ಆಡಳಿತ ಸಮಿತಿಯನ್ನು ಬುಧವಾರ ದೈವಸ್ಥಾನದಲ್ಲಿ ನಡೆದ ಸಭೆಯಲ್ಲಿ ರಚಿಸಲಾಯಿತು. ನೂತನ ಆಡಳಿತ ಸಮಿತಿ ಅಧ್ಯಕ್ಷರಾಗಿ ಮೃತ್ಯುಂಜಯ ಬೀಡೆ ಕೆರೆತೋಟ ಅವರನ್ನು ಆಯ್ಕೆ ಮಾಡಲಾಯಿತು. ಕಾರ್ಯದರ್ಶಿಯಾಗಿ ಶ್ರೀಧರ ಗೌಡ ಗೋಳ್ತಿಮಾರ್, ಕೋಶಾಧಿಕಾರಿಯಾಗಿ ಉಮೇಶ್ ಶೆಟ್ಟಿ ಸಾಯಿರಾಮ್ ಹಾಗೂ ಉತ್ಸವ ಸಮಿತಿ ಅಧ್ಯಕ್ಷರನ್ನಾಗಿ […]
ನೂಜಿಬೈಲ್ ದೈವಸ್ಥಾನ ಆಡಳಿತ ಮಂಡಳಿ ನೂತನ ಸಮಿತಿ ರಚನೆ Read More »
ಕರಾವಳಿ

