ಪ್ರಧಾನಿ ಮೋದಿಯವರ ಕನಸು ಸಾಕಾರಗೊಳಿಸೋಣ: ಜಯಂತಿ ಆರ್ ಗೌಡ
(ನ್ಯೂಸ್ ಕಡಬ) newskadaba.com, ಕಡಬ, ಜ.2 ವಿಶ್ವ ನಾಯಕರಾಗಿ ಹೊರಹೊಮ್ಮಿದ ಪ್ರಧಾನಿ ನರೇಂದ್ರ ಮೋದಿಯವರು ಈ ದೇಶವನ್ನು ಬಲಿಷ್ಟ ರಾಷ್ಟ್ರವನ್ನಾಗಿಸುವ ನಿಟ್ಟಿನಲ್ಲಿ ಅನೇಕ ಜನಪರ ಯೋಜನೆಗಳನ್ನು ಜಾರಿಗೊಳಿಸಿದ್ದಾರೆ, ಅವುಗಳನ್ನು ಯಶಸ್ವಿಯಾಗಿ ಅನುಷ್ಟಾನ ಮಾಡುವ ಮೂಲಕ ಪ್ರಧಾನಿಯವರ ಕನಸನ್ನು ಸಾಕಾರಗೊಳಿಸೋಣ ಎಂದು ರಾಮಕುಂಜ ಕ್ಷೇತ್ರದ ತಾಲೂಕು ಪಂಚಾಯಿತಿ ಸದಸ್ಯೆ ಜಯಂತಿ ಆರ್ ಗೌಡ ಹೇಳಿದರು. ಅವರು ಮಂಗಳವಾರ ಸಂಜೆ ಕೊೈಲ ಹಾಗೂ ರಾಮಕುಂಜ ಗ್ರಾಮದ ಉಪ್ಪಿನಂಗಡಿ-ಸಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಗೋಳಿತ್ತಡಿ ಜಂಕ್ಷನ್‍ನಲ್ಲಿ ಅಳವಡಿಸಲಾದ ತಾಲೂಕು ಪಂಚಾಯಿತಿಯ ಅನುದಾನ ಸುಮಾರು […]
ಪ್ರಧಾನಿ ಮೋದಿಯವರ ಕನಸು ಸಾಕಾರಗೊಳಿಸೋಣ: ಜಯಂತಿ ಆರ್ ಗೌಡ Read More »
ಕರಾವಳಿ


