Swathi

ನ್ಯಾಯಾಲಯದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.31    ಮಂಗಳೂರಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಅಧೀನ ನ್ಯಾಯಾಲಯಗಳಲ್ಲಿ ಖಾಲಿ ಇರುವ ಶೀಘ್ರ ಲಿಪಿಗಾರರು- 10, ಬೆರಳಚ್ಚುಗಾರರು –6, ಬೆರಳಚ್ಚು-ನಕಲುಗಾರರು –13 ಮತ್ತು ಆದೇಶಿಕ-ಜ್ಯಾರಿಕಾರರು -5 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮುಖಾಂತರ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಮಂಗಳೂರು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ವೆಬ್‍ಸೈಟ್ ನಲ್ಲಿ ನೀಡಲಾದ ಲಿಂಕ್ ಮೂಲಕ ಆನ್‍ಲೈನ್‍ನಲ್ಲಿ 2020ನೇ ಜನವರಿ 13 ರಿಂದ ಫೆಬ್ರವರಿ 12 […]

ನ್ಯಾಯಾಲಯದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ Read More »

ಕರಾವಳಿ

ರಾಷ್ಟ್ರೀಯ ಗ್ರಾಹಕ ದಿನಾಚರಣೆ ಸಪ್ತಾಹದ ಸಮಾರೋಪ ಸಮಾರಂಭ

(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.31   ಜಿಲ್ಲಾಡಳಿತ ದಕ್ಷಿಣ ಕನ್ನಡ ಜಿಲ್ಲೆ, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ, ಮಂಗಳೂರು, ಜಿಲ್ಲಾ ಗ್ರಾಹಕರ ವ್ಯಾಜ್ಯ ಪರಿಹಾರ ಆಯೋಗ, ಮಂಗಳೂರು,  ಜಿಲ್ಲಾ ಗ್ರಾಹಕ ಸಂಘಟನೆಗಳ ಒಕ್ಕೂಟ (ರಿ), ದ.ಕ ಜಿಲ್ಲೆ. ಜಿಲ್ಲಾ ಗ್ರಾಹಕ ಮಾಹಿತಿ ಕೇಂದ್ರ, ಮಂಗಳೂರು, ದ.ಕ ಜಿಲ್ಲೆ.ಮತ್ತು ಬೆಸೆಂಟ್ ಮಹಿಳಾ ಕಾಲೇಜು, ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಗ್ರಾಹಕ ದಿನಾಚರಣೆಯ  ಸಪ್ತಾಹದ ಸಮಾರೋಪ ಸಮಾರಂಭ ಜನವರಿ 2 ರಂದು ಬೆಳಿಗ್ಗೆ

ರಾಷ್ಟ್ರೀಯ ಗ್ರಾಹಕ ದಿನಾಚರಣೆ ಸಪ್ತಾಹದ ಸಮಾರೋಪ ಸಮಾರಂಭ Read More »

ಕರಾವಳಿ

ಮತದಾನದಿಂದ ಮಾತ್ರ ಪ್ರಜಾಪ್ರಭುತ್ವದ ಮೂಲ ಆಶಯಗಳು ಕೈಗೂಡಲು ಸಾಧ್ಯ – ಡಾ.ಅಪ್ಪಾಜಿ ಗೌಡ ಎಂ.ಜೆ

(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.31    ಕರ್ನಾಟಕ ಸರ್ಕಾರ, ಚುನಾವಣಾ ಆಯೋಗ, ಕಾಲೇಜು ಶಿಕ್ಷಣ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಡಾ.ಪಿ.ದಯಾನಂದ ಪೈ-ಪಿ.ಸತೀಶ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ರಥಬೀದಿ ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ- 2019 ರ ಕಾರ್ಯಕ್ರಮದ ಅಂಗವಾಗಿ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪದವಿ ಕಾಲೇಜು ವಿದ್ಯಾರ್ಥಿಗಳಿಗಾಗಿ ಮತದಾರರ ಅರಿವು ಹಾಗೂ ಕನ್ನಡ ಮತ್ತು ಇಂಗ್ಲೀಷ್ ಪ್ರಬಂಧ ಸ್ಫರ್ಧೆ, ರಸಪ್ರಶ್ನೆ ಹಾಗೂ ನಾಟಕ ಸ್ಫರ್ಧಾ

ಮತದಾನದಿಂದ ಮಾತ್ರ ಪ್ರಜಾಪ್ರಭುತ್ವದ ಮೂಲ ಆಶಯಗಳು ಕೈಗೂಡಲು ಸಾಧ್ಯ – ಡಾ.ಅಪ್ಪಾಜಿ ಗೌಡ ಎಂ.ಜೆ Read More »

ಕರಾವಳಿ

ಹೊಳಪು-2019  ಕ್ರೀಡಾಕೂಟ

(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.31    ಡಾ. ಶಿವರಾಮ ಕಾರಂತ ಪ್ರತಿಷ್ಟಾನ(ರಿ) ಕೋಟ ಇವರ ಸಹಯೋಗದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸಂಚಾಲಕರು ಇವರ ನೇತೃತ್ವದಲ್ಲಿ ಡಿಸೆಂಬರ್ 28 ರಂದು ನಡೆದ ಹೊಳಪು-2019 ವಿವೇಕ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳ ಪಂಚಾಯತ್ ರಾಜ್ ಮತ್ತು ನಗರ ಸ್ಥಳೀಯಾಡಳಿತ ಪ್ರತಿನಿಧಿಗಳಿಗೆ  ನಡೆದ ಕ್ರೀಡಾ ಕೂಟದಲ್ಲಿ ಉಳ್ಳಾಲ ನಗರಸಭೆಯ ಜನಪ್ರತಿನಿಧಿಗಳು ಹಾಗೂ ಸಿಬ್ಬಂದಿ ವರ್ಗದವರು ಭಾಗವಹಿಸಿದರು. ಮಹಿಳಾ ತ್ರೋಬಾಲ್

ಹೊಳಪು-2019  ಕ್ರೀಡಾಕೂಟ Read More »

ಕರಾವಳಿ

ಕ್ರೀಡಾ ಶಾಲೆ/ಕ್ರೀಡಾ ವಸತಿ ನಿಲಯಕ್ಕೆ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆ

(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.31    ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ 2020-21 ನೇ ಸಾಲಿಗೆ ಕ್ರೀಡಾಶಾಲೆ ಮತ್ತು ಕ್ರೀಡಾ ವಸತಿ ನಿಲಯಗಳಿಗೆ ಕ್ರೀಡಾಪಟುಗಳ (ಬಾಲಕರು, ಬಾಲಕಿಯರು) ಆಯ್ಕೆ ಪ್ರಕ್ರಿಯೆಯನ್ನು ನಡೆಸಲಾಗುವುದು. ಜನವರಿ 8 ರಂದು ಬೆಳಗ್ಗೆ 10 ಗಂಟೆಗೆ ಬಂಟ್ವಾಳ ತಾಲೂಕಿನ ಸರಕಾರಿ ವಿಠಲ ಪ್ರೌಢಶಾಲೆ, ವಿಟ್ಲ, ಜನವರಿ 9 ರಂದು ಬೆಳಗ್ಗೆ 10 ಗಂಟೆಗೆ ಬೆಳ್ತಂಗಡಿ ತಾಲೂಕಿನ ಸರಕಾರಿ ಪ್ರೌಢಶಾಲೆ ಪೂಂಜಾಲಕಟ್ಟೆ, ಜನವರಿ 10 ರಂದು ಪುತ್ತೂರು ತಾಲೂಕಿನ ಕೊಂಬೆಟ್ಟಿನಲ್ಲಿರುವ

ಕ್ರೀಡಾ ಶಾಲೆ/ಕ್ರೀಡಾ ವಸತಿ ನಿಲಯಕ್ಕೆ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆ Read More »

ಕರಾವಳಿ

ಟೆಂಡರ್ ಆಹ್ವಾನ

(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.31   2019-20 ನೇ ಸಾಲಿನ ದ.ಕ ಜಿಲ್ಲೆಯಲ್ಲಿರುವ ಸುಳ್ಯ ಹೊಸಗದ್ದೆ, ತೋಟಗಾರಿಕೆ ಕ್ಷೇತ್ರದಲ್ಲಿರುವ ಪಾಲಿಹೌಸ್/ಶೇಡ್‍ನೆಟ್ ದುರಸ್ತಿ ಪಡಿಸಲು ದ್ವಿಲಕೋಟೆ ಪದ್ದತಿಯಲ್ಲಿ ಟೆಂಡರನ್ನು  ಆಹ್ವಾನಿಸಲಾಗಿದೆ. ಟೆಂಡರ್ ಸಲ್ಲಿಸಲು ಕೊನೆಯ ದಿನ ಜನವರಿ 23. ಹೆಚ್ಚಿನ ಮಾಹಿತಿಗಾಗಿ ಮೊಬೈಲ್‍ಸಂಖ್ಯೆ : 9980546690 ನ್ನು ಸಂಪರ್ಕಿಸಲು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ರಾಜ್ಯವಲಯ, ಮಂಗಳೂರು  ಇವರ ಪ್ರಕಟಣೆ ತಿಳಿಸಿದೆ.

ಟೆಂಡರ್ ಆಹ್ವಾನ Read More »

ಕರಾವಳಿ

ಜಿಲ್ಲಾ ಮಟ್ಟದ ಕುಸ್ತಿ ಪಂದ್ಯಾವಳಿಗೆ ಆಯ್ಕೆ ಪ್ರಕ್ರಿಯೆ

(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.31    2019-20ನೇ ಸಾಲಿನ ಅಖಿಲ ಭಾರತ ನಾಗರಿಕ ಸೇವಾ ಕುಸ್ತಿ ಪಂದ್ಯಾವಳಿ ಜನವರಿ 28 ರಿಂದ 30 ರವರೆಗೆ  ಚಂಡೀಗರ್  ನಲ್ಲಿ ನಡೆಯಲಿದ್ದು, ಜನವರಿ 5 ರಂದು ದಾವಣಗೆರೆ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುವ ರಾಜ್ಯ ಮಟ್ಟದ ಕುಸ್ತಿ ಆಯ್ಕೆ ಪ್ರಕ್ರಿಯೆಗೆ ಜಿಲ್ಲೆಯಿಂದ ಆಯ್ಕೆ ಮಾಡುವಂತೆ ಸೂಚಿಸಲಾಗಿದೆ. ಇದಕ್ಕೆ ಪೂರ್ವಭಾವಿಯಾಗಿ ಜನವರಿ 3 ರಂದು ಬೆಳಿಗ್ಗೆ  10 ಗಂಟೆಗೆ ಮಂಗಳೂರು ಮಂಗಳಾ ಕ್ರೀಡಾಂಗಣ ಸಂಕೀರ್ಣದಲ್ಲಿರುವ ಯು. ಶ್ರೀನಿವಾಸ ಮಲ್ಯ ಒಳಾಂಗಣ ಕ್ರೀಡಾಂಗಣದಲ್ಲಿ

ಜಿಲ್ಲಾ ಮಟ್ಟದ ಕುಸ್ತಿ ಪಂದ್ಯಾವಳಿಗೆ ಆಯ್ಕೆ ಪ್ರಕ್ರಿಯೆ Read More »

ಕರಾವಳಿ

ಮೀನಾಡಿ ಶಾಲೆಯಲ್ಲಿ ವಜ್ರಮಹೋತ್ಸವ ಪೂರ್ವಭಾವಿ ಸಭೆ ಧಾನಿಗಳಿಂದ ವಿವಿಧ ಕೊಡುಗೆ: ಎ.12ಕ್ಕೆ ವಜ್ರಮಹೋತ್ಸವ

(ನ್ಯೂಸ್ ಕಡಬ) newskadaba.com, ಕಡಬ, ಡಿ.30  ರೆಂಜಿಲಾಡಿ ಗ್ರಾಮದ ಮೀನಾಡಿ ಕಿ.ಪ್ರಾ.ಶಾಲೆಯಲ್ಲಿ ಮುಂದಿನ 2020ನೇ ಎಪ್ರಿಲ್ 12ರಂದು ಶಾಲಾ 60ನೇ ವರ್ಷದ ವಜ್ರಮಹೋತ್ಸವ ಆಚಾರಿಸುವುದಾಗಿ ಶಾಲೆಯಲ್ಲಿ ವಜ್ರಮಹೋತ್ಸವ ಸಮಿತಿ ವತಿಯಿಂದ ಡಿ.25ರಂದು ನಡೆದ ಪೂರ್ವಭಾವಿ ಸಭೆಯಲ್ಲಿ ತೀರ್ಮಾನಿಸಲಾಯಿತು. ವಜ್ರಮಹೋತ್ಸಕ್ಕೆ ಎಲ್ಲಾ ರೀತಿಯಿಂದಲೂ ಸಹಕರಿಸುವುದಾಗಿ ಸಮಿತಿಯವರು ತಿಳಿಸಿದ್ದು. ಸಮಿತಿಯ ಗೌರವ ಸಲಹೆಗಾರರಾದ ಬೆಂಗಳೂರಿನ ಕ್ರಿಶ್ಚಿಯನ್ ಕೋ ಆಪರೇಟಿಪ್ ಸೊಸೈಟಿ ಅಧ್ಯಕ್ಷ ಮಾಣಿ.ಪಿ.ಎಂರವರು ಶಾಲಾ ಕೊಠಡಿಗಳಿಗೆ ಟೈಲ್ಸ್ ಅಳವಡಿಸಿಕೊಡುವುದಾಗಿ ಘೋಷಿಸಿದ್ದಾರೆ. ಇನ್ನೂ ಹಲವರು ಬೇರೆ ಬೇರೆ ರೀತಿಯಲ್ಲಿ ಶಾಲಾ ಅಭಿವೃದ್ಧಿಗೆ

ಮೀನಾಡಿ ಶಾಲೆಯಲ್ಲಿ ವಜ್ರಮಹೋತ್ಸವ ಪೂರ್ವಭಾವಿ ಸಭೆ ಧಾನಿಗಳಿಂದ ವಿವಿಧ ಕೊಡುಗೆ: ಎ.12ಕ್ಕೆ ವಜ್ರಮಹೋತ್ಸವ Read More »

ಕರಾವಳಿ

ನೂಜಿಬಾಳ್ತಿಲ ಶಾಲೆಯಲ್ಲಿ ಮಕ್ಕಳ ಪ್ರತಿಭಾ ಪುರಸ್ಕಾರ, ವಾರ್ಷಿಕೋತ್ಸವ

(ನ್ಯೂಸ್ ಕಡಬ) newskadaba.com, ಕಡಬ, ಡಿ.30    ನೂಜಿಬಾಳ್ತಿಲ ಸರಕಾರಿ ಉ.ಹಿ.ಪ್ರಾ.ಶಾಲೆಯಲ್ಲಿ ಮಕ್ಕಳ ಪ್ರತಿಭಾ ಪುರಸ್ಕಾರ ಮತ್ತು ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ ಡಿ.28ರಂದು ಶಾಲಾ ವಠಾರದಲ್ಲಿ ನಡೆಯಿತು.ನೂಜಿಬಾಳ್ತಿಲ ಗ್ರಾ.ಪಂ.ಅಧ್ಯಕ್ಷ ಸದಾನಂದ ಗೌಡ ಸಾಂತ್ಯಡ್ಕರವರು ಕಾರ್ಯಕ್ರಮ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಮಕ್ಕಳಿಗಾಗಿ ಆಸ್ತಿ ಸಂಪಾದನೆ ಮಾಡುವುದಕ್ಕಿಂತ ಅವರನ್ನೇ ಆಸ್ತಿಯನ್ನಾಗಿ ಬೆಳೆಸಿ. ಅವರಲ್ಲಿರುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದರೊಂದಿಗೆ ಅವರ ಇಚ್ಚಾನುಸಾರ ಸಾಧನೆಗೆ ಸಹಕರಿಸಬೇಕು. ಮಕ್ಕಳನ್ನು ಬರೇ ಪಠ್ಯ ಚಟುವಟಿಕೆಗಳಲ್ಲಿ ಮಾತ್ರ ತೊಡಗಿಸಿಕೊಳ್ಳದೆ, ನಮಗೆ ಅನ್ನ ನೀಡುವ ಕೃಷಿಕ್ಷೇತ್ರದಲ್ಲೂ ತೊಡಗಿಸಿಕೊಳ್ಳುವಂತೆ

ನೂಜಿಬಾಳ್ತಿಲ ಶಾಲೆಯಲ್ಲಿ ಮಕ್ಕಳ ಪ್ರತಿಭಾ ಪುರಸ್ಕಾರ, ವಾರ್ಷಿಕೋತ್ಸವ Read More »

ಕರಾವಳಿ

ಮನೆ ಸಮೀಪದ ಕೆರೆಗೆ ಕಾಲು ಜಾರಿ ಬಿದ್ದು ಮೃತ್ಯು

(ನ್ಯೂಸ್ ಕಡಬ) newskadaba.com, ಕಡಬ, ಡಿ.30  ಕಡಬ ತಾಲೂಕು ಪೆರಾಬೆ ಗ್ರಾಮದ ನಡ್ಡೋಟ್ಟು ನಿವಾಸಿ ಬಾಳಪ್ಪ ಪೂಜಾರಿ(67ವ) ತಮ್ಮ ಮನೆ ಸಮೀಪದ ಕೆರೆಗೆ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಮೃತಪಟ್ಟ ಘಟನೆ ಶನಿವಾರ ಬೆಳಿಗ್ಗೆ ತಿಳಿದು ಬಂದಿದೆ. ಮೃತರು ಶುಕ್ರವಾರ ತಮ್ಮ ಸ್ನೇಹಿತನ ಮನೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲೆಂದು ಸಂಜೆ ಮನೆಯಿಂದ ತೆರಳಿದ್ದರು. ಗೆಳೆಯನ ಮನೆಯಲ್ಲೇ ರಾತ್ರಿ ತಂಗಿರಬಹುದೆಂದು ಅಂದಾಜಿಸಿದ್ದ ಮನೆಯವರು ಬೆಳಗ್ಗಿನವರೆಗೆ ಹುಡುಕಾಡುವ ಕೆಲಕ್ಕೆ ಕಾರ್ಯಪ್ರವೃತ್ತರಾಗಿರಲಿಲ್ಲ. ಮೃತರು ಕಾರ್ಯಕ್ರಮ ಮುಗಿಸಿ ಮನೆಗೆ ರಾತ್ರಿ ಹೊರಟಿದ್ದಾರೆ ಎಂಬ

ಮನೆ ಸಮೀಪದ ಕೆರೆಗೆ ಕಾಲು ಜಾರಿ ಬಿದ್ದು ಮೃತ್ಯು Read More »

ಕ್ರೈಮ್ ನ್ಯೂಸ್
Scroll to Top