Swathi

ಆಲಂಕಾರು: ಗೇರು ಮರ ಮುರಿದು ಬಿದ್ದು ಮನೆ ಜಖಂಗೊಂಡ ಘಟನೆ

(ನ್ಯೂಸ್ ಕಡಬ) newskadaba.com, ಕಡಬ, ಡಿ.30  ಕಡಬ ತಾಲೂಕು ರಾಮಕುಂಜ ಗ್ರಾಮದ ಸಂಪ್ಯಾಡಿ ಕುಂಞರವರ ಮನೆಗೆ ಬೃಹತ್ ಗಾತ್ರದ ಗೇರು ಮರ ಮನೆಗೆ ಮುರಿದು ಬಿದ್ದು ಮನೆ ಜಖಂಗೊಂಡ ಘಟನೆ ಶನಿವಾರ ಬೆಳಿಗ್ಗೆ ಸಂಭವಿಸಿದೆ. ಮನೆಯಲ್ಲಿ ತಮ್ಮ ಇಬ್ಬರು ಪುತ್ರರೊಂದಿಗೆ ಮಲಗಿದ್ದ ಸಂಧರ್ಭದಲ್ಲಿ ಮನೆಯ ಎದುರಿನಲಿದ್ದ ಮರ ಮನೆಯ ಛಾವಣಿಗೆ ಮುರಿದು ಬಿದ್ದಿದೆ. ಮರ ಬಿದ್ದ ಪರಿಣಾಮ ಮೂವರು ಸಣ್ಣ ಪುಟ್ಟ ಗಾಯಗೊಳಗಾಗಿದ್ದಾರೆ. ಮನೆ ಸಂಪೂರ್ಣ ಜಖಂಗೊಂಡಿದ್ದು ವಿದ್ಯುತ್ ಉಪಕರಣಗಳು ಹಾಳಾಗಿದ್ದು ಮನೆಯ ಛಾವಣಿ ಕುಸಿದಿದೆ. ಘಟನಾ […]

ಆಲಂಕಾರು: ಗೇರು ಮರ ಮುರಿದು ಬಿದ್ದು ಮನೆ ಜಖಂಗೊಂಡ ಘಟನೆ Read More »

ಕರಾವಳಿ

ಆತೂರು ದಿಕ್ರ್ ಹಲ್ಕಾ ಇದರ 19 ನೇ ವಾರ್ಷಿಕೋತ್ಸವದ ಉದ್ಘಾಟನಾ ಸಮಾರಂಭ

(ನ್ಯೂಸ್ ಕಡಬ) newskadaba.com, ಕಡಬ, ಡಿ.30      ಬದ್ರಿಯಾ ಜುಮ್ಮಾ ಮಸೀದಿ ಆತೂರು ಚರಿತ್ರ ಪ್ರಸಿದ್ದ ಆತೂರು ದಿಕ್ರ್ ಹಲ್ಕಾ ಇದರ 19 ನೇ ವಾರ್ಷಿಕೋತ್ಸವ ದ ಉದ್ಘಾಟನೆ ಸಮಾರಂಭ  ಸುಲ್ತಾನುಲ್ ಹಿಂದ್ ವೇದಿಕೆ ಆತೂರುನಲ್ಲಿ ನಡೆಯಿತು. ಆತೂರು ಬದ್ರಿಯಾ ಜುಮಾ ಮಸೀದಿ ಮುದರ್ರಿಸ್ ಸಯ್ಯಿದ್ ಮುಹಮ್ಮದ್ ಜುನೈದ್ ಜಿಫ್ರೀ ತಂಙಳ್ ಆತೂರು, ಕಾರ್ಯಕ್ರಮವನ್ನು ಉದ್ಘಾಟಿಸಿದರು. ಅಬ್ದುಲ್ ರಝಾಕ್ ಬಿ. ಕೆ ಆತೂರು ಅಧ್ಯಕ್ಷತೆ ವಹಿಸಿದರು. ಇರ್ಷಾದ್ ದಾರಿಮಿ  ಪ್ರಾರ್ಥನೆಗೆ  ಚಾಲನೆ ನಿಡಿದರು. ಎತ್ತ ಕಡೆ ಸಾಗುತ್ತಿದೆ

ಆತೂರು ದಿಕ್ರ್ ಹಲ್ಕಾ ಇದರ 19 ನೇ ವಾರ್ಷಿಕೋತ್ಸವದ ಉದ್ಘಾಟನಾ ಸಮಾರಂಭ Read More »

ಕರಾವಳಿ

ಶ್ರೀನಿವಾಸ ವಿಶ್ವವಿದ್ಯಾಲಯದಲ್ಲಿ ರಾಷ್ಟ್ರೀಯ ಸಮ್ಮೇಳನ

(ನ್ಯೂಸ್ ಕಡಬ) newskadaba.com, ಪಾಂಡೇಶ್ವರ, ಡಿ.28    ಶ್ರೀನಿವಾಸ್ ವಿಶ್ವವಿದ್ಯಾಲಯದ ಕಾಲೇಜ್‍ ಆಫ್‍ ಕಂಪ್ಯೂಟರ್ ಸೈನ್ಸ್‍ ಆ್ಯಂಡ್‍ ಇನ್ರ್ಫಾಮೇಶನ್ ಮತ್ತು ಪಶ್ಷಿಮ ಬಂಗಾಳದ ರಾಯ್‍ಘಂಜ್ ವಿಶ್ವವಿದ್ಯಾಲಯದ ಸಹಯೋಗದಲ್ಲಿ ನಿರ್ವಹಣೆ, ಸಮಾಜ ವಿಜ್ಞಾನ ಮತ್ತು ಶಿಕ್ಷಣದಲ್ಲಿ ಐ.ಸಿ,ಟಿ. ಆವಿಷ್ಕಾರ ಮತ್ತು ಅದರ ಪ್ರಭಾವ (Invention in ICT & Its Impact on Management, Social Science and Education) ಎಂಬ ವಿಷಯದ ಮೇಲೆ ಎರಡು ದಿನಗಳ ರಾಷ್ಟ್ರೀಯ ಸಮ್ಮೇಳನವು ನಗರದ ಪಾಂಡೇಶ್ವರದಲ್ಲಿರುವ ಶ್ರೀನಿವಾಸ್ ವಿಶ್ವವಿದ್ಯಾಲಯದ ಸಿಟಿ ಕ್ಯಾಂಪಸ್‍ನಲ್ಲಿ ಆಯೋಜಿಸಲಾಗಿತ್ತು.

ಶ್ರೀನಿವಾಸ ವಿಶ್ವವಿದ್ಯಾಲಯದಲ್ಲಿ ರಾಷ್ಟ್ರೀಯ ಸಮ್ಮೇಳನ Read More »

ಕರಾವಳಿ

ಆತೂರು ರೇಂಜ್ ಆಶ್ರಯದಲ್ಲಿ ಪ್ರಚಾರ ಸಮಾವೇಶ

(ನ್ಯೂಸ್ ಕಡಬ) newskadaba.com, ಕಡಬ, ಡಿ.28   ಆತೂರು ರೇಂಜ್ ಜಂ – ಇಯ್ಯತುಲ್ ,ಮುಅಲ್ಲಿಮೀನ್ ಹಾಗೂ ಮದ್ರಸ ಮ್ಯಾನೇಜ್ ಮೆಂಟ್ ಅಸೋಸಿಯೇಷನ್ ಮತ್ತು ಎಸ್.ಕೆ.ಎಸ್.ಬಿ.ವಿ ಆತೂರು ರೇಂಜ್ ಜಂಟಿ ಆಶ್ರಯದಲ್ಲಿ ಸಮಸ್ತ ಕೇರಳ ಜಂ-ಇಯ್ಯತುಲ್ ಮುಅಲ್ಲಿಮೀನ್ ಸೆಂಟ್ರಲ್ ಕೌನ್ಸಿಲ್ ಇದರ 60ನೇ ವಾರ್ಷಿಕೋತ್ಸವದ ಪ್ರಚಾರ ಪ್ರಯುಕ್ತ ರೇಂಜ್ ಗೆ ಒಳಪಟ್ಟ ಎಲ್ಲಾ ಮದರಸಗಳ ವ್ಯಾಪ್ತಿಯಲ್ಲಿ ಸಮ್ಮೇಳನ ಪ್ರಚಾರ ಸಮಾವೇಶ, ವಾಹನ ಸಂದೇಶ ಯಾತ್ರೆ ಹಾಗೂ ಸಮಾರೋಪ ಕಾರ್ಯಕ್ರಮ ಬದ್ರಿಯಾ ಹಾಲ್ ಆತೂರಿನಲ್ಲಿ ಆತೂರು ಮದ್ರಸ ಮೇನೇಜ್ಮೆಂಟ್ ಅಧ್ಯಕ್ಷ

ಆತೂರು ರೇಂಜ್ ಆಶ್ರಯದಲ್ಲಿ ಪ್ರಚಾರ ಸಮಾವೇಶ Read More »

ಕರಾವಳಿ

ಜ.3 ರಿಂದ ರಾಜ್ಯ ಮಟ್ಟದ ಯುವಜನೋತ್ಸವ

(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.28   2019-20 ನೇ ಸಾಲಿನ ರಾಜ್ಯ ಮಟ್ಟದ ಯುವಜನೋತ್ಸವ ಜನವರಿ 3 ರಿಂದ 5 ರವರೆಗೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆಯಲಿದೆ. ದ.ಕ ಜಿಲ್ಲಾ ಮಟ್ಟದ ಯುವಜನೋತ್ಸವದಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದ ಅಭ್ಯರ್ಥಿಗಳು ಈ ರಾಜ್ಯ ಮಟ್ಟದ ಯುವಜನೋತ್ಸವದಲ್ಲಿ ಭಾಗವಹಿಸಲು ಅರ್ಹರಾಗುತ್ತಾರೆ. ಸ್ಪರ್ಧಿಗಳು ಜನವರಿ 3 ರಂದು ಬೆಳಿಗ್ಗೆ 10 ಗಂಟೆಯ ಒಳಗೆ ನಿಗದಿತ ನಮೂನೆಯ ಪ್ರವೇಶ ಅರ್ಜಿಯೊಂದಿಗೆ ಸಂಘಟಕರಲ್ಲಿ ವರದಿ ಮಾಡಬೇಕು ಎಂದು ಉಪನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ

ಜ.3 ರಿಂದ ರಾಜ್ಯ ಮಟ್ಟದ ಯುವಜನೋತ್ಸವ Read More »

ಕರಾವಳಿ

ಬಿ.ಐ.ಇ.ಆರ್.ಟಿ. ಪ್ರೌಢ ಹಾಗೂ ಪ್ರಾಥಮಿಕ ಹುದ್ದೆಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.28   2019-20ನೇ ಸಾಲಿಗೆ ಸಮನ್ವಯ ಶಿಕ್ಷಣದ ಕಾರ್ಯತಂತ್ರದಡಿಯಲ್ಲಿ ಜಿಲ್ಲೆಯಲ್ಲಿ ಖಾಲಿ ಇರುವ ಬಿ.ಐ.ಇ.ಆರ್.ಟಿ. ಪ್ರೌಢ ಹಾಗೂ ಪ್ರಾಥಮಿಕ ಹುದ್ದೆಗೆ ವಿಶೇಷ ಡಿ.ಇಡಿ/ವಿಶೇಷ ಬಿ.ಇಡಿ ವಿದ್ಯಾರ್ಹತೆ ಪ್ರಮಾಣ ಪತ್ರ ಹೊಂದಿರುವ ಅರ್ಹ ವಿಶೇಷ ಶಿಕ್ಷಕರನ್ನು ನೇರ ಗುತ್ತಿಗೆ ಮೂಲಕ ನೇಮಿಸಲು ಅರ್ಜಿ ಆಹ್ವಾನಿಸಿದ್ದು, ಸೂಕ್ತ ದಾಖಲೆಯೊಂದಿಗೆ ಸಮಗ್ರ ಶಿಕ್ಷಣ ಕರ್ನಾಟಕ, ದ.ಕ. ಜಿಲ್ಲಾ ಪಂಚಾಯತ್ ಕಟ್ಟಡ, ಕೊಟ್ಟಾರ, ಮಂಗಳೂರು, ಜಿಲ್ಲಾ ಕಚೇರಿಗೆ ಜನವರಿ 2 ರೊಳಗೆ  ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ

ಬಿ.ಐ.ಇ.ಆರ್.ಟಿ. ಪ್ರೌಢ ಹಾಗೂ ಪ್ರಾಥಮಿಕ ಹುದ್ದೆಗೆ ಅರ್ಜಿ ಆಹ್ವಾನ Read More »

ಕರಾವಳಿ

ಮಸೀದಿಗಳಲ್ಲಿ ಡಿ ಪಿ ಟಿ ಮತ್ತು ಟಿ ಡಿ ಲಸಿಕಾ ಮಾಹಿತಿ

(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.28  ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯ ಸೂಚನೆಯಂತೆ ರಾಜ್ಯದ ಆರೋಗ್ಯ ಇಲಾಖೆಯ ಪ್ರಕಾರ ಗಂಟಲು ಮಾರಿ ಕಾಯಿಲೆ ಹೆಚ್ಚಾಗಿ ಕಂಡು ಬರುತ್ತಿದ್ದು ಈಗಾಗಲೇ 500 ಕ್ಕೂ ಹೆಚ್ಚು ಸಂಕಿತ ಪ್ರಕರಣಗಳು ವರದಿಯಾಗಿವೆ. ಈ ಪ್ರಕರಣಗಳಲ್ಲಿ ಶೇಕಡಾ 70 ರಷ್ಟು 5 ರಿಂದ 16 ವರ್ಷ ವಯಸ್ಸಿನಲ್ಲಿ ಕಂಡು ಬಂದಿದೆ. ಇದಲ್ಲದೆ ರಾಜ್ಯದ 9 ಜಿಲ್ಲೆಗಳಲ್ಲಿ 370 ಪ್ರಕರಣಗಳು ವರದಿಯಾಗಿರುತ್ತದೆ. ಆದುದರಿಂದ ಈ ರೋಗ ಬರದಂತೆ /ಹೆಚ್ಚಾಗದಂತೆ ರಾಜ್ಯದಲ್ಲಿ ಗಂಟಲು ಮಾರಿ ಕಾಯಿಲೆಗೆ

ಮಸೀದಿಗಳಲ್ಲಿ ಡಿ ಪಿ ಟಿ ಮತ್ತು ಟಿ ಡಿ ಲಸಿಕಾ ಮಾಹಿತಿ Read More »

ಕರಾವಳಿ

ಕುರಿಯಾಳಕೊಪ್ಪ: ಪ್ರತಿಷ್ಠಾ ವಾರ್ಷಿಕೋತ್ಸವ, ಜಾತ್ರೋತ್ಸವ

(ನ್ಯೂಸ್ ಕಡಬ) newskadaba.com, ಕಡಬ, ಡಿ.28   ನೂಜಿಬಾಳ್ತಿಲ ಗ್ರಾಮದ ಕುರಿಯಾಳಕೊಪ್ಪ ಶ್ರೀ ಲಕ್ಷ್ಮೀಜನಾರ್ದನ ದೇವಸ್ಥಾನದ 4ನೇ ವರ್ಷದ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ಜಾತ್ರೋತ್ಸವ ಮಂಗಳವಾರ ಕ್ಷೇತ್ರದ ತಂತ್ರಿಗಳಾದ ಕೆಮ್ಮಿಂಜೆ ನಾಗೇಶ ತಂತ್ರಿ ಹಾಗೂ ಕ್ಷೇತ್ರದ ಅರ್ಚಕ ಕೆ. ವೆಂಕಟ್ರಮಣ ಅಮ್ಮಣ್ಣಾಯ ಅವರ ನೇತೃತ್ವದಲ್ಲಿ ಧಾರ್ಮಿಕ ವಿಧಾನಗಳೊಂದಿಗೆ ನಡೆಯಿತು. ಗೊನೆ ಮುಹೂರ್ತ, ಭಕ್ತಾದಿಗಳಿಂದ ಹಸುರುವಾಣಿ ಸಮರ್ಪಣೆ, ದುರ್ಗಾಪೂಜೆ, ರಂಗಪೂಜೆ ನಡೆದು ಸೋಮವಾರ ಉಗ್ರಾಣ ಮುಹೂರ್ತ ನಡೆದು ಮಂಗಳವಾರ ಪೂರ್ವಾಹ್ನ ದೇವತಾ ಪ್ರಾರ್ಥನೆ, ಆಚಾರ್ಯವಣ, ಮಹಾಗಣಪತಿ ಹೋಮ, ಪಂಚವಿಂಶತಿ ಕಲಶ

ಕುರಿಯಾಳಕೊಪ್ಪ: ಪ್ರತಿಷ್ಠಾ ವಾರ್ಷಿಕೋತ್ಸವ, ಜಾತ್ರೋತ್ಸವ Read More »

ಕರಾವಳಿ

ರೆಂಜಿಲಾಡಿ: ಭಜನಾ ಮಹಾಮಂಡಲ ಆಮಂತ್ರಣ ಪತ್ರಿಕೆ ವಿತರಣೆ

(ನ್ಯೂಸ್ ಕಡಬ) newskadaba.com, ಕಡಬ, ಡಿ.28   ಪುತ್ತೂರು ತಾಲೂಕಿನ ಈಶ್ವರಮಂಗಲ ಶ್ರೀ ಕ್ಷೇತ್ರ ಹನುಮಗಿರಿಯಲ್ಲಿ ಡಿ.29ರಂದು ನಡೆಯಲಿರುವ ಭಜನಾ ಮಹಾಮಂಡಲದ ಆಮಂತ್ರಣ ಪತ್ರಿಕೆಯನ್ನು ರೆಂಜಿಲಾಡಿ ಗೋಳಿಯಡ್ಕ ಶ್ರೀ ಅಯ್ಯಪ್ಪ ಧರ್ಮಶಿಖರದಲ್ಲಿ ಗುರುಸ್ವಾಮಿ ರವೀಂದ್ರನ್ ಅವರಿಗೆ ಕಡಬ ತಾಲೂಕು ಭಜನಾ ಮಹಾಮಂಡಲದ ಸಂಯೋಜಕ ಉಮೇಶ್ ಶೆಟ್ಟಿ ಸಾಯಿರಾಮ್ ವಿತರಿಸಿದರು. ಈ ಸಂದರ್ಭದಲ್ಲಿ ಧರ್ಮಶಿಖರದ ಆಡಳಿತ ಮಂಡಳಿ ಅಧ್ಯಕ್ಷ ಪ್ರಭಾಕರ ಪದಕ, ಸೇರಿದಂತೆ ಇತರರು ಉಪಸ್ಥಿತರಿದ್ದರು.

ರೆಂಜಿಲಾಡಿ: ಭಜನಾ ಮಹಾಮಂಡಲ ಆಮಂತ್ರಣ ಪತ್ರಿಕೆ ವಿತರಣೆ Read More »

ಕರಾವಳಿ

ಸಣ್ಣ ನೀರಾವರಿ ಸಚಿವ ಮಾಧುಸ್ವಾಮಿ ಪ್ರವಾಸ

(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.27   ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಸಣ್ಣ ನೀರಾವರಿ ಇಲಾಖೆಯ ಸಚಿವ ಜೆ.ಸಿ ಮಾಧುಸ್ವಾಮಿ ಇವರ ದ.ಕ ಜಿಲ್ಲಾಪ್ರವಾಸ ಮಾಡಲಿದ್ದಾರೆ. ಇಂದು ಸಂಜೆ 4.30 ಗಂಟೆಗೆ ಮಂಗಳೂರಿಗೆ ಆಗಮಿಸಿ, 5 ಗಂಟೆಗೆ ಸಕ್ರ್ಯೂಟ್ ಹೌಸ್‍ನಲ್ಲಿ ಲೋಕಸಭಾ ಸದಸ್ಯರು, ಶಾಸಕರು ಹಾಗೂ ಜನಪ್ರತಿನಿಧಿಗಳೊಂದಿಗೆ ಮಂಗಳೂರು ಜಿಲ್ಲೆಯ ಸಣ್ಣ ನೀರಾವರಿ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ. ರಾತ್ರಿ 8 ಗಂಟೆಗೆ ಬಂಟ್ವಾಳ ಬಿಸಿರೋಡ್‍ನಲ್ಲಿ ಪಿ. ಜಿನರಾಜ ಅರಿಗ ಇವರ ಮನೆಯ ಪೂಜಾ

ಸಣ್ಣ ನೀರಾವರಿ ಸಚಿವ ಮಾಧುಸ್ವಾಮಿ ಪ್ರವಾಸ Read More »

ಕರಾವಳಿ
Scroll to Top