ಕೊಣಾಜೆ: ಉಚಿತ ಕಣ್ಣಿನ ತಪಾಸಣಾ ಶಿಬಿರ
(ನ್ಯೂಸ್ ಕಡಬ) newskadaba.com, ಕಲ್ಲುಗುಡ್ಡೆ, ಡಿ.26 ಕಡ್ಯ ಕೊಣಾಜೆ ಗ್ರಾ.ಪಂ. ನೇತೃತ್ವದಲ್ಲಿ ಸಂಭವ್ ಫೌಂಡೇಶನ್ 2.5 ಎನ್‍ವಿಜಿ ಐ ಮಿತ್ರ ಸುರತ್ಕಲ್ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ (ಅಂಧತ್ವ ವಿಭಾಗ) ಡಾ. ಪಿ. ದಯಾನಂದ ಪೈ ಮತ್ತು ಟಿ ಸತೀಶ್ ಪೈ ಚಾರಿಟೇಬಲ್ ಟ್ರಸ್ಟ್ ಜಂಟಿ ಆಶ್ರಯದಲ್ಲಿ ಕಡ್ಯ ಕೊಣಾಜೆ ಶ್ರೀ ದುರ್ಗಾಂಬಿಕಾ ಸಭಾಭವನದಲ್ಲಿ ಉಚಿತ ಕಣ್ಣಿನ ತಪಾಸಣಾ ಶಿಬಿರ ನಡೆಯಿತು. ಗ್ರಾ.ಪಂ. ಅಧ್ಯಕ್ಷೆ ಬೇಬಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಅಧ್ಯಕ್ಷತೆ ವಹಿಸಿ ಶುಭಹಾರೈಸಿದರು. […]
ಕೊಣಾಜೆ: ಉಚಿತ ಕಣ್ಣಿನ ತಪಾಸಣಾ ಶಿಬಿರ Read More »
ಕರಾವಳಿ


