Swathi

ಕ.ರ.ವೇ ಸ್ವಾಭಿಮಾನಿ ಬಣ ಕಡಬ ತಾಲೂಕು ಘೋಷಣಾ ಸಮಾವೇಷ

(ನ್ಯೂಸ್ ಕಡಬ) newskadaba.com, ಕಡಬ, ಡಿ.19   ಕ.ರ.ವೇ ಸ್ವಾಭಿಮಾನಿ ಬಣ ಕಡಬ ತಾಲೂಕು ಘೋಷಣಾ ಸಮಾವೇಷವು ಡಿ.17 ರಂದು ಕಡಬ ಅಂಬೇಡ್ಕರ್ ಭವನದಲ್ಲಿ ನಡೆಯಿತು.ಕ.ರ.ವೇ ಸ್ವಾಭಿಮಾನಿ ಬಣ ರಾಜ್ಯ ಅದ್ಯಕ್ಷ ಕೃಷ್ಣೇ ಗೌಡ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ನಾಡಿನ ಕಟ್ಟಕಡೆಯ ಜನರನ್ನು ಮುಖ್ಯ ವಾಹಿನಿಗೆ ತರುವುದೇ ಸಂಘಟನೆಯ ಮುಖ್ಯ ಉದ್ದೇಶವಾಗಿದೆ. ಸಮಾಜದಲ್ಲಿ ನೊಂದ ಜನರ ಬದುಕನ್ನು ಕಟ್ಟಲು ನೆರವಾಗುವ ಮೂಲಕ ಸಂಘಟನೆಗಳು ತಮ್ಮ ಬದ್ದತೆಯನ್ನು ಕಾಯಬೇಕು.ಸಾಮಾಜಿಕವಾಗಿ ಹೋರಾಟ ಮಾಡಿ ಸಾಂತ್ವಿಕ ಅಂತ್ಯ ಕಂಡ ನಮ್ಮ ಸಂಘಟನೆ […]

ಕ.ರ.ವೇ ಸ್ವಾಭಿಮಾನಿ ಬಣ ಕಡಬ ತಾಲೂಕು ಘೋಷಣಾ ಸಮಾವೇಷ Read More »

ಕರಾವಳಿ

ಅನಾರು-ಪಟ್ರಮೆ ಇದರ ನೂತನ ಪದಾಧಿಕಾರಿಗಳ ಪದಗ್ರಹಣ

(ನ್ಯೂಸ್ ಕಡಬ) newskadaba.com, ಕೊಕ್ಕಡ, ಡಿ.18  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಬಿ.ಸಿ ಟ್ರಸ್ಟ್ ಬೆಳ್ತಂಗಡಿ. ಇದರ ಮಾರ್ಗದರ್ಶನದಲ್ಲಿ ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಅನಾರು-ಪಟ್ರಮೆ ಇದರ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಸಮರ್ಪಣಾ ಸಭಾಭವನ ಅನಾರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಡಿ.15 ರಂದು ನಡೆಯಿತು. ಕಾರ್ಯಕ್ರಮವನ್ನು ಅನಾರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರಾದ ನಿತೇಶ್ ಬಲ್ಲಾಳ್ ಉಳಿಯಬೀಡು ಇವರು ಉದ್ಘಾಟಿಸಿದರು. ಪಟ್ರಮೆ ಗ್ರಾಮ ಪಂಚಾಯತ್ ಅಧ್ಯಕ್ಷ ನವೀನ್ ಕಜೆ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ

ಅನಾರು-ಪಟ್ರಮೆ ಇದರ ನೂತನ ಪದಾಧಿಕಾರಿಗಳ ಪದಗ್ರಹಣ Read More »

ಕರಾವಳಿ

ಮಳವೂರು ಗ್ರಾ.ಪಂ ಗ್ರಾಮಸಭೆ

(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.18  ಮಳವೂರು ಗ್ರಾಮ ಪಂಚಾಯತ್‍ನ  2019-20 ನೇ ಸಾಲಿನ ದ್ವಿತೀಯ ಹಂತದ ಕೆಂಜಾರು-1, ಕೆಂಜಾರು-4 ವಾರ್ಡ್ ಸಭೆ ಡಿಸೆಂಬರ್ 18 ರಂದು ಬೆಳಿಗ್ಗೆ 10.30 ಗಂಟೆಗೆ ಸಮುದಾಯ ಭವನ, ಅಂಬೇಡ್ಕರ್ ನಗರ, ಪೇಜಾವರ ಕೆಂಜಾರು ಗ್ರಾಮ, ಮಳವೂರು-3 ವಾರ್ಡ್ ಸಭೆ 20 ರಂದು ಬೆಳಿಗ್ಗೆ 10.30 ಗಂಟೆಗೆ, ಅಂಗನವಾಡಿ ಕೇಂದ್ರದ ವಠಾರ ಮರವೂರು,  ಕೆಂಜಾರು-3 ವಾರ್ಡ್ ಸಭೆ 23 ರಂದು ಬೆಳಿಗ್ಗೆ 11.30 ಗಂಟೆಗೆ ಬಿಲ್ಲವ ಸಮಾಜ ಸೇವಾ ಸಂಘದ ಸಭಾಭವನ

ಮಳವೂರು ಗ್ರಾ.ಪಂ ಗ್ರಾಮಸಭೆ Read More »

ಕರಾವಳಿ

ಪ್ರಧಾನಮಂತ್ರಿ ಶ್ರಮಯೋಗಿ ಮಾನ್‍ ಧನ್ ಯೋಜನೆ-ನೋಂದಣಿ

(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.18   ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಯೋಜನೆಯಾದ ಪ್ರಧಾನಮಂತ್ರಿ ಶ್ರಮಯೋಗಿ ಮಾನ್‍ಧನ್ ಯೋಜನೆಯಡಿ ಅಸಂಘಟಿತ ವಲಯದಲ್ಲಿ ಕೆಲಸ ನಿರ್ವಹಿಸುತ್ತಿರುವ ಆಟೋ ಚಾಲಕರು, ವಾಣಿಜ್ಯ ವಾಹನ ಚಾಲಕರು, ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು, ಹಮಾಲರು, ಟೈಲರುಗಳು, ಚಿಂದಿ ಆಯುವವರು, ಗೃಹಕಾರ್ಮಿಕರು, ಮೆಕಾನಿಕ್‍ಗಳು, ಅಗಸರು, ಅಕ್ಕಸಾಲಿಗರು, ಕಮ್ಮಾರರು, ಕುಂಬಾರರು, ಕ್ಷೌರಿಕರು, ಮಂಡಕ್ಕಿ ಭಟ್ಟಿಯಲ್ಲಿ ಕೆಲಸ ನಿರ್ವಹಿಸುವ ಕಾರ್ಮಿಕರು, ಇಟ್ಟಿಗೆ ಭಟ್ಟಿ ಕಾರ್ಮಿಕರು, ಬಿಸಿಯೂಟ ಸಿದ್ದಪಡಿಸುವ ಅಡುಗೆ ಸಹಾಯಕರು, ಬೀದಿ ಬದಿ

ಪ್ರಧಾನಮಂತ್ರಿ ಶ್ರಮಯೋಗಿ ಮಾನ್‍ ಧನ್ ಯೋಜನೆ-ನೋಂದಣಿ Read More »

ಕರಾವಳಿ

ವಿಶೇಷ ಘಟಕ ಯೋಜನೆಯಡಿ ಯಕ್ಷಗಾನ ತರಬೇತಿ ನೀಡಲು ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.18    ಕರ್ನಾಟಕ ಯಕ್ಷಗಾನ ಅಕಾಡೆಮಿಯು ವಿಶೇಷ ಘಟಕ ಯೋಜನೆಯಡಿ ಪರಿಶಿಷ್ಟ  ಜಾತಿಯ ಪ್ರತಿಭಾವಂತ ಶಿಬಿರಾರ್ಥಿಗಳಿಗೆ 2019-20 ನೇ ಸಾಲಿನಲ್ಲಿ 5 ತಿಂಗಳ ಯಕ್ಷಗಾನ ತರಬೇತಿ ಶಿಬಿರಗಳನ್ನು ನಡೆಸಲು ಹಾಗೂ  ಪರಿಕರಗಳೊಂದಿಗೆ ಪ್ರದರ್ಶನ ನೀಡಲಿದೆ. ಯಕ್ಷಗಾನ ಕಲಾಪ್ರಕಾರಗಳಲ್ಲಿ (ತೆಂಕಿತಿಟ್ಟು/ಬಡಗತಿಟ್ಟು ಯಕ್ಷಗಾನ, ಬಡಾಬಡಗುತಿಟ್ಟು ಯಕ್ಷಗಾನ, ಮೂಡಲಪಾಯ ಯಕ್ಷಗಾನ, ಕೇಳಿಕೆ, ಘಟ್ಟದಕೋರೆ, ಯಕ್ಷಗಾನ ಗೊಂಬೆಯಾಟತಾಳಮದ್ದಲೆ) ತರಬೇತಿ ನೀಡಬಯಸುವ  ಪರಿಶಿಷ್ಟ ಜಾತಿಗೆ ಸೇರಿದ ಪ್ರತಿಭಾವಂತ ಹಿರಿಯ ಪ್ರತಿಷ್ಠಿತ ಯಕ್ಷಗಾನದ ಗುರುಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅಕಾಡೆಮಿಯಲ್ಲಿ  ಸ್ವೀಕೃತವಾದ ಅರ್ಜಿಗಳನ್ನು

ವಿಶೇಷ ಘಟಕ ಯೋಜನೆಯಡಿ ಯಕ್ಷಗಾನ ತರಬೇತಿ ನೀಡಲು ಅರ್ಜಿ ಆಹ್ವಾನ Read More »

ಕರಾವಳಿ

ಅಸಮರ್ಪಕ ಒಳಚರಂಡಿ ಕಾಮಗಾರಿ : ಉಸ್ತುವಾರಿ ಕಾರ್ಯದರ್ಶಿ ಅಸಮಾಧಾನ

(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.18    ಮಂಗಳೂರು ನಗರದಲ್ಲಿ ನಡೆಯುತ್ತಿರುವ ವಿವಿಧ ಒಳಚರಂಡಿ ಯುಜಿಡಿ ಕಾಮಗಾರಿಗಳನ್ನು ಅಸಮರ್ಪಕವಾಗಿ ನಡೆಸಲಾಗುತ್ತಿದ್ದು, ಇದನ್ನು ಸರಿಪಡಿಸುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿ. ಪೊನ್ನುರಾಜ್ ಸೂಚಿಸಿದ್ದಾರೆ. ಅವರು ಮಂಗಳವಾರ ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಇಲಾಖಾ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡುತ್ತಿದ್ದರು. ಒಳಚರಂಡಿ ಪೈಪ್‍ಲೇನ್ ಹಾಕುವ ಸಂದರ್ಭದಲ್ಲಿ ರಸ್ತೆಯ ಎರಡೂ ಬದಿಗಳಲ್ಲಿರುವ ಮನೆ, ಸಂಕೀರ್ಣ ಸೇರಿದಂತೆ ಕಟ್ಟಡ ಸ್ವತ್ತುಗಳ ಮಾಹಿತಿ ಕಲೆ ಹಾಕಬೇಕಿದೆ. ಇದರಿಂದ ಯುಜಿಡಿ ಲೇನ್‍ಗೆ ಭವಿಷ್ಯದಲ್ಲಿ ಸಂಪರ್ಕ ಕಲ್ಪಿಸುವ

ಅಸಮರ್ಪಕ ಒಳಚರಂಡಿ ಕಾಮಗಾರಿ : ಉಸ್ತುವಾರಿ ಕಾರ್ಯದರ್ಶಿ ಅಸಮಾಧಾನ Read More »

ಕರಾವಳಿ

ತುಂಬೆ ಡ್ಯಾಂ- 7 ಮೀಟರ್ ನೀರು ನಿಲುಗಡೆಗೆ ಕ್ರಮ ವಹಿಸಲು  ಜಿಲ್ಲಾ  ಉಸ್ತುವಾರಿ ಕಾರ್ಯದರ್ಶಿ ವಿ ಪೊನ್ನುರಾಜ್ ಸೂಚನೆ

(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.18   ಮಂಗಳೂರು ಮಹಾನಗರಕ್ಕೆ ನೀರು ಸರಬರಾಜು ಮಾಡುವ ತುಂಬೆ ಅಣೆಕಟ್ಟಿನಲ್ಲಿ 7 ಮೀಟರ್ ನೀರು ನಿಲ್ಲಿಸುವ ನಿಟ್ಟಿನಲ್ಲಿ ಸ್ಥಳ ಪರಿಶೀಲನೆ ನಡೆಸಿ, ಕೂಡಲೇ ವರದಿ ನೀಡಲು ಕೆ.ಪಿ..ಸಿ.ಎಲ್ ವ್ಯವಸ್ಥಾಪಕ ನಿರ್ದೇಶಕ ಹಾಗೂ ದ.ಕ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿ ಪೊನ್ನುರಾಜ್ ಸೂಚಿಸಿದ್ದಾರೆ. ಇವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಅಭಿವೃದ್ಧಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು. 7 ಮೀಟರ್ ನೀರು ನಿಲ್ಲಿಸುವುದರಿಂದ ಮುಳುಗಡೆಯಾಗುವ ಪ್ರದೇಶವನ್ನು ನಿಖರವಾಗಿ ಅಂದಾಜಿಸಿ, ಕಂದಾಯ ಮತ್ತು

ತುಂಬೆ ಡ್ಯಾಂ- 7 ಮೀಟರ್ ನೀರು ನಿಲುಗಡೆಗೆ ಕ್ರಮ ವಹಿಸಲು  ಜಿಲ್ಲಾ  ಉಸ್ತುವಾರಿ ಕಾರ್ಯದರ್ಶಿ ವಿ ಪೊನ್ನುರಾಜ್ ಸೂಚನೆ Read More »

ಕರಾವಳಿ

ಮೀನಾಡಿ ಶಾಲೆ: ವಜ್ರಮಹೋತ್ಸವ ಪೂರ್ವಭಾವಿ ಸಭೆ

(ನ್ಯೂಸ್ ಕಡಬ) newskadaba.com, ಕಡಬ, ಡಿ.17    ರೆಂಜಿಲಾಡಿ ಗ್ರಾಮದ ಮೀನಾಡಿ ಶಾಲೆಗೆ 60 ವರ್ಷ ತುಂಬಿದ್ದು ವಿಜೃಂಬಣೆಯಿಂದ ವಜ್ರಮಹೋತ್ಸವ ನಡೆಸುವುದಾಗಿ ರವಿವಾರ ಶಾಲೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ತೀರ್ಮಾನಿಸಲಾಯಿತು. ಸುವರ್ಣ ಮಹೋತ್ಸವ ಸಮಿತಿ ಗೌರವಾಧ್ಯಕ್ಷರಾಗಿ ಆಯ್ಕೆಯಾದ ಮಂಜುನಾಥ ಭಂಡಾರಿ ಶುಭಹಾರೈಸಿದರು. ಅಧ್ಯಕ್ಷರಾಗಿ ಆಯ್ಕೆಗೊಂಡ ನಿವೃತ್ತ ಸೇನಾನಿ ಫಿಲಿಪ್ ಮಾತನಾಡಿ, ನಾವು ಸೇರಿದಂತೆ ಹಲವರು ಇಲ್ಲಿ ಕಲಿತು ದೇಶದಾದ್ಯಂತ ಬೇರೆ ಬೇರೆ ಹುದ್ದೆಗಳನ್ನು ಅಲಂಕರಿಸಿ ದುಡಿಯುತ್ತಿದ್ದಾರೆ. ವಜ್ರಮಹೋತ್ಸವ ಸಂಭ್ರಮ ಕಾರ್ಯಕ್ರಮದ ಯಶಸ್ಸಿಗೆ ನಾವೆಲ್ಲರೂ ಒಟ್ಟಾಗಿ ಶ್ರಮಿಸೋಣ ಎಂದರು. ಸಭೆಯ

ಮೀನಾಡಿ ಶಾಲೆ: ವಜ್ರಮಹೋತ್ಸವ ಪೂರ್ವಭಾವಿ ಸಭೆ Read More »

ಕರಾವಳಿ

ಉಪ್ಪಿನಂಗಡಿ : ಅನುಸ್ಮರಣೆ ಹಾಗೂ ಪ್ರಚಾರ ಸಮ್ಮೇಳನ

(ನ್ಯೂಸ್ ಕಡಬ) newskadaba.com, ಉಪ್ಪಿನಂಗಡಿ, ಡಿ.18.  ವರಕ್ಕಲ್ ಮುಲ್ಲ ಕೋಯಾ ತಂಗಳ್ ರವರು ಸ್ಥಾಪಿಸಿದ ಸಮಸ್ತವನ್ನು ಉಳಿವಿಗೆ ಶ್ರಮಿಸಬೇಕೆಂದು ದ ಕ ಜಿಲ್ಲಾ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಹೇಳಿದರು. ಉಪ್ಪಿನಂಗಡಿ ರೇಂಜ್ ಜಂ-ಇಯ್ಯತುಲ್ ಮಅಲ್ಲೀಮೀನ್, ಮದ್ರಸ ಮ್ಯಾನೇಜ್ಮೆಂಟ್ ಎಸ್.ಕೆ.ಎಸ್.ಎಸ್ ಎಫ್ ಉಪ್ಪಿನಂಗಡಿ ವಲಯ ಮಾಲಿಕ್ ದಿನಾರ್ ಜುಮಾ ಮಸೀದಿ ಉಪ್ಪಿನಂಗಡಿ ಇದರ ಸಂಯುಕ್ತ ಆಶ್ರಯದಲ್ಲಿ ಶಂಸುಲ್ ಉಲಮಾ, ಮಿತ್ತಬೈಲ್ ಉಸ್ತಾದ್, ಎಂ ಎ ಖಾಸಿಂ ಮುಸ್ಲಿಯಾರ್ ಹಾಗೂ ಅಗಲಿದ ಸಮಸ್ತ ನೇತಾರರ ಅನುಸ್ಮರಣೆ ಹಾಗೂ ಸಮಸ್ತ ಜಂ-ಇಯ್ಯತುಲ್

ಉಪ್ಪಿನಂಗಡಿ : ಅನುಸ್ಮರಣೆ ಹಾಗೂ ಪ್ರಚಾರ ಸಮ್ಮೇಳನ Read More »

ಕರಾವಳಿ

ಕೀಟ ಬಾಧೆಯ ಹಾವಳಿ- ಹತೋಟಿ ಕುರಿತು ಮಾಹಿತಿ

(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.17   ಇತ್ತೀಚೆಗೆ ಕಂದು ಜಿಗಿ ಹುಳು ಕೀಟ ಬಾದೆಯು ಮಂಗಳೂರು ತಾಲೂಕಿನ ಕೆಲ ಗ್ರಾಮಗಳಲ್ಲಿ ಕಾಣಿಸಿಕೊಂಡಿರುತ್ತದೆ. ಈ ಕೀಟವು ರಸ ಹೀರುವ ಕೀಟಗಳ ಗುಂಪಿಗೆ ಸೇರಿರುವುದಾಗಿದ್ದು ಭತ್ತದ ಬೆಳೆಯ ಕಾಂಡದ ಭಾಗಗಳಲ್ಲಿ ಕುಳಿತು ರಸವನ್ನು ಹೀರುವ ಮೂಲಕ ಭತ್ತದ ಬೆಳೆಗೆ ಹಾನಿಯುಂಟು ಮಾಡುತ್ತದೆ. ಈ ಕೀಟ ಬಾಧೆಯನ್ನು ತಡೆಗಟ್ಟಲು ಹೆಚ್ಚುವರಿ ಸಾರಜನಕ ಗೊಬ್ಬರ ಬಳಕೆಯನ್ನು ನಿಲ್ಲಿಸಬೇಕು ಹಾಗೂ ನೀರನ್ನು ಹೆಚ್ಚು ಗದ್ದೆಯಲ್ಲಿ ನಿಲ್ಲಿಸಬಾರದು. ಈ ಕೀಟದ ಹಾವಳೆಯನ್ನು ನಿಯಂತ್ರಿಸಲು ಬ್ಯುಪ್ರೋಫೆಜಿನ್ 1.5

ಕೀಟ ಬಾಧೆಯ ಹಾವಳಿ- ಹತೋಟಿ ಕುರಿತು ಮಾಹಿತಿ Read More »

ಕರಾವಳಿ
Scroll to Top