ಘಟಕಾಧಿಕಾರಿಗಳ ಸಭಾ ಕಾರ್ಯಕ್ರಮ
(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.16 ಭಾನುವಾರರಂದು ಅಪರಾಹ್ನ ಜಿಲ್ಲಾ ಕಚೇರಿಯಲ್ಲಿ ಜಿಲ್ಲಾ ಸಮಾದೇಷ್ಠರಾದ ಡಾ||ಮುರಲೀ ಮೋಹನ್ ಚೂಂತಾರು ಹಾಗೂ ಡೆಪ್ಯುಟಿ ಕಮಾಡೆಂಟ್ ರಮೇಶ್ ರವರ ಅಧ್ಯಕ್ಷತೆಯಲ್ಲಿ ಘಟಕಾಧಿಕಾರಿಗಳ ಸಭೆ ನಡೆಯಿತು. ಸಭೆಯಲ್ಲಿ ಎಲ್ಲಾ ಘಟಕಾಧಿಕಾರಿಗಳಿಗೆ ಕ್ಷೇಮಾಭಿವೃದ್ಧಿ ವಂತಿಗೆ ಬಾಕಿ ಇರುವ ಗೃಹರಕ್ಷಕರ ನವೀಕರಣ ಕಡ್ಡಾಯವಾಗಿ ಸಂಗ್ರಹಿಸಿ ಜಿಲ್ಲಾ ಕಚೇರಿಗೆ ಹಸ್ತಾಂತರಿಸಿ ಎಂದರು. ತಮ್ಮ ತಮ್ಮ ಘಟಕದಲ್ಲಿ ಖಾಲಿ ಇರುವ ಗೃಹರಕ್ಷಕರ ಹುದ್ದೆಯನ್ನು ಜಿಲ್ಲಾ ಕಚೇರಿಯ ನಿಯಮನುಸಾರ ಭರ್ತಿ ಮಾಡಲು ಎಲ್ಲಾ ಘಟಕಾಧಿಕಾರಿಗಳಿಗೆ/ಪ್ರಭಾರ ಘಟಕಾಧಿಕಾರಿಗಳಿಗೆ ಸೂಚಿಸಿದರು. ಅದಲ್ಲದೆ […]
ಘಟಕಾಧಿಕಾರಿಗಳ ಸಭಾ ಕಾರ್ಯಕ್ರಮ Read More »
ಕರಾವಳಿ




