ಯುವಜನತೆಯಲ್ಲಿ ಸೇವಾ ಮನೋಭಾವನೆ ಇರಬೇಕು- ಎನ್.ಜಿ.ಮೋಹನ್
(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.11 ಸಮಾಜದಲ್ಲಿ ಎಲ್ಲರೊಂದಿಗೆ ಬೆರೆತು ಬಾಳುವಾಗ ಯುವಜನತೆ ಸೇವಾ ಮನೋಭಾವನೆ ಬೆಳೆಸಿಕೊಳ್ಳುವ ಅಗತ್ಯ ಇದೆ ಎಂದು ಭಾರತ ಸ್ಕೌಟ್ಸ್ ಆಂಡ್ ಗೈಡ್ಸ್ ದಕ್ಷಿಣ ಕನ್ನಡ ಜಿಲ್ಲಾ ಮುಖ್ಯ ಆಯುಕ್ತ ಎನ್.ಜಿ.ಮೋಹನ್ ಹೇಳಿದರು. ನಗರದ ರೋಶನಿ ನಿಲಯದಲ್ಲಿ ಡಿಸೆಂಬರ್ 5 ರಂದು ವಿಶ್ವ ಸಂಸ್ಥೆಯ ಅಂತರಾಷ್ಟ್ರೀಯ ಸ್ವಯಂಸೇವಾ ದಿನಾಚರಣೆ ಅಂಗವಾಗಿ ದಕ್ಷಿಣ ಕನ್ನಡ ನೆಹರೂ ಯುವ ಕೇಂದ್ರ ಸಂಘಟನೆ, ಮಂಗಳೂರು ವಿಶ್ವವಿದ್ಯಾಲಯ ರಾಷ್ಟ್ರೀಯ ಸೇವಾ ಯೋಜನೆ, ರೋಶನಿ ನಿಲಯ ಹಾಗೂ ವಿಶ್ವಸಂಸ್ಥೆ ಸ್ವಯಂಸೇವಕರ […]
ಯುವಜನತೆಯಲ್ಲಿ ಸೇವಾ ಮನೋಭಾವನೆ ಇರಬೇಕು- ಎನ್.ಜಿ.ಮೋಹನ್ Read More »
ಕರಾವಳಿ
