Swathi

ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವು ➤ ಕಡಬದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಹರ್ಷಾಚರಣೆ

(ನ್ಯೂಸ್ ಕಡಬ) newskadaba.com, ಕಡಬ, ಡಿ.10   ಉಪಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿರುವುದರಿಂದ ಕಡಬದಲ್ಲಿ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದರು. ಬಿಜೆಪಿ ಜಿಲ್ಲಾ ಸಮಿತಿಯ ಕೃಷ್ಣ ಶೆಟ್ಟಿ ಕಡಬ ಮಾತನಾಡಿ, ಈ ರಾಜ್ಯದಲ್ಲಿ ಸುಭದ್ರ ಸರಕಾರ ನೀಡಲು ಬಿಜೆಪಿಯಿಂದ ಮಾತ್ರ ಸಾಧ್ಯ ಎಂಬ ಸಂದೇಶ ನೀಡಿ ಆಡಳಿತ ನಡೆಸಲು ಅವಕಾಶ ನೀಡಿದ್ದಾರೆ ಎಂದರು. ಈ ಸಂದರ್ಭದಲ್ಲಿ ಕಡಬ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ವಾಡ್ಯಪ್ಪ ಗೌಡ ಎರ್ಮಾಯಿಲ್, ಕಾರ್ಯದರ್ಶಿ ಪ್ರಕಾಶ್ ಎನ್.ಕೆ, ಅಲ್ಪ ಸಂಖ್ಯಾತ ಮೊರ್ಛದ ಅಧ್ಯಕ್ಷ […]

ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವು ➤ ಕಡಬದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಹರ್ಷಾಚರಣೆ Read More »

ಕರಾವಳಿ

ಅನಧಿಕೃತ ಧಾರ್ಮಿಕ ಕಟ್ಟಡ ತೆರವುಗೊಳಿಸಿ- ಜಿಲ್ಲಾಧಿಕಾರಿ

(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.9    ಸಾರ್ವಜನಿಕ ಸ್ಥಳಗಳನ್ನು ಅತಿಕ್ರಮಿಸಿಕೊಂಡು ನಿರ್ಮಿಸಿರುವ ಧಾರ್ಮಿಕ ಕಟ್ಟಡಗಳನ್ನು ತೆರವುಗೊಳಿಸಲು ಕೂಡಲೇ ಕ್ರಮ ಕೈಗೊಳ್ಳಲು ದ.ಕ ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್ ಸೂಚಿಸಿದ್ದಾರೆ. ಶನಿವಾರ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ನಡೆದ ಸಾರ್ವಜನಿಕ ಉದ್ಯಾನವನಗಳಲ್ಲಿ, ರಸ್ತೆಗಳಲ್ಲಿ ಹಾಗೂ ಇತರೆ ಸಾರ್ವಜನಿಕ ಪ್ರದೇಶಗಳಲ್ಲಿ ಅನಧಿಕೃತವಾಗಿ ನಿರ್ಮಿಸಲಾದ ಧಾರ್ಮಿಕ ಕಟ್ಟಡಗಳನ್ನು ತೆರವುಗೊಳಿಸುವ ಬಗ್ಗೆ ಜಿಲ್ಲಾ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತಾಡಿದರು. ಸುಪ್ರೀಂ ಕೋರ್ಟ್ ಆದೇಶದಂತೆ ಈಗಾಗಲೇ ಇಂತಹ ಅನಧಿಕೃತ ಧಾರ್ಮಿಕ ಕಟ್ಟಡಗಳನ್ನು

ಅನಧಿಕೃತ ಧಾರ್ಮಿಕ ಕಟ್ಟಡ ತೆರವುಗೊಳಿಸಿ- ಜಿಲ್ಲಾಧಿಕಾರಿ Read More »

ಕರಾವಳಿ

ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.9    2019-20ನೇ ಸಾಲಿನಲ್ಲಿ ಅಕಾಡೆಮಿಯಿಂದ ಗುರುಶಿಷ್ಯ ಪರಂಪರೆಯಡಿ ಕಲಿಕೆಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ನವೆಂಬರ್ 4 ರಂದು ಸರ್ವ ಸದಸ್ಯರ ಸಭೆ ತೀರ್ಮಾನದಂತೆ, ಈ ಯೋಜನೆಯನ್ನು ಕೈಬಿಡಲಾಗಿದೆ. ಇದೀಗ ಪ್ರಸಕ್ತ ಸಾಲಿನಲ್ಲಿ ಎಂದಿನಂತೆ ಶಿಷ್ಯವೇತನಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕರ್ನಾಟಕ ಸಂಗೀತ, ಹಿಂದುಸ್ತಾನಿ ಸಂಗೀತ, ನೃತ್ಯ, ಸುಗಮ ಸಂಗೀತ, ಕಥಾಕೀರ್ತನ ಮತ್ತು ಗಮಕ- ಈ ಆರು ಕಲಾಕ್ಷೇತ್ರದಲ್ಲಿ ಅಭ್ಯಾಸ ಮಾಡುತ್ತಿರುವ 16 ರಿಂದ 24 ವರ್ಷ ವಯೋಮಾನದ ಒಳಗಿರುವ ಅಭ್ಯರ್ಥಿಗಳು ಮಾತ್ರ

ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನ Read More »

ಕರಾವಳಿ

ವಿದ್ಯಾರ್ಥಿಗಳಿಗೆ ಪ್ಲಾಸ್ಟಿಕ್ ನಿರ್ಮೂಲನ ಜಾಗೃತಿ ➤ ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ ವಿಶಿಷ್ಟ ಶೈಲಿಯ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com, ಕಡಬ, ಡಿ.9  ಮನೆಯಿಂದ ಒಂದು ಕೆ.ಜಿ ಪ್ಲಾಸ್ಟಿಕ್ ತೆಗೆದುಕೊಂಡು ಬಂದರೆ ಒಂದು ಕೆ.ಜಿ ಕುಚ್ಚಲು ಅಕ್ಕಿ ಉಚಿತ ವಿತರಣೆ ಇಂತಹ ವಿಷಯಾಧರಿಸಿದ ಕಾರ್ಯಕ್ರಮವೊಂದು ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ ಭಾನುವಾರ ಕಾರ್ಯರೂಪಕ್ಕೆ ತಂದು ವಿದ್ಯಾರ್ಥಿಗಳಲ್ಲಿ ಪ್ಲಾಸ್ಟಿಕ್ ನಿರ್ಮೂಲನ ಜಾಗೃತಿ ಮೂಡಿಸಲಾಯಿತು. ಪ್ಲಾಸ್ಟಿಕ್ ಪರಿಸರಕ್ಕೆ ಮಾರಕ ಎನ್ನುವ ವಿಚಾರದಲ್ಲಿ ಜನರಿಗೆ ಸಂಘ ಸಂಸ್ಥೆಗಳು ಜಾಗೃತಿ ಮೂಡಿಸುವ ಕಾರ್ಯ ನಡೆಯುತ್ತಿದೆ. ಇಂತಹ ಜಾಗೃತಿ ಕಾರ್ಯಕ್ರಮಕ್ಕೆ ಭಿನ್ನವಾಗಿ ಪ್ರೌಢಶಾಲೆ, ಅಮರ ಸಂಘಟನಾ ಸಮಿತಿ ಸುಳ್ಯ ,

ವಿದ್ಯಾರ್ಥಿಗಳಿಗೆ ಪ್ಲಾಸ್ಟಿಕ್ ನಿರ್ಮೂಲನ ಜಾಗೃತಿ ➤ ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ ವಿಶಿಷ್ಟ ಶೈಲಿಯ ಕಾರ್ಯಕ್ರಮ Read More »

ಕರಾವಳಿ

ಆಲಂಕಾರು: ಒಕ್ಕಲಿಗ ಗೌಡ ಸೇವಾ ಸಂಘದ “ಕ್ರೀಡಾ ಸಂಭ್ರಮ”

(ನ್ಯೂಸ್ ಕಡಬ) newskadaba.com, ಕಡಬ, ಡಿ.9   ಆಲಂಕಾರು ವಲಯ ಒಕ್ಕಲಿಗ ಗೌಡ ಸೇವಾ ಸಂಘದ “ಕ್ರೀಡಾ ಸಂಭ್ರಮ 2019” ಆಲಂಕಾರು ಶ್ರೀ ದುರ್ಗಾಂಬಾ ಕ್ರೀಡಾಂಗಣದಲ್ಲಿ ಭಾನುವಾರ ನಡೆಯಿತು. ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಆಲಂಕಾರು ವಲಯ ಒಕ್ಕಲಿಗ ಗೌಡ ಸೇವಾ ಸಂಘದ ಹಿರಿಯರ ಸಮಿತಿ ಅಧ್ಯಕ್ಷ ನಾಗಪ್ಪ ಗೌಡ ಮರುವಂತಿಲ ಮಾತನಾಡಿ, ಮಾನಸಿಕ ಹಾಗೂ ದೇಹದ ಬೆಳವಣಿಗೆಗೆ ಕ್ರೀಡೆ ಸಹಕಾರಿ. ಇಂತಹ ಕ್ರೀಡಾಕೂಟಗಳ ಮೂಲಕ ಸಮಾಜದ ಗ್ರಾಮೀಣ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹ ಕೊಡುವ ಕೆಲಸ ಆಗಬೇಕು. ಕ್ರೀಡಾಪಟುಗಳು ಇದರ

ಆಲಂಕಾರು: ಒಕ್ಕಲಿಗ ಗೌಡ ಸೇವಾ ಸಂಘದ “ಕ್ರೀಡಾ ಸಂಭ್ರಮ” Read More »

ಕರಾವಳಿ

ಬೀದಿ ವ್ಯಾಪಾರಿಗಳ ಪಟ್ಟಣ ವ್ಯಾಪಾರ ಸಮಿತಿಗೆ ಚುಣಾವಣೆ

(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.9   ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿರುವ ಕರ್ನಾಟಕ ಬೀದಿ ಬದಿ ವ್ಯಾಪಾರಿಗಳ (ಜೀವನೋಪಾಯ ಸಂರಕ್ಷಣೆ ಮತ್ತು ಬೀದಿ ಬದಿ ವ್ಯಾಪಾರ ನಿಯಂತ್ರಣ) ನಿಯಮಗಳು 2019ರನ್ವಯ ಪಟ್ಟಣ ವ್ಯಾಪಾರ ಸಮಿತಿಗೆ ಬೀದಿ ಬದಿ ವ್ಯಾಪಾರಗಳಲ್ಲಿ ತೊಡಗಿರುವ 10 ಪ್ರತಿನಿಧಿಗಳನ್ನು ಆಯ್ಕೆ ಮಾಡಲು ಡಿಸೆಂಬರ್ 21 ರಂದು ಚುನಾವಣೆ ನಡೆಯಲಿದೆ. ನಾಮಪತ್ರಗಳನ್ನು ಸಲ್ಲಿಸಲು ನಿಗಧಿಪಡಿಸಿದ ಅವಧಿ ಡಿಸೆಂಬರ್ 9 ರಿಂದ 13 ರವರೆಗೆ ಬೆಳಿಗ್ಗೆ ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ, ನಾಮಪತ್ರಗಳನ್ನು ಪರಿಶೀಲಿಸುವ ದಿನ

ಬೀದಿ ವ್ಯಾಪಾರಿಗಳ ಪಟ್ಟಣ ವ್ಯಾಪಾರ ಸಮಿತಿಗೆ ಚುಣಾವಣೆ Read More »

ಕರಾವಳಿ

ಮಂಗಳೂರು-ಹೈದರಾಬಾದ್ ಅಂಬಾರಿ ಡ್ರೀಮ್‍ಕ್ಲಾಸ್ ಬಸ್

(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.9  ಕೆಎಸ್‍ಆರ್ ಟಿಸಿ ನಿಗಮವು ಮಂಗಳೂರಿನಿಂದ ಉಡುಪಿ, ಕುಂದಾಪುರ, ಭಟ್ಕಳ, ಹುಬ್ಬಳ್ಳಿ, ಗದಗ, ಕೊಪ್ಪಳ, ರಾಯಚೂರು ಮಾರ್ಗವಾಗಿ ಹೈದರಾಬಾದ್‍ಗೆ ಹಾಗೂ ಹೈದರಾಬಾದ್‍ನಿಂದ ಇದೇ ಮಾರ್ಗವಾಗಿ ಮಂಗಳೂರಿಗೆ ಮಲ್ಟಿ ಆಕ್ಸ್‍ಲ್ ಸಾರಿಗೆಯನ್ನು ಕಾರ್ಯಾಚರಣೆಗೊಳಿಸಲಾಗುತ್ತಿದ್ದು, ಈ ಸಾರಿಗೆಯನ್ನು ಮೇಲ್ದರ್ಜೆಗೇರಿಸಿ “ಅಂಬಾರಿ ಡ್ರೀಮ್‍ಕ್ಲಾಸ್ ಮಲ್ಟಿ ಅಕ್ಸ್‍ಲ್ ಎ.ಸಿ. ಸ್ಲೀಪರ್” ವಾಹನವನ್ನು ಡಿಸೆಂಬರ್ 9 ರಿಂದ ಕಾರ್ಯಾಚರಣೆ ಮಾಡಲು ಯೋಜಿಸಲಾಗಿದೆ. ಮಂಗಳೂರು ಬಸ್ಸು ನಿಲ್ದಾಣದ ಆವರಣದಲ್ಲಿ ಡಿಸೆಂಬರ್ 9 ರಂದು ಮಧ್ಯಾಹ್ನ 3 ಗಂಟೆಗೆ ಮಂಗಳೂರು ಶಾಸಕ

ಮಂಗಳೂರು-ಹೈದರಾಬಾದ್ ಅಂಬಾರಿ ಡ್ರೀಮ್‍ಕ್ಲಾಸ್ ಬಸ್ Read More »

ಕರಾವಳಿ

ಲೋಕಾಯುಕ್ತ ಅಧಿಕಾರಿಗಳಿಂದ ಜಿಲ್ಲಾ ಪ್ರವಾಸ

(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.9   ಮಂಗಳೂರು ಲೋಕಾಯುಕ್ತ ವಿಭಾಗದ ಪೊಲೀಸ್ ಅಧೀಕ್ಷಕರು, ಪೊಲೀಸ್ ಉಪಾಧೀಕ್ಷಕರು ಹಾಗೂ ಪೊಲೀಸ್ ನಿರೀಕ್ಷಕರು ನಮೂದಿಸಿದ ವಿವಿಧ ದಿನ ಮತ್ತು ವಿವಿಧ ಸ್ಥಳಗಳಿಗೆ ಭೇಟಿ ನೀಡಿ, ಕರ್ನಾಟಕ ಲೋಕಾಯುಕ್ತ ಕಾಯಿದೆ ಅಡಿ ದೂರು ಅರ್ಜಿಯ ನಮೂನೆಗಳನ್ನು ವಿತರಿಸಲಿದ್ದಾರೆ. ಭರ್ತಿ ಮಾಡಿ, ನೋಟರಿಯಿಂದ ಅಫಿದಾವಿತ್ ಮಾಡಿಸಿದ ಸದ್ರಿ ದೂರು ಅರ್ಜಿಗಳನ್ನು ಸ್ವೀಕರಿಸಲಾಗುವುದು. ಸರ್ಕಾರಿ ಕಛೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೇ ತೊಂದರೆ ನೀಡುತ್ತಿರುವ ಸರಕಾರಿ ಅಧಿಕಾರಿ/ನೌಕರರ ವಿರುದ್ಧ ಸಾರ್ವಜನಿಕರು ದೂರುಗಳನ್ನು ನಿಗಧಿತ

ಲೋಕಾಯುಕ್ತ ಅಧಿಕಾರಿಗಳಿಂದ ಜಿಲ್ಲಾ ಪ್ರವಾಸ Read More »

ಕರಾವಳಿ

ಅಮ್ಮ ನಿನ್ನ ಕಿರುಬೆರಳಿನಲ್ಲಿ ನಾನು…… ✍ ಆಶಿತಾ ಎಸ್ ಗೌಡ, ಬಿಳಿನೆಲೆ

(ನ್ಯೂಸ್ ಕಡಬ) newskadaba.com, ವಿಶೇಷ ಲೇಖನ, ಡಿ.9  ಪ್ರಕೃತಿಯ ಮಡಿಲಿನಲ್ಲಿ ಅದೆಷ್ಟೊ ವಿಚಿತ್ರ ವಿಭಿನ್ನ ಮನುಷ್ಯರು ಹುಟ್ಟಿಕೊಳ್ತಾರೆ ಅಲ್ವಾ? ಒಮ್ಮೆ ನಮ್ಮ ಸುತ್ತ ಮುತ್ತ ಗಮನಿಸಿದ್ರೆ ಸಾಕು ಒಬ್ಬರ ಹಿಂದೆ ಒಂದೊಂದು ಕಥೆಗಳ ಬಣ್ಣಗಳಿಂದ ತುಂಬಿ ಕೊಂಡಿರುತ್ತವೆ. ಯಾರಿಗೂ ಯಾವ ಬಣ್ಣಗಳ ದರ್ಶನವೂ ಸಿಗುವುದಿಲ್ಲ. ಒಂದು ಮಾತಿದೆ ಜೀವನದಲ್ಲಿ ಹೆಚ್ಚು ನೋವು ಅನುಭವಿಸಿದವರು ಯಾವಗ್ಲೂ ಹಸನ್ಮುಖಿಯಾಗಿರುತ್ತಾರೆ. ಯಾರೊಬ್ಬರೂ ಹುಟ್ಟಾನೇ ತನಗೆ ಅಂಥದೆ ಜೀವನ ಬೇಕು ಇಂತದೆ ಜೀವನ ಬೇಕು ಎಂದು ಕೇಳಿಕೊಂಡು ಹುಟ್ಟುವುದಿಲ್ಲ. ಇದನ್ನ ಕೆಲವರು ಹಣೆಬಹರದ

ಅಮ್ಮ ನಿನ್ನ ಕಿರುಬೆರಳಿನಲ್ಲಿ ನಾನು…… ✍ ಆಶಿತಾ ಎಸ್ ಗೌಡ, ಬಿಳಿನೆಲೆ Read More »

ವಿಶೇಷ ಲೇಖನಗಳು

ವೆನ್ಲಾಕ್‍ನಲ್ಲಿ ನೀರಿನ ಘಟಕ ಉದ್ಘಾಟನೆ

(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.9   ಎಂಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಮಂಗಳೂರಿನ ಜಿಲ್ಲಾ ಸರಕಾರಿ ವೆನ್ಲಾಕ್ ಆಸ್ಪತ್ರೆಯ ಮಕ್ಕಳ ವಿಭಾಗದಲ್ಲಿ ಸತ್ವಾ ಬಾಯ್ಸ್ ದುಬಾಯಿ ಪ್ರಾಯೋಜಕತ್ವದಲ್ಲಿ ಸುಮಾರು 50 ಸಾವಿರ ರೂ. ವೆಚ್ಚದಲ್ಲಿ ಅಳವಡಿಸಿದ ಶುದ್ಧ ಕುಡಿಯುವ ನೀರಿನ ಘಟಕದ ಉದ್ಘಾಟನೆ ಶನಿವಾರ ನಡೆಯಿತು. ವೆನ್ಲಾಕ್ ಆಸ್ಪತ್ರೆಯ ಅಧೀಕ್ಷಕಿ ಡಾ.ರಾಜೇಶ್ವರಿ ದೇವಿ ಎಚ್.ಆರ್. ಅವರು ನೂತನ ಘಟಕ ಉದ್ಘಾಟಿಸಿ, ಅತ್ಯಂತ ಬಡವರು ಚಿಕಿತ್ಸೆಗೆ ಬರುವ ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡುವ

ವೆನ್ಲಾಕ್‍ನಲ್ಲಿ ನೀರಿನ ಘಟಕ ಉದ್ಘಾಟನೆ Read More »

ಕರಾವಳಿ
Scroll to Top