Swathi

ಪುತ್ತೂರು: ಮಗನಿಂದಲೇ ತಂದೆಯ ಕೊಲೆ

(ನ್ಯೂಸ್ ಕಡಬ) newskadaba.com, ಪುತ್ತೂರು , ಡಿ.5  ಕೆಲಸಕ್ಕೆ ಹೋಗದೇ ಮನೆಯಲ್ಲಿರುತ್ತಿದ್ದುದರಿಂದ ಮಗನಲ್ಲಿ ಪದೇ ಪದೇ ಜಗಳವಾಡುತ್ತಿದ್ದ ಅಪ್ಪನನ್ನು ಮಗ ಮಚ್ಚಿನಿಂದ ಕುತ್ತಿಗೆಗೆ ಕಡಿದು ಕೊಲೆ ಮಾಡಿದ ಘಟನೆ ಪುತ್ತೂರಿನಲ್ಲಿ ನಿನ್ನೆ ನಡೆದಿದೆ. ಮೃತ ವ್ಯಕ್ತಿಯನ್ನು ಪುತ್ತೂರು ತಾಲೂಕು ಪಾಣಾಜೆ ಗ್ರಾಮದ ಬೊಳ್ಳಿಂಬಳದ ನಿವಾಸಿಯಾಗಿರುವ ಕೃಷ್ಣ ನಾಯ್ಕ್ ಎಂದು ಗುರುತಿಸಲಾಗಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ಕೊಂಡೊಯಿದಿದ್ದು, ಮಗ ಉದಯ ನಾಯ್ಕ್ ನನ್ನು ಬಂಧಿಸಲಾಗಿದೆ. ಈ ಬಗ್ಗೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ […]

ಪುತ್ತೂರು: ಮಗನಿಂದಲೇ ತಂದೆಯ ಕೊಲೆ Read More »

ಕರಾವಳಿ

ಲಾರಿ ಹಾಗೂ ಬಸ್ಸ್ ನಡುವೆ ಅಪಘಾತ

(ನ್ಯೂಸ್ ಕಡಬ) newskadaba.com, ಪುತ್ತೂರು , ಡಿ.5  ಬಸ್ಸ್ ಮತ್ತು ಲಾರಿ ನಡುವೆ ಢಿಕ್ಕಿ ಸಂಭವಿಸಿ ಬಸ್ಸ್ ಚಾಲಕನಿಗೆ ಗಾಯಗೊಂಡ ಘಟನೆ ಪುತ್ತೂರು ತಾಲೂಕು ಬಜತ್ತೂರು ಗ್ರಾಮದ ಬೆದ್ರೋಡಿ ಎಂಬಲ್ಲಿ ನಡೆದಿದೆ. ಅಪಘಾತವಾಗಿ ಬಸ್ ಜಖಂಗೊಂಡಿರುವುದಲ್ಲದೇ, ಸುನಿಲ್ ಎಂಬವರಿಗೆ ಬಲ ಭುಜಕ್ಕೆ ಗುದ್ದಿದ ನೋವಾಗಿ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಹೊರರೋಗಿಯಾಗಿ ಚಿಕಿತ್ಸೆ ಪಡೆದುಕೊಂಡಿರುತ್ತಾರೆ. ಬಸ್ಸಿನಲ್ಲಿದ್ದ ಸಿಬ್ಬಂದಿಗಳಿಗೆ ಯಾವುದೇ ಗಾಯಗಳಾಗಿರುವುದಿಲ್ಲ. ಎಂದು ಪುತ್ತೂರು ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಲಾರಿ ಹಾಗೂ ಬಸ್ಸ್ ನಡುವೆ ಅಪಘಾತ Read More »

ಕರಾವಳಿ

ಗರ್ಭಪಾತ – ಜಿಲ್ಲಾ ಆರೋಗ್ಯಧಿಕಾರಿ ಸ್ಪಷ್ಟನೆ

(ನ್ಯೂಸ್ ಕಡಬ) newskadaba.com, ಮಂಗಳೂರು , ಡಿ.5  ಡಿಸೆಂಬರ್ 2 ರಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಕಚೇರಿಯಲ್ಲಿ ನಡೆದ ಜನನ ಪೂರ್ವಲಿಂಗ ನಿರ್ಣಯ (ನಿರ್ಬಂಧ ಮತ್ತು ದುರ್ಬಳಕೆ) ತಡೆ ಕಾಯ್ದೆ 1994 ಕ್ಕೆ ಸಂಬಂಧಿಸಿ ಜಿಲ್ಲಾ ಮಟ್ಟದ ಸಲಹಾ ಸಮಿತಿಯ ಸಭೆಯಲ್ಲಿ ಚರ್ಚಿಸಲಾದಂತೆ, ತಾಯಿಯ ಮತ್ತು ಮಗುವಿನ ಆರೋಗ್ಯ ಗಮನದಲ್ಲಿ ಇಟ್ಟುಕೊಂಡು ಪಿ.ಸಿ & ಪಿ.ಎನ್.ಡಿ.ಟಿ ಕಾಯ್ದೆ ಹಾಗೂ ಎಂಟಿಪಿ ಕಾಯ್ದೆಯನ್ನು ಗಮನದಲ್ಲಿರಿಸಿಕೊಂಡು ಅದರ ಪ್ರಕಾರ ಪ್ರತಿಯೊಬ್ಬ ಸಂಸ್ಥೆಯ ವೈದ್ಯರು ಸೂಕ್ತ ಸಮಯದಲ್ಲಿ ಸೂಕ್ತ

ಗರ್ಭಪಾತ – ಜಿಲ್ಲಾ ಆರೋಗ್ಯಧಿಕಾರಿ ಸ್ಪಷ್ಟನೆ Read More »

ಕರಾವಳಿ

ಡಿ. 6 ರಂದು ವಿಶ್ವ ಏಡ್ಸ್ ದಿನ ಮತ್ತು ಏಡ್ಸ್ ಜಾಗೃತಿ ಜಾಥಾ

(ನ್ಯೂಸ್ ಕಡಬ) newskadaba.com, ಮಂಗಳೂರು , ಡಿ.5  ದ.ಕ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಘಟಕ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಮತ್ತು ಫಾದರ್ ಮುಲ್ಲರ್ ವೈದ್ಯಕೀಯ ಮಹಾವಿದ್ಯಾಲಯ, ಸ್ವಯಂ ಸೇವಾ ಸಂಘ ಸಂಸ್ಥೆಗಳು, ಎನ್ ಎಸ್ ಎಸ್ ಘಟಕಗಳ ರೆಡ್‍ರಿಬ್ಬನ್ ಕ್ಲಬ್‍ಗಳ ಸಂಯುಕ್ತ ಆಶ್ರಯದಲ್ಲಿ ವಿಶ್ವ ಏಡ್ಸ್ ದಿನದ ಅಂಗವಾಗಿ ಡಿಸೆಂಬರ್ 6 ರಂದು

ಡಿ. 6 ರಂದು ವಿಶ್ವ ಏಡ್ಸ್ ದಿನ ಮತ್ತು ಏಡ್ಸ್ ಜಾಗೃತಿ ಜಾಥಾ Read More »

ಕರಾವಳಿ

ಇಂದು ವಸತಿ ಯೋಜನೆಯ ಪ್ರಗತಿ ಪರಿಶೀಲನಾ ಸಭೆ

(ನ್ಯೂಸ್ ಕಡಬ) newskadaba.com, ಮಂಗಳೂರು , ಡಿ.5  ಕರ್ನಾಟಕ ರಾಜ್ಯದ ‘ರಾಜೀವ ಗಾಂಧಿ ವಸತಿ ನಿಗಮ ನಿಯಮಿತ’ದ ಮೂಲಕ ಅನುಷ್ಟಾನಗೊಳಿಸುತ್ತಿರುವ ‘ಬಸವ ವಸತಿ’, ‘ಇಂದಿರಾ ಆವಾಜ್’, ‘ಅಂಬೇಡ್ಕರ್ ವಸತಿ’, ಇತ್ಯಾದಿ ಯೋಜನೆಗಳಡಿ ಮನೆಗಳ ತಳಪಾಯ, ಗೋಡೆ ನಿರ್ಮಾಣ ಆದರೂ ಕೂಡ ಅನುದಾನ ಬಿಡುಗಡೆ ಆಗದ ಬಗ್ಗೆ ಡಿಸೆಂಬರ್ 5 ರಂದು ಮಧ್ಯಾಹ್ನ 3 ಗಂಟೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್‍ನ ನೇತ್ರಾವತಿ ಸಂಭಾಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಪ್ರಗತಿ ಪರಿಶೀಲನೆ ಸಭೆ ನಡೆಸಲಿದ್ದಾರೆ. ಪ್ರತಿ ಜಿಲ್ಲೆಯಲ್ಲಿಯೂ ಹಣ ಬಿಡುಗಡೆಯಾಗದ

ಇಂದು ವಸತಿ ಯೋಜನೆಯ ಪ್ರಗತಿ ಪರಿಶೀಲನಾ ಸಭೆ Read More »

ಕರಾವಳಿ

ಗೃಹರಕ್ಷಕರ ಪಶ್ವಿಮ ವಲಯ ಮಟ್ಟದ ವೃತ್ತಿಪರ ಕ್ರೀಡಾಕೂಟದ ಸಮಾರೋಪ ಸಮಾರಂಭ

(ನ್ಯೂಸ್ ಕಡಬ) newskadaba.com, ಮಂಗಳೂರು , ಡಿ.4  2019-20ನೇ ಸಾಲಿನ ಗೃಹರಕ್ಷಕರ ಪಶ್ವಿಮ ವಲಯ ಮಟ್ಟದ ವೃತ್ತಿಪರ ಕ್ರೀಡಾಕೂಟವು ಪೊಲೀಸ್ ಪೆರೇಡ್ ಮೈದಾನದಲ್ಲಿ ದಿನಾಂಕ 01-12-2019 ರಿಂದ 03-12-2019 ವರೆಗೆ ನಡೆದಿದ್ದು, ಕ್ರೀಡಾಕೂಟದ ಸಮಾರೋಪ ಸಮಾರಂಭವು ನಿನ್ನೆ ಸಂಜೆ 4.00 ಗಂಟೆಗೆ ಪೊಲೀಸ್ ಪೆರೇಡ್ ಮೈದಾನದಲ್ಲಿ ನಡೆಯಿತು. ತುಕಡಿ ನಾಯಕರಾದ ಶ್ರೀ ವಸಂತ್ ಕುಮಾರ್ ಇವರ ನೇತೃತ್ವದಲ್ಲಿ ಅತಿಥಿಗಳಿಗೆ ಗೌರವ ವಂದನೆಯನ್ನು ನೀಡಲಾಯಿತು. ಕ್ರೀಡಾಕೂಟದ ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಸನ್ಮಾನ್ಯ ಡಾ|| ಹರ್ಷ ಪಿ.ಎಸ್., ಐ.ಪಿ.ಎಸ್., ಪೊಲೀಸ್

ಗೃಹರಕ್ಷಕರ ಪಶ್ವಿಮ ವಲಯ ಮಟ್ಟದ ವೃತ್ತಿಪರ ಕ್ರೀಡಾಕೂಟದ ಸಮಾರೋಪ ಸಮಾರಂಭ Read More »

ಕರಾವಳಿ

ಕೇವಲ ವಿದ್ಯೆ ಮಾತ್ರವಲ್ಲ ಜೀವನ ಕಲೆಯನ್ನೂ ಬೋಧಿಸುತ್ತಿರುವುದು ಶ್ಲಾಘನೀಯ, ಇದುವೇ ಇಂದು ಶಾಲಾ ಕಾಲೇಜುಗಳಲ್ಲಿ ನಡೆಯಬೇಕಾದದ್ದು – ಜಯಾನಂದ ಬಂಟ್ರಿಯಾಲ್

(ನ್ಯೂಸ್ ಕಡಬ) newskadaba.com, ನೆಲ್ಯಾಡಿ , ಡಿ.4   ಕಲೆ, ಸಂಸ್ಕೃತಿ ಉಳಿಸುವ ನಿಟ್ಟಿನಲ್ಲಿ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಲ್ಲಿ ಪ್ರತಿಭೆಗಳನ್ನ ಹೊರಸೂಸುವ ಉದ್ದೇಶದಿಂದ ಆಯೋಜಿಸಿದ ಕಲಾ ಪರ್ವ 2k19 ನ್ನು ನೆಲ್ಯಾಡಿ ಗ್ರಾ.ಪಂ. ಮಾಜಿ ಅಧ್ಯಕ್ಷರೂ ಈಗಿನ ಸದಸ್ಯರೂ ಆಗಿರುವ ಜಯಾನಂದ ಬಂಟ್ರಿಯಾಲ್ ದೀಪಬೆಳಗಿಸಿ, ಕಳಸೆಗೆ ಭತ್ತ ಸುರಿದು, ಪಿಂಗಾರವನ್ನು ಅರಳಿಸಿ ತುಳುನಾಡ ಸಂಸ್ಕೃತಿಯಂತೆ ಕಾರ್ಯಕ್ರಮ ಉದ್ಘಾಟಿಸಿದರು. ಮಕ್ಕಳಿಗೆ ವಿವಿಧ ಕ್ಷೇತ್ರಗಳಲ್ಲಿ ಬೆಳಯಲು ಅವಕಾಶ ಕಲ್ಪಿಸುತ್ತಿರುವುದು ಬೆಥನಿ ಸಂಸ್ಥೆಗಳ ವಿಶೇಷತೆ. ಇತ್ತೀಚಿನ ದಿನಗಳಲ್ಲಿ ಕಲೆ, ಕ್ರೀಡೆ ಅದೇರೀತಿ ಗ್ರಾಮದ ಅಭಿವೃದ್ಧಿ

ಕೇವಲ ವಿದ್ಯೆ ಮಾತ್ರವಲ್ಲ ಜೀವನ ಕಲೆಯನ್ನೂ ಬೋಧಿಸುತ್ತಿರುವುದು ಶ್ಲಾಘನೀಯ, ಇದುವೇ ಇಂದು ಶಾಲಾ ಕಾಲೇಜುಗಳಲ್ಲಿ ನಡೆಯಬೇಕಾದದ್ದು – ಜಯಾನಂದ ಬಂಟ್ರಿಯಾಲ್ Read More »

ಕರಾವಳಿ

ಧರ್ಮಸ್ಥಳ: ತಮ್ಮನಿಂದ ಅಣ್ಣನಿಗೆ ಆಸಿಡ್ ದಾಳಿ

(ನ್ಯೂಸ್ ಕಡಬ) newskadaba.com, ಬೆಳ್ತಂಗಡಿ , ಡಿ.4  ಅಣ್ಣನಿಗೆ ತಮ್ಮನು ರಬ್ಬರ್ ಹಾಲಿಗೆ ಬೆರಸಲು ಬಳಸುವ ರಾಸಾಯನಿಕ ದ್ರಾವಣವನ್ನು ಎರಚಿ ಜೀವ ಬೆದರಿಕೆ ಒಡ್ಡಿರುವ ಘಟನೆ ಬೆಳ್ತಂಗಡಿ ತಾಲೂಕಿನ ರೆಖ್ಯಾ ಗ್ರಾಮದ ಕಡೆಂಬಿಲಡ್ಕ ಮನೆಯಲ್ಲಿ ನಡೆದಿದೆ. ಚೀಂಕ್ರ ಎಂಬವರು ತನ್ನ ಪತ್ನಿ ಚಂದ್ರಾವತಿ ಮತ್ತು ಮಗಳು ಸೌಮ್ಯ ಎಂಬವಳೊಂದಿಗೆ ತನ್ನ ಮನೆಯಲ್ಲಿ ಮಾತನಾಡಿಕೊಂಡಿರುವಾಗ, ತಮ್ಮ ಗಣೇಶ ಮತ್ತು ಆತನ ಪತ್ನಿ ಅಮಿತಾ ಎಂಬವರು ಏಕಾಎಕಿ ಮನೆಯ ಒಳಗಡೆ ಬಂದು ಅಮಿತಾಳು ಚಂದ್ರಾವತಿಯ ಕುತ್ತಿಗೆಗೆ ಕೈಹಾಕಿ ಇವತ್ತು ನಿನ್ನನ್ನು ಜೀವ

ಧರ್ಮಸ್ಥಳ: ತಮ್ಮನಿಂದ ಅಣ್ಣನಿಗೆ ಆಸಿಡ್ ದಾಳಿ Read More »

ಕರಾವಳಿ

ಗರ್ಭಪಾತದ ಮೊದಲು ಆಪ್ತ ಸಮಾಲೋಚನೆ ಕಡ್ಡಾಯ

(ನ್ಯೂಸ್ ಕಡಬ) newskadaba.com, ಮಂಗಳೂರು , ಡಿ.4  ಜಿಲ್ಲೆಯ ಗರ್ಭಿಣಿ ತಪಾಸಣೆ ಹಾಗೂ ಹೆರಿಗೆಯಾಗುವ ಆಸ್ಪತ್ರೆ ಮತ್ತು ಕ್ಲ್ಲಿನಿಕ್‍ಗಳಲ್ಲಿ ಗರ್ಭಿಣಿ ದಾಖಲಾತಿಯನ್ನು ಕಡ್ಡಾಯವಾಗಿ ನಿರ್ವಹಣೆ ಮಾಡಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ರಾಮಕೃಷ್ಣ ರಾವ್ ಹೇಳಿದರು. ಮಂಗಳವಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕಚೇರಿಯಲ್ಲಿ ಜನನ ಪೂರ್ವ ಲಿಂಗ ನಿರ್ಣಯ ತಡೆ ಕಾಯಿದೆ 1994ರ ಜಿಲ್ಲಾ ಮಟ್ಟದ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತಾಡಿದರು. ಪ್ರತಿ ತಿಂಗಳಲ್ಲಿನ ಸ್ಕ್ಯಾನಿಂಗ್ ಸೆಂಟರ್

ಗರ್ಭಪಾತದ ಮೊದಲು ಆಪ್ತ ಸಮಾಲೋಚನೆ ಕಡ್ಡಾಯ Read More »

ಕರಾವಳಿ

ವಿಕಲತೆ ಸಾಧನೆಗೆ ಅಡ್ಡಿಯಾಗಬಾರದು- ಜಿಲ್ಲಾಧಿಕಾರಿ ಸಿಂಧು ಬಿ ರೂಪೇಶ್

(ನ್ಯೂಸ್ ಕಡಬ) newskadaba.com, ಮಂಗಳೂರು , ಡಿ.4   ವಿಕಲಚೇತನರು ಎಂಬುದನ್ನು ಮನಸ್ಸಿನಿಂದ ದೂರವಿಟ್ಟು, ಸಾಧನೆಯ ಹಾದಿಯಲ್ಲಿ ಸಾಗುವ ಮನೋಭಾವ ಬೆಳಿಸಿಕೊಳ್ಳಬೇಕು. ವಿಕಲತೆ ಸಾಧನೆಗೆ ಅಡ್ಡಿಯಾಗಬಾರದು ಎಂದು ಜಿಲ್ಲಾಧಿಕಾರಿ ಸಿಂಧು ಬಿ ರೂಪೇಶ್ ಹೇಳಿದರು. ಮಂಗಳವಾರ ಪುರಭವನದಲ್ಲಿ ದ.ಕ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಲಯನ್ಸ್ ಕ್ಲಬ್ ಗಾಂಧನಗರ, ವಿಕಲಚೇತನರಿಗಾಗಿ ಶ್ರಮಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳು ಇವರ ಸಂಯುಕ್ತ ಆಶ್ರಯದಲ್ಲಿ

ವಿಕಲತೆ ಸಾಧನೆಗೆ ಅಡ್ಡಿಯಾಗಬಾರದು- ಜಿಲ್ಲಾಧಿಕಾರಿ ಸಿಂಧು ಬಿ ರೂಪೇಶ್ Read More »

ಕರಾವಳಿ
Scroll to Top