Swathi

ರಸ್ತೆ ಸಂಚಾರದಲ್ಲಿ ಬದಲಾವಣೆ

 (ನ್ಯೂಸ್ ಕಡಬ) newskadaba.com, ಮಂಗಳೂರು, ನ.28. ಮಂಗಳೂರು ಸ್ಮಾರ್ಟ್‍ ಸಿಟಿ ಯೋಜನೆಯಡಿಯಲ್ಲಿ ನಿರ್ಮಾಣಗೊಳ್ಳಲಿರುವ ಪಾದಚಾರಿಗಳ ಭೂಗತ ಮಾರ್ಗದ ಕಾಮಗಾರಿಯನ್ನು ನಗರದ ಕ್ಲಾಕ್ ಟವರ್ ವೃತ್ತದ ಬಳಿ ಇಂದಿನಿಂದ ಪಾರಂಭಿಸಲಾಗುತ್ತಿದೆ. ಆದುದರಿಂದ ನಗರದ ಎ.ಬಿ.ಶೆಟ್ಟಿ ಸರ್ಕಲ್‍ನಿಂದ ಗಡಿಯಾರ ಗೋಪುರದ ಕಡೆಗೆ ಹಾದು ಹೋಗುವ ರಸ್ತೆಯನ್ನು ಮುಚ್ಚಲಾಗುವುದು.  ಸಾರ್ವಜನಿಕರು ಎ.ಬಿ.ಶೆಟ್ಟಿ ಸರ್ಕಲ್‍ನಿಂದ ಎಡಕ್ಕೆ ತಿರುಗಿ ಹಾಮಿಲ್ಟನ್ ವೃತ್ತ ಮತ್ತು ರಾವ್ & ರಾವ್ ವೃತ್ತವಾಗಿ ಗಡಿಯಾರ ಗೋಪುರದ ಕಡೆಗೆ ಪ್ರಯಾಣಿಸಲು ರಸ್ತೆ ಸಂಚಾರದಲ್ಲಿ ಬದಲಾವಣೆಯನ್ನು ಮಾಡಲಾಗಿದೆ. ಸಾರ್ವಜನಿಕರು ಕಾಮಗಾರಿ ಮುಗಿಯುವವರೆಗೆ […]

ರಸ್ತೆ ಸಂಚಾರದಲ್ಲಿ ಬದಲಾವಣೆ Read More »

ಕರಾವಳಿ

ನೇತ್ರ ಪರೀಕ್ಷಾ ಶಿಬಿರ

(ನ್ಯೂಸ್ ಕಡಬ) newskadaba.com, ಮಂಗಳೂರು, ನ.28. ಮಂಗಳೂರು ಜಿಲ್ಲಾ ಸಂಚಾರಿ ನೇತ್ರ ಘಟಕ, ವೆನ್‍ಲಾಕ್ ಜಿಲ್ಲಾ ಆಸ್ಪತ್ರೆ, ಮಂಗಳೂರು ಇಲ್ಲಿನ 2019 ನೇ ಡಿಸೆಂಬರ್ ನಲ್ಲಿ ನಡೆಯುವ ನೇತ್ರ ಪರೀಕ್ಷಾ ಶಿಬಿರಗಳ ವೇಳಾಪಟ್ಟಿಯನ್ನು ಈ ಕೆಳಗಿನಂತೆ ಪ್ರಕಟಿಸಲಾಗಿದೆ. ಡಿಸೆಂಬರ್ 3 ರಂದು ದೈಗೋಳಿ ಸತ್ಯ ಸಾಯಿ ಮಂದಿರ, 10ರಂದು ಪ್ರಾಥಮಿಕ ಆರೋಗ್ಯ ಕೇಂದ್ರ ವಿಟ್ಲ, 13ರಂದು ಕಡಬ, 17ರಂದು ಉಪ್ಪಿನಂಗಡಿ ವ್ಯಾಪ್ತಿ, 20ರಂದು ನೆರಿಯಾ, ಬೆಳ್ತಂಗಡಿ, 24ರಂದು ಪ್ರಾಥಮಿಕ ಆರೋಗ್ಯ ಕೇಂದ್ರ ವಾಮದಪದವು, 27ರಂದು ಪ್ರಾಥಮಿಕ ಆರೋಗ್ಯ

ನೇತ್ರ ಪರೀಕ್ಷಾ ಶಿಬಿರ Read More »

ಕರಾವಳಿ

ಮೌಂಟನ್ ವ್ಯೂ ಅಸ್ವಾಲಿಹಾ ಶರೀಅತ್ & ಪಿ.ಯು.ಕಾಲೇಜ್ ನಲ್ಲಿ “ಗ್ಲೋ-2019” ಕಾರ್ಯಕ್ರಮ

 (ನ್ಯೂಸ್ ಕಡಬ) newskadaba.com, ಪುತ್ತೂರು , ನ.28.   ಸಾಲ್ಮರ ಮೌಂಟನ್ ವ್ಯೂ ಮಹಿಳಾ ಶರೀಅತ್ ಮತ್ತು ಪಿ.ಯು.ಕಾಲೇಜ್ ನಲ್ಲಿ ಈದ್ ಮೀಲಾದ್ ಮತ್ತು ಕಾಲೇಜ್ ಡೆ ಪ್ರಯುಕ್ತ ‘ಗ್ಲೋ-2019’ ಕಾರ್ಯಕ್ರಮವು ಕಾಲೇಜ್ ಸಭಾಂಗಣದಲ್ಲಿ ಜರಗಿತು. ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಮೌಂಟನ್ ವ್ಯೂ ಸಮೂಹ ಶಿಕ್ಷಣ ಸಂಸ್ಥೆಗಳ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಹಾಜಿ ಅವರು ಮಹಿಳೆಯರು ಲೌಕಿಕ ಶಿಕ್ಷಣದ ಜೊತೆಗೆ ಉನ್ನತ ಧಾರ್ಮಿಕ ಶಿಕ್ಷಣವನ್ನೂ ಪಡೆದಾಗ ಅವರಿಂದ ಉತ್ತಮ ಸುಸಂಸ್ಕೃತ ಕುಟುಂಬ ಕಟ್ಟಲು ಸಾಧ್ಯವಾಗುವುದು ಎಂದರು.

ಮೌಂಟನ್ ವ್ಯೂ ಅಸ್ವಾಲಿಹಾ ಶರೀಅತ್ & ಪಿ.ಯು.ಕಾಲೇಜ್ ನಲ್ಲಿ “ಗ್ಲೋ-2019” ಕಾರ್ಯಕ್ರಮ Read More »

ಕರಾವಳಿ

ನೆಲ್ಯಾಡಿ ಕಾರು ಕಳ್ಳತನ

 (ನ್ಯೂಸ್ ಕಡಬ) newskadaba.com, ಉಪ್ಪಿನಂಗಡಿ , ನ.28.  ಮನೆಯ ಶೆಡ್ ನಲ್ಲಿದ್ದ ಕಾರು ಹಾಗೂ ಮನೆಯೊಳಗಿದ್ದ ಎರಡು ಮೊಬೈಲ್ ಫೋನ್ ಗಳನ್ನು ಕಳವುಗೈದ ಘಟನೆ ನೆಲ್ಯಾಡಿಯಲ್ಲಿ ನಡೆದಿದೆ. ಕಡಬ ತಾಲೂಕು ನೆಲ್ಯಾಡಿ ಗ್ರಾಮದ ಪದ್ದಡ್ಕ ನಿವಾಸಿ ಸುನಿತ ಎಂಬವರಿಗೆ ಬೆಳಗಿನ ಜಾವ 03.30 ಗಂಟೆಗೆ ಎಚ್ಚರವಾಗಿ ನೋಡಿದಾಗ,ಮೊಬೈಲ್ ಫೋನು ಕಾಣಿಸದೆ ಇದ್ದು, ಹಿಂಬಾಗಿಲು ತೆರೆದಿತ್ತು. ಹೊರಗೆ ಬಂದು ಕಾರು ಶೆಡ್ಡು ನೋಡಿದಾಗ ಶೆಡ್ನಲ್ಲಿ ಇರಿಸಿದ ಮಾರುತಿ ಅಲ್ಟೋ 800 ಕಾರನ್ನು ಯಾರೋ ಕಳ್ಳರು ಕಳವು ಮಾಡಿಕೊಂಡು ಹೋಗಿರುವುದು

ನೆಲ್ಯಾಡಿ ಕಾರು ಕಳ್ಳತನ Read More »

ಕರಾವಳಿ

ಧೂಳಿನ ಅಲರ್ಜಿಗೆ ಮನೆಮದ್ದು

 (ನ್ಯೂಸ್ ಕಡಬ) newskadaba.com, ಆರೋಗ್ಯ ಮಾಹಿತಿ, ನ.28.    ಇತ್ತೀಚಿನ ದಿನಗಳಲ್ಲಿ ಅಪಾಯದ ಮಟ್ಟವನ್ನು ತಲುಪುತ್ತಿರುವ ಧೂಳಿನ ಕಣಗಳಿಂದ ಉಂಟಾಗುವ ಅಲರ್ಜಿಯು ಹೆಚ್ಚುತ್ತಿರುವ ವಾಹನಗಳ ಬಳಕೆ, ರಾಸಾಯನಿಕಗಳ ಬಳಕೆ, ಕಾರ್ಖಾನೆಗಳ ಹೊಗೆ ಹೀಗೆ ಹಲವು ಕಾರಣಗಳಿಂದಾಗಿ ವಾತಾವರಣದಲ್ಲಿ ಧೂಳು ಹೆಚ್ಚುತ್ತಿದೆ. ಮನೆಗಳಲ್ಲಿ ಸಹ ಜಿರಳೆಗಳು, ಸ್ಪೈಡರ್, ಮೋಲ್ಡ, ಯೀಸ್ಟ್‌ ನಂಥ ಫಂಗಸ್ ಗಳು, ಪ್ರಾಣಿ -ಪಕ್ಷಿಗಳ ಕೂದಲು ಸಹ ಅಪಾಯಕಾರಿ ಧೂಳನ್ನು ಉತ್ಪತ್ತಿಮಾಡುತ್ತದೆ. ಈ ಅಲರ್ಜಿಯಿಂದ ನಿರಂತವಾಗಿ ಕಾಡುವ ನೆಗಡಿ, ತ್ವಚೆಯ ಮೇಲೆ ಹೆಚ್ಚಾಗುವ ಕೆರೆತ, ಉಸಿರಾಟದ ಸಮಸ್ಯೆ,

ಧೂಳಿನ ಅಲರ್ಜಿಗೆ ಮನೆಮದ್ದು Read More »

ಆರೋಗ್ಯ ಮಾಹಿತಿ

ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ನಂತರ ಮುಂದೇನು ?

(ನ್ಯೂಸ್ ಕಡಬ) newskadaba.com,  ನ.28. ಶೈಕ್ಷಣಿಕ ಮತ್ತು ವೃತ್ತಿಪರವಾಗಿ ಇತ್ತೀಚಿನ ದಿನಗಳಲ್ಲಿ ಪ್ಯಾರಾಮೆಡಿಕಲ್  ಕೋರ್ಸ್ ಹೆಚ್ಚು ಮಹತ್ವವನ್ನು ಪಡೆದುಕೊಳ್ಳುತ್ತಿದ್ದು, ವೈದ್ಯಕೀಯ ಕ್ಷೇತ್ರವು ದಿನದಿಂದ ದಿನಕ್ಕೆ ಹೆಚ್ಚು ಬೆಳವಣಿಗೆಯಾಗುತ್ತಿದ್ದು, ಉದ್ಯೋಗಗಳಿಗೆ ಅವಕಾಶಗಳು ಇರುವುದರಿಂದ ಇದು ಉದ್ಯೋಗವನ್ನು ಸೃಷ್ಟಿಸುವ ಕ್ಷೇತ್ರವಾಗಿ ಮಾರ್ಪಟ್ಟಿದೆ. ಇದು ಕೇವಲ ಮೂರು ವರ್ಷದ ಕೋರ್ಸ್ ಆಗಿದೆ. ಎಸೆಸೆಲ್ಸಿ ಮತ್ತು ಪಿಯುಸಿ ಕಲಿತ ಬಳಿಕ ಮುಂದೇನು? ಎಂಬ ಯೋಚನೆ ವಿದ್ಯಾರ್ಥಿಗಳನ್ನು ಹಾಗೂ ಹೆತ್ತವರನ್ನು ಕಾಡುತ್ತಿರುತ್ತದೆ. ಇತ್ತೀಚಿನ ದಿನಗಳಲ್ಲಿ ಪ್ಯಾರಾ ಮೆಡಿಕಲ್ ಕೋರ್ಸ್ ಹೆಚ್ಚಿನ ಬೇಡಿಕೆ ಹೊಂದಿದ್ದು, ವಿದ್ಯಾರ್ಥಿಗಳು

ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ನಂತರ ಮುಂದೇನು ? Read More »

ಕರಾವಳಿ

ಮಾರ್ ಇವಾನಿಯೋಸ್ ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯದ ಪ್ರಶಿಕ್ಷಣಾರ್ಥಿಗಳಿಗೆ ಮಾಹಿತಿ ಕಾರ್ಯಗಾರ

(ನ್ಯೂಸ್ ಕಡಬ) newskadaba.com, ಕುಂತೂರು, ನ.28.  ಮಾರ್ ಇವಾನಿಯೋಸ್ ಶಿಕ್ಷಕ ಶಿಕ್ಷಣ ಪ್ರಶಿಕ್ಷಣಾರ್ಥಿಗಳಿಗೆ “ಸಮಯ ನಿರ್ವಹಣೆ” ಎಂಬ  ಶೀರ್ಷಿಕೆಯಡಿಯಲ್ಲಿ ಮಾಹಿತಿ ಕಾರ್ಯಗಾರ ನಡೆಸಲಾಯಿತು. ಕಾಲೇಜಿನ ಸಂಚಾಲಕರಾದ ರೆ/ಫಾ/ಡಾ/ಎಲ್ದೋ ಪುತ್ತನ್ ಕಂಡತ್ತಿಲ್ ಅವರು ಸಮಯ ನಿರ್ವಹಣೆಯ ಕುರಿತಂತೆ ಸವಿವರವಾದ ಮಹಿತಿಗಳೊಂದಿಗೆ ಕಾರ್ಯಗಾರ ನಡೆಸಿಕೊಟ್ಟರು. ಬಿ.ಎಡ್. ಪ್ರಶಿಕ್ಷಣಾರ್ಥಿ ಕುಮಾರಿ ಹರ್ಷಿತಾ ಸ್ವಾಗತಿಸಿ, ಉಪನ್ಯಾಸಕಿ ಕುಮಾರಿ ತೃಪ್ತಿ ಎಮ್ ಶೆಟ್ಟಿ ವಂದಿಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಭಾರ ಪ್ರಾಂಶುಪಾಲೆ ಶ್ರಿಮತಿ ಉಷಾ ಎಮ್. ಎಲ್ ಹಾಗೂ ಉಪನ್ಯಾಸಕ ವರ್ಗದವರು ಹಾಜರಿದ್ದು, ಕಾರ್ಯಗಾರದಲ್ಲಿ ಸಹಕರಿಸಿದರು.

ಮಾರ್ ಇವಾನಿಯೋಸ್ ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯದ ಪ್ರಶಿಕ್ಷಣಾರ್ಥಿಗಳಿಗೆ ಮಾಹಿತಿ ಕಾರ್ಯಗಾರ Read More »

ಕರಾವಳಿ

ಶಕ್ತಿ ಶಾಲೆಯಲ್ಲಿ ಸಂವಿಧಾನ ದಿನಾಚರಣೆ

(ನ್ಯೂಸ್ ಕಡಬ) newskadaba.com, ನೆಲ್ಯಾಡಿ. ನ.27.  ಭಾರತದೇಶವು ಹಲವಾರು ಧರ್ಮ, ಭಾಷೆ, ಸಂಸ್ಕೃತಿ , ಆಚಾರ-ವಿಚಾರಗಳನ್ನು ಒಳಗೊಂಡ ವೈವಿಧ್ಯತೆಯಲ್ಲಿ ಏಕತೆಯನ್ನು ಸಾರಿದ ರಾಷ್ಟ್ರ. ದೇಶದಲ್ಲಿ ಒಗ್ಗಟ್ಟು ಹಾಗೂ ಶಾಂತಿಯುತ ಸಮಾಜ ನಿರ್ಮಾಣವಾಗಬೇಕೆಂಬ ಉದ್ದೇಶದಿಂದ ಡಾ ಬಿ.ಆರ್. ಅಂಬೇಡ್ಕರ್ ನೇತೃತ್ವದಲ್ಲಿ 1949 ನವೆಂಬರ್ 26ರಂದು ಸಂವಿಧಾನ ರಚನೆಯಾಯಿತು. ಆರ್ಥಿಕ, ಸಾಮಾಜಿಕ, ಔದ್ಯೋಗಿಕವಾಗಿ ಮುಂದುವರೆಯುತ್ತಿರುವ ನಮ್ಮದೇಶದಲ್ಲಿ ಶಿಸ್ತು, ಮಾನವೀಯ ಮೌಲ್ಯಗಳ ಅಗತ್ಯವೂ ಇದೆ. ಆದ್ದರಿಂದ ಈ ಸಂವಿಧಾನ ತತ್ವಗಳನ್ನು ನಮ್ಮ ನಿತ್ಯ ಜೀವನದಲ್ಲಿ ಅಳವಡಿಸಿ ಬದುಕಬೆಕು ಎಂದು ಶಕ್ತಿನಗರದ ಶಕ್ತಿ

ಶಕ್ತಿ ಶಾಲೆಯಲ್ಲಿ ಸಂವಿಧಾನ ದಿನಾಚರಣೆ Read More »

ಕರಾವಳಿ

ನಾಳೆ (ನ.28) ನೆಲ್ಯಾಡಿ ಸಂತ ಜಾರ್ಜ್ ವಿದ್ಯಾಲಯದಲ್ಲಿ ವಸ್ತು ಪ್ರದರ್ಶನ ಹಾಗೂ ಮೆಟ್ರಿಕ್ ಮೇಳ

(ನ್ಯೂಸ್ ಕಡಬ) newskadaba.com, ನೆಲ್ಯಾಡಿ. ನ.27.  ಸಂತ ಜಾರ್ಜ್ ವಿದ್ಯಾಸಂಸ್ಥೆ ನೆಲ್ಯಾಡಿಯಲ್ಲಿ ವಿದ್ಯಾರ್ಥಿಗಳ ಸೃಜನಶೀಲತೆ ಹಾಗೂ  ಜೀವನ ಕೌಶಲ್ಯಗಳಿಗಾಗಿ ವಿಜ್ಞಾನ ವಸ್ತು ಪ್ರದರ್ಶನ ಹಾಗೂ ಮೆಟ್ರಿಕ್ ಮೇಳವು ನಾಳೆ (ನ.28) ಪೂರ್ವಾಹ್ನ 9.30 ಕ್ಕೆ ನ್ಯೂ ಮಿಲೇನಿಯಂ ಹಾಲ್ ನಲ್ಲಿ ನಡೆಯಲಿದೆ. ವಿಜ್ಞಾನ ವಸ್ತು ಪ್ರದರ್ಶನವನ್ನು ನಿವೃತ್ತ ಮುಖ್ಯ ಗುರುಗಳಾದ ಆರ್.ವೆಂಕಟ್ರಮಣ ಹಾಗೂ ಮೆಟ್ರಿಕ್ ಮೇಳವನ್ನು ನೆಲ್ಯಾಡಿಯ ರಶ್ಮಿ ಡ್ರೆಸ್ ಸೆಂಟರ್ ನ ಮಾಲಕರಾದ ಗಣೇಶ್ ಕೆ.ರಶ‍್ಮಿ ಯವರು ಉದ್ಘಾಟಿಸಲಿದ್ದಾರೆ. ವಾರ್ಷಿಕ ಕ್ರೀಡಾಕೂಟವು ನವೆಂಬರ್ 30 ಶನಿವಾರದಂದು

ನಾಳೆ (ನ.28) ನೆಲ್ಯಾಡಿ ಸಂತ ಜಾರ್ಜ್ ವಿದ್ಯಾಲಯದಲ್ಲಿ ವಸ್ತು ಪ್ರದರ್ಶನ ಹಾಗೂ ಮೆಟ್ರಿಕ್ ಮೇಳ Read More »

ಕರಾವಳಿ

ಕಡಬ : ಜಾಂಡೀಸ್ ಗೆ ತುತ್ತಾಗಿ ಯುವಕ ಮೃತ್ಯು

 (ನ್ಯೂಸ್ ಕಡಬ) newskadaba.com, ಕಡಬ, ನ.27.  ಬಲ್ಯ ಗ್ರಾಮದ ಕಲ್ಲೇರಿ ನಿವಾಸಿ ಆನಂದ ಗೌಡ ಎಂಬವರ ಪುತ್ರ, ಅಯ್ಯಪ್ಪ ಮಾಲಾಧಾರಿಯಾಗಿದ್ದ ಚಂದ್ರಶೇಖರ ಗೌಡ (27ವ.)  ಮಂಗಳವಾರದಂದು ಮೃತಪಟ್ಟಿದ್ದಾರೆ. ವೃತ್ತಿಯಲ್ಲಿ ಚಾಲಕನಾಗಿರುವ ಚಂದ್ರಶೇಖರವರು ನ.21 ರಂದು ದೇರಾಜೆ ಅಯ್ಯಪ್ಪ ಮಂದಿರದಲ್ಲಿ ಶಬರಿಮಲೆ ಯಾತ್ರೆ ಮಾಡಲು ಮಾಲೆ ಹಾಕಿದ್ದರು, ಇವರು ಜಾಂಡಿಸ್‍ನಿಂದ ಬಳಲುತ್ತಿದ್ದು ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಮಂಗಳೂರಿನ ಕಣಚೂರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಚಂದ್ರಶೇಖರವರು ನ.25ರಿಂದ ಅಸೌಖ್ಯದಿಂದ ಬಳಲುತ್ತಿದ್ದು ನ.26ರಂದು ಮುಂಜಾನೆ ದೇರಾಜೆ ಅಯ್ಯಪ್ಪ ಮಂದಿರದಲ್ಲಿ ಇತರ ಅಯ್ಯಪ್ಪ ಮಾಲಾಧಾರಿಯವರೊಂದಿಗೆ

ಕಡಬ : ಜಾಂಡೀಸ್ ಗೆ ತುತ್ತಾಗಿ ಯುವಕ ಮೃತ್ಯು Read More »

ಕರಾವಳಿ
Scroll to Top