Swathi

ಅಡುಗೆ ಮಾಹಿತಿ ➤ ರವೆ ಟೋಸ್ಟ್ ಮಾಡುವ ವಿಧಾನ

(ನ್ಯೂಸ್ ಕಡಬ) newskadaba.com ಅಡುಗೆ ಮಾಹಿತಿ, ನ.27.  ರವೆ ಟೋಸ್ಟ್ ಮಾಡಲು ಬೇಕಾಗುವ ಸಾಮಾಗ್ರಿಗಳು…… ಬ್ರೆಡ್ ಸ್ಲೈಸ್  – 8-10 ಸೂಜಿ ರವೆ – 150 ಗ್ರಾಂ ಮೊಸರು – 100 ಗ್ರಾಂ ನೀರು – ಅಗತ್ಯಕ್ಕೆ ಬೇಕಾದಷ್ಟು ಕಪ್ಪು ಕಾಳು ಮೆಣಸು – ½ ಟೇಬಲ್ ಚಮಚ ಉಪ್ಪು – ರುಚಿಗೆ ತಕ್ಕಷ್ಟು ಸಕ್ಕರೆ – 1 ಟೇಬಲ್ ಚಮಚ ದೊಡ್ಡ ಗಾತ್ರದ ಟೊಮ್ಯಾಟೋ – 1 ಹಸಿಮೆಣಸು – ಸ್ವಲ್ಪ ಕ್ಯಾಪ್ಸಿಕಮ್ – ½ ಕಪ್ […]

ಅಡುಗೆ ಮಾಹಿತಿ ➤ ರವೆ ಟೋಸ್ಟ್ ಮಾಡುವ ವಿಧಾನ Read More »

ಕರಾವಳಿ

ಚಳಿಗಾಲದಲ್ಲಿ ತ್ವಚೆಯ ರಕ್ಷಣೆ ಹೇಗೆ…?

 (ನ್ಯೂಸ್ ಕಡಬ) newskadaba.com, ಆರೋಗ್ಯ ಮಾಹಿತಿ, ನ.27.  ಕ್ಯಾರೆಟ್ ನ್ನು ಚೆನ್ನಾಗಿ ತೊಳೆದು ಸಿಪ್ಪೆ ಸಮೇತ ರುಬ್ಬಿಕೊಂಡು, ಅದಕ್ಕೆ ಅಲೋವೆರ, ನಿಂಬೆರಸ, ಚಿಟಿಕೆ ಅರಿಶಿನ, ಒಂದು ಚಮಚ ಮುಲ್ತಾನಿ ಮಣ್ಣನ್ನು  ಹಾಕಿ ಮಿಶ್ರಣ ಮಾಡಿಕೊಳ್ಳಬೇಕು. ಅದನ್ನು ಮುಖಕ್ಕೆ ಲೇಪಿಸಿ ಅರ್ಧಗಂಟೆ ಬಿಟ್ಟು ಮುಖವನ್ನು ತೊಳೆದು ಕಾಟನ್ ಬಟ್ಟೆಯಿಂದ  ಒರೆಸಿಕೊಳ್ಳಬೇಕು. ಇದರಿಂದ ಚರ್ಮದ ಕಪ್ಪಾದ ಭಾಗವು ಮಾಯವಾಗುತ್ತದೆ. ಚಳಿಗಾಲದಲ್ಲಿ ಆಂಟಿ ಆಕ್ಸಿಡೆಂಟ್​ಗಳು ಹೆಚ್ಚಾಗಿರುವ ಆಹಾರಗಳನ್ನು ಸೇವಿಸುವುದು ಒಳ್ಳೆಯದು. ಪಪ್ಪಾಯ, ಸೇಬು, ಬೆಟ್ಟದ ನೆಲ್ಲಿಕಾಯಿ, ಪೇರಲೆ, ಕಿತ್ತಳೆ, ಬೆಣ್ಣೆಹಣ್ಣು ಇಂಥ

ಚಳಿಗಾಲದಲ್ಲಿ ತ್ವಚೆಯ ರಕ್ಷಣೆ ಹೇಗೆ…? Read More »

ಆರೋಗ್ಯ ಮಾಹಿತಿ

ಇಸ್ರೋದಿಂದ ಉಪಗ್ರಹಗಳ ಉಡಾವಣೆ

(ನ್ಯೂಸ್ ಕಡಬ) newskadaba.com, ಶ್ರೀಹರಿಕೋಟ. ನ.27. ಆಂಧ್ರ ಪ್ರದೇಶದಲ್ಲಿರುವ ಶ್ರೀಹರಿಕೋಟ ಬಾಹ್ಯಾಕಾಶ ಕೇಂದ್ರದಿಂದ ಇಂದು ಬೆಳಗ್ಗೆ 9.28 ಕ್ಕೆ ಭಾರತೀಯ ಬಾಹ್ಯಾಕಾಶ ಸಂಸ್ಥೆಯಾದ ಇಸ್ರೋ ಕಾರ್ಟೋಸ್ಯಾಟ್ -3 ಮತ್ತು ಅಮೇರಿಕಾದ 13 ಉಪಗ್ರಹಗಳ ಉಡಾವಣೆ ಮಾಡಿದೆ.   ಪಿಎಸ್ಎಲ್ ವಿ – ಸಿ47 ರಾಕೆಟ್ ನಲ್ಲಿ ಒಟ್ಟು 14 ಉಪಗ್ರಹಗಳನ್ನು ಆಕಾಶಕ್ಕೆ ಉಡಾವಣೆ ಮಾಡಲಾಗಿದ್ದು, ಆಧುನಿಕ ತಂತ್ರಜ್ಞಾನದ ಭೂವೀಕ್ಷಣೆಯ ಕಾರ್ಟೋಸ್ಯಾಟ್ -3 ಮತ್ತು ವಾಣಿಜ್ಯದ ಉದ್ದೇಶದಿಂದ ಅಮೇರಿಕಾದ ಒಟ್ಟು 13 ನ್ಯಾನೋ ಉಪಗ್ರಹಗಳನ್ನು ಶ್ರೀಹರಿಕೋಟಾದ ಬಾಹ್ಯಾಕಾಶ ಕೇಂದ್ರದಿಂದ

ಇಸ್ರೋದಿಂದ ಉಪಗ್ರಹಗಳ ಉಡಾವಣೆ Read More »

ರಾಷ್ಟ್ರೀಯ ನ್ಯೂಸ್

ಬಿಬಿಎ ಪದವಿ ಪರೀಕ್ಷೆ – ಅಂತಿಮ ರ್ಯಾಂಕ್ ಪಟ್ಟಿ

(ನ್ಯೂಸ್ ಕಡಬ) newskadaba.com, ಮಂಗಳೂರು, ನ.27. ಮಂಗಳೂರು ವಿಶ್ವವಿದ್ಯಾನಿಲಯದ ವ್ಯಾಪ್ತಿಗೆ ಬರುವ ಎಪ್ರಿಲ್/ಮೇ 2019ರ ಬಿಬಿಎ ಪರೀಕ್ಷೆಯ ವಿಜೇತ ವಿದ್ಯಾರ್ಥಿಗಳ ಅಂತಿಮ ರ್ಯಾಂಕ್ ಪಟ್ಟಿ ಪ್ರಕಟಿಸಲಾಗಿದೆ. ಮಂಗಳೂರು ಎಸ್.ಡಿ.ಎಂ ಕಾಲೇಜಿನ ದೀಕ್ಷಾ ವಿ ಪ್ರಥಮ ರ್ಯಾಂಕ್ – 93.06%, ಉಡುಪಿ ಕುಂಜಿಬೆಟ್ಟು ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನ ಸ್ವಾತಿ ದ್ವಿತೀಯ ರ್ಯಾಂಕ್ – 92.22%, ಪುತ್ತೂರಿನ ಸೈಂಟ್ ಫಿಲೋಮಿನಾ ಕಾಲೇಜಿನ ರೋಶನಿ ಎಂ.ವೈ ತೃತೀಯ ರ್ಯಾಂಕ್ – 91.16%, ಪುತ್ತೂರಿನ ಸೈಂಟ್ ಫಿಲೋಮಿನಾ ಕಾಲೇಜಿನ ಶಬನ ನಾಲ್ಕನೇ

ಬಿಬಿಎ ಪದವಿ ಪರೀಕ್ಷೆ – ಅಂತಿಮ ರ್ಯಾಂಕ್ ಪಟ್ಟಿ Read More »

ಕರ್ನಾಟಕ

ಮಾರ್ ಇವಾನಿಯೋಸ್ ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯದ ಪ್ರಶಿಕ್ಷಣಾರ್ಥಿಗಳಿಂದ ಕುಪ್ಪಳ್ಳಿಯ ಕವಿಶೈಲಕ್ಕೆ ಭೇಟಿ

(ನ್ಯೂಸ್ ಕಡಬ) newskadaba.com, ಕಡಬ, ನ.27.  ಇಲ್ಲಿನ ಮಾರ್ ಇವಾನಿಯೋಸ್ ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯದ ದ್ವಿತೀಯ ವರ್ಷದ ಪ್ರಶಿಕ್ಷಣಾರ್ಥಿಗಳಿಗೆ ಕಲೆ ಮತ್ತು ಸಾಹಿತ್ಯದ ತಿಳುವಳಿಕೆ ಮೂಡಿಸುವ ಸಲುವಾಗಿ ತಿರ್ಥಹಳ್ಳಿ ತಾಲೂಕಿನ ಕುಪ್ಪಳ್ಳಿಯ ಕವಿಶೈಲಕ್ಕೆ ಭೇಟಿ ನೀಡಲಾಯಿತು. ತೃತೀಯ ಸೆಮಿಸ್ಟರ್ ನ ಪ್ರಶಿಕ್ಷಣಾರ್ಥಿಗಳ ಪಠ್ಯಕ್ರಮದ ಅಂಗವಾಗಿ ರಾಷ್ಟ್ರಕವಿ, ಕನ್ನಡದ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕುವೆಂಪುರವರ ಹುಟ್ಟೂರಿನ ಮನೆಯಾದ ಶಿವಮೊಗ್ಗ ಜಿಲ್ಲೆಯ ತಿರ್ಥಹಳ್ಳಿಯ ಕವಿಶೈಲಕ್ಕೆ ಭೇಟಿ ನೀಡಿ ಕುವೆಂಪುರವರ ಬಗೆಗಿನ ಸಮಗ್ರ ಮಾಹಿತಿಯನ್ನು ಸಂಗ್ರಹಿಸಿದರು. ಕಾಲೇಜಿನ ಉಪನ್ಯಾಸಕ ಶ್ರೀ ರಘುನಂದನ

ಮಾರ್ ಇವಾನಿಯೋಸ್ ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯದ ಪ್ರಶಿಕ್ಷಣಾರ್ಥಿಗಳಿಂದ ಕುಪ್ಪಳ್ಳಿಯ ಕವಿಶೈಲಕ್ಕೆ ಭೇಟಿ Read More »

ಕರಾವಳಿ

ದ.ಕ ಜಿಲ್ಲಾ ಗೃಹರಕ್ಷಕರ ಜಿಲ್ಲಾ ಮಟ್ಟದ ಕ್ರೀಡಾಕೂಟ ಉಧ್ಘಾಟನಾ ಸಮಾರಂಭ

 (ನ್ಯೂಸ್ ಕಡಬ) newskadaba.com, ಮಂಗಳೂರು, ನ.27.   ಜಿಲ್ಲಾ ಗೃಹರಕ್ಷಕ ದಳ ದ.ಕ, ಜಿಲ್ಲೆ ಮಂಗಳೂರು ಇವರ ಜಿಲ್ಲಾ ಮಟ್ಟದ ವೃತ್ತಿಪರ ಕ್ರೀಡಾಕೂಟದ 2019 ರ ಉದ್ಘಾಟನಾ ಸಮಾರಂಭ ನವೆಂಬರ್ 26 ರಂದು ಜಿಲ್ಲಾ ಗೃಹರಕ್ಷಕ ದಳದ ಕಛೇರಿ ಆವರಣದ ಮೇರಿಹಿಲ್ ಇಲ್ಲಿ ನಡೆಯಿತು. ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಠ ಡಾ.ಮುರಲೀ ಮೋಹನ್ ಚೂಂತಾರು ಇವರ ಅಧ್ಯಕ್ಷತೆಯಲ್ಲಿ ಉಧ್ಥಾಟನಾ ಸಮಾರಂಭ ಜರುಗಿತು. ಆಟದಲ್ಲಿ ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸಬೇಕು, ಸೋಲೇ ಗೆಲುವಿನ ಸೋಪಾನ ಆಟೋಟಗಳಿಂದ ನಾವೆಲ್ಲ ಬದುಕಿನ ಪಾಠ

ದ.ಕ ಜಿಲ್ಲಾ ಗೃಹರಕ್ಷಕರ ಜಿಲ್ಲಾ ಮಟ್ಟದ ಕ್ರೀಡಾಕೂಟ ಉಧ್ಘಾಟನಾ ಸಮಾರಂಭ Read More »

ಕರಾವಳಿ

 ನೆಲ್ಲಿಕಾರು – ಮಕ್ಕಳ ಹಕ್ಕುಗಳ ಗ್ರಾಮಸಭೆ ಹಾಗೂ ಸಾಮಾಜಿಕ ಲೆಕ್ಕ ಪರಿಶೋಧನಾ ಸಭೆ

(ನ್ಯೂಸ್ ಕಡಬ) newskadaba.com, ಮಂಗಳೂರು, ನ.27.  ನೆಲ್ಲಿಕಾರು ಗ್ರಾಮ ಪಂಚಾಯತ್ ನ 2019-20 ನೇ ಸಾಲಿನ ಮಕ್ಕಳ ಹಕ್ಕುಗಳ ಗ್ರಾಮಸಭೆ ನವೆಂಬರ್ 30ರಂದು ಬೆಳಿಗ್ಗೆ 10 ಗಂಟೆಗೆ ಸರಕಾರಿ ಪ್ರೌಢಶಾಲೆ, ನೆಲ್ಲಿಕಾರಿನಲ್ಲಿ ನಡೆಯಲಿದೆ. ನೆಲ್ಲಿಕಾರು ಗ್ರಾಮ ಪಂಚಾಯತ್ ನ 2019-20 ನೇ ಸಾಲಿನ ದ್ವಿತೀಯ ಹಂತದ ಮಹತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನಾ ಸಭೆ ಡಿಸೆಂಬರ್ 4ರಂದು ಬೆಳಿಗ್ಗೆ 10.30 ಕ್ಕೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಾಂಟ್ರಾಡಿ ಸಭಾ

 ನೆಲ್ಲಿಕಾರು – ಮಕ್ಕಳ ಹಕ್ಕುಗಳ ಗ್ರಾಮಸಭೆ ಹಾಗೂ ಸಾಮಾಜಿಕ ಲೆಕ್ಕ ಪರಿಶೋಧನಾ ಸಭೆ Read More »

ಕರಾವಳಿ

ಅಕ್ರಮ ಮರಳುಗಾರಿಕೆ ಮತ್ತು ಸಾಗಾಟಕ್ಕೆ ಕಡಿವಾಣ

 (ನ್ಯೂಸ್ ಕಡಬ) newskadaba.com, ಮಂಗಳೂರು, ನ.27.  ದ.ಕ ಜಿಲ್ಲೆಯ ವ್ಯಾಪ್ತಿಯಲ್ಲಿ ಅಕ್ರಮ ಮರಳುಗಾರಿಕೆ ಮತ್ತು ಸಾಗಾಟವನ್ನು ಕಟ್ಟುನಿಟ್ಟಾಗಿ ತಡೆಯಲು ನವೆಂಬರ್ 21 ರಂದು ದ.ಕ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಸಭೆಯನ್ನು ನಡೆಸಿದ್ದು, ಜಿಲ್ಲೆಯಲ್ಲಿ ಸಂಪೂರ್ಣವಾಗಿ ಅಕ್ರಮ ಮರಳು ಗಣಿಗಾರಿಕೆ, ಸಾಗಾಟ ಹಾಗೂ ದಾಸ್ತಾನನ್ನು ತಡೆಗಟ್ಟಲು ಸಂಬಂಧಪಟ್ಟ ಎಲ್ಲಾ ಅಧಿಕಾರಿಗಳು ಕಟ್ಟುನಿಟ್ಟಾಗಿ ಕಾರ್ಯನಿರ್ವಹಿಸಲು ಸೂಚಿಸಲಾಗಿದೆ. ಜಿ.ಪಿ.ಎಸ್ ಅಳವಡಿಸಿ ಕಾರ್ಯಾಚರಿಸುತ್ತಿರುವ ವಾಹನಗಳು ಮಾತ್ರ ಮರಳು ಸಾಗಾಟ ಮಾಡಬೇಕು ಮತ್ತು ಜಿಲ್ಲೆಯ ಕೇರಳ ಗಡಿ ಭಾಗದಲ್ಲಿ ಯಾವುದೇ ಅಕ್ರಮ ಗಣಿಗಾರಿಕೆ

ಅಕ್ರಮ ಮರಳುಗಾರಿಕೆ ಮತ್ತು ಸಾಗಾಟಕ್ಕೆ ಕಡಿವಾಣ Read More »

ಕರಾವಳಿ

ಮುಜರಾಯಿ ದೇವಾಲಯಗಳಲ್ಲಿ ಸಾಮೂಹಿಕ ವಿವಾಹ: ಸಚಿವ ಕೋಟ

 (ನ್ಯೂಸ್ ಕಡಬ) newskadaba.com,ಮಂಗಳೂರು, ನ.27.  ಎ ಗ್ರೇಡ್ ಮುಜರಾಯಿ ದೇವಾಲಯಗಳಲ್ಲಿ ಇಲಾಖೆಯಿಂದಲೇ ಸಾಮೂಹಿಕ ವಿವಾಹ ಕಾರ್ಯಕ್ರಮ ಏರ್ಪಡಿಸಲು ಅಗತ್ಯ ಸಿದ್ಧತೆ ಕೈಗೊಳ್ಳಲು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚಿಸಿದ್ದಾರೆ. ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ಪ್ರಮುಖ ದೇವಾಲಯಗಳಲ್ಲಿ ಸಾಮೂಹಿಕ ವಿವಾಹಗಳನ್ನು ನಡೆಸುವ ಸಭೆಯ ಸಂಬಂಧ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವರನಿಗೆ ಪ್ರೋತ್ಸಾಹ ಧನವಾಗಿ ರೂ. 5 ಸಾವಿರ, ವಧುವಿಗೆ ಪ್ರೋತ್ಸಾಹ ಧನವಾಗಿ ರೂ. 10

ಮುಜರಾಯಿ ದೇವಾಲಯಗಳಲ್ಲಿ ಸಾಮೂಹಿಕ ವಿವಾಹ: ಸಚಿವ ಕೋಟ Read More »

ಕರಾವಳಿ

ಗ್ರಾಮೀಣ ರಸ್ತೆಗಳ ತ್ವರಿತ ದುರಸ್ತಿ: ಸಚಿವ ಕೋಟ ಸೂಚನೆ 

 (ನ್ಯೂಸ್ ಕಡಬ) newskadaba.com, ಮಂಗಳೂರು, ನ.27.   ಪ್ರಾಕೃತಿಕ ವಿಕೋಪಗಳಿಂದ ಹಾನಿಗೀಡಾದ ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ರಸ್ತೆಗಳ ದುರಸ್ತಿ ಕಾಮಗಾರಿಯನ್ನು ಕೂಡಲೇ ಕೈಗೆತ್ತಿಕೊಳ್ಳುವಂತೆ ಮೀನುಗಾರಿಕೆ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚಿಸಿದ್ದಾರೆ. ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಈ ಸಂಬಂಧ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಇತ್ತೀಚೆಗೆ ಸುರಿದ ಭಾರೀ ಮಳೆಯಿಂದ ಜಿಲ್ಲೆಯ ಗ್ರಾಮಾಂತರ ಪ್ರದೇಶಗಳ ರಸ್ತೆಗಳು ಹೆಚ್ಚಿನ ಪ್ರಮಾಣದಲ್ಲಿ ಹಾನಿಯಾಗಿವೆ. ವಿಪತ್ತು ಪರಿಹಾರ ನಿಧಿಯಿಂದ ರಸ್ತೆ ದುರಸ್ತಿಗೆ

ಗ್ರಾಮೀಣ ರಸ್ತೆಗಳ ತ್ವರಿತ ದುರಸ್ತಿ: ಸಚಿವ ಕೋಟ ಸೂಚನೆ  Read More »

ಕರಾವಳಿ
Scroll to Top