ಕಣ್ಣೀರು ತರಿಸುತ್ತಿರುವ ಈರುಳ್ಳಿ
(ನ್ಯೂಸ್ ಕಡಬ) newskadaba.com, ಮುಂಬೈ: ನ.26. ದೇಶದಲ್ಲಿ ಈರುಳ್ಳಿಯ ಉತ್ಪಾದನಾ ಪ್ರಮಾಣದ ಕುಸಿತದಿಂದಾಗಿ ಈರುಳ್ಳಿ ಬೆಲೆ ತೀವ್ರ ಹೆಚ್ಚಳವಾಗಿದ್ದು, ಪೂರೈಕೆ ಪ್ರಮಾಣದಲ್ಲಿ ಭಾರೀ ಇಳಿಕೆಯಾಗಿದೆ. ಇದರಿಂದಾಗಿ ಈರುಳ್ಳಿ ಬೆಲೆಯನ್ನು ನಿಯಂತ್ರಿಸುವ ಹಿನ್ನೆಲೆಯಲ್ಲಿ ದೇಶದ ಜನತೆಗೆ ಅಗತ್ಯ ಪ್ರಮಾಣದ ಈರುಳ್ಳಿ ಪೂರೈಕೆ ಮಾಡಲು ಕೇಂದ್ರ ಸರ್ಕಾರ ಇದರ ರಫ್ತಿನ ಮೇಲೆ ನಿಷೇಧ ವಿಧಿಸಿದ್ದು, ಇದು ಈ ವರ್ಷದ ಡಿಸೆಂಬರ್ ವರೆಗೂ ಮುಂದುವರಿಯುವ ಸಾಧ್ಯತೆ ಇದೆ. ಈರುಳ್ಳಿ ಉತ್ಪಾದನೆಯಲ್ಲಿ ಚೇತರಿಕೆ ಕಂಡುಬರದೆ ಹೋದರೆ, ರಫ್ತು ನಿಷೇಧ ಮುಂದುವರಿಯಬಹುದು. ಸಸ್ಯಹಾರ ಮತ್ತು […]
ಕಣ್ಣೀರು ತರಿಸುತ್ತಿರುವ ಈರುಳ್ಳಿ Read More »
ರಾಷ್ಟ್ರೀಯ ನ್ಯೂಸ್


