ನ. 29 ರಂದು ವಿಕಲಚೇತನರಿಗೆ ಕ್ರೀಡಾಕೂಟ
(ನ್ಯೂಸ್ ಕಡಬ) newskadaba.com ಮಂಗಳೂರು, ನ.26. ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಮಂಗಳೂರು ಉತ್ತರ ವಲಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ದ.ಕ ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರ (ಡಿ.ಡಿ.ಆರ್.ಸಿ), ಲಯನ್ಸ್ ಲಿಂಬ್ ಸೆಂಟರ್, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ವಿಕಲಚೇತನರ ಸಂಘ, ರೋಟರ್ಯಾಕ್ಟ್ ಕ್ಲಬ್ ಮಂಗಳೂರು ಸಿಟಿ, ಗ್ರಾಮೀಣ & ತಾಲ್ಲೂಕು ಪುನರ್ವಸತಿ ಕಾರ್ಯಕರ್ತರು ಮಂಗಳೂರು ಇವರ ಸಹಯೋಗದೊಂದಿಗೆ […]
ನ. 29 ರಂದು ವಿಕಲಚೇತನರಿಗೆ ಕ್ರೀಡಾಕೂಟ Read More »
ಕರಾವಳಿ




