ಪರಿಶಿಷ್ಟ ಜಾತಿಯ ಪತ್ರಿಕೋದ್ಯಮ ವಿದ್ಯಾರ್ಥಿಗಳಿಂದ ಅಪ್ರೆಂಟಿಸ್ಶಿಪ್ ತರಬೇತಿಗೆ ಅರ್ಜಿ ಆಹ್ವಾನ
(ನ್ಯೂಸ್ ಕಡಬ) newskadaba.com, ಮಂಗಳೂರು ನ. 23. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ದ.ಕ ಜಿಲ್ಲೆ, ಮಂಗಳೂರು ವತಿಯಿಂದ 2019-20ನೇ ಸಾಲಿನ ವಿಶೇಷ ಘಟಕ ಯೋಜನೆಯಡಿ ಜಿಲ್ಲಾ ಕಚೇರಿಯಲ್ಲಿ ಕ್ಷೇತ್ರ ಪ್ರಚಾರ ಕಾರ್ಯಕ್ರಮ ಹಾಗೂ ಮಾಧ್ಯಮ ಚಟುವಟಿಕೆಗಳ ನಿರ್ವಹಣೆ ಕುರಿತು ತರಬೇತಿ ನೀಡಲು ಪತ್ರಿಕೋದ್ಯಮದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆದಿರುವ ಪರಿಶಿಷ್ಟ ಜಾತಿ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 10 ತಿಂಗಳ ತರಬೇತಿ ಇದಾಗಿದ್ದು, ಆಯ್ಕೆಯಾದ ಇಬ್ಬರು ಅಭ್ಯರ್ಥಿಗಳಿಗೆ ಮಾಸಿಕವಾಗಿ 15,000/- ರೂ.ಗಳ ಶಿಷ್ಯವೇತನ ನೀಡಲಾಗುವುದು. […]
ಪರಿಶಿಷ್ಟ ಜಾತಿಯ ಪತ್ರಿಕೋದ್ಯಮ ವಿದ್ಯಾರ್ಥಿಗಳಿಂದ ಅಪ್ರೆಂಟಿಸ್ಶಿಪ್ ತರಬೇತಿಗೆ ಅರ್ಜಿ ಆಹ್ವಾನ Read More »
ಕರಾವಳಿ




