ನೂತನ “ಕಡಬ ತಾಲೂಕು ಪಂಚಾಯತ್” ರಚನೆ ✍?ವಿಜಯ ಕುಮಾರ್ ಕಡಬ
✍?ವಿಜಯ ಕುಮಾರ್ ಕಡಬ (ನ್ಯೂಸ್ ಕಡಬ) newskadaba.com ಕಡಬ, ನ.13 ನೂತನ ಕಡಬ ತಾಲೂಕು ಉದ್ಘಾಟನೆಯಾಗಿ ಅನುಷ್ಠಾನ ಪ್ರಕ್ರಿಯೆಗಳು ಪ್ರಾರಂಭವಾಗುತ್ತಿದ್ದಂತೆ ಅದರಲ್ಲಿ ಕಡಬ ಗ್ರಾ.ಪಂ. ಪಟ್ಟಣ ಪಂಚಾಯತ್ ಆಗಿ ಮೇಲ್ದರ್ಜೆಗೇರಲು ಸಚಿವ ಸಂಪುಟದಲ್ಲಿ ತೀರ್ಮಾನಿಸಿದ ಬಳಿಕ ಇದೀಗ ಕಡಬ ತಾಲೂಕು ಪಂಚಾಯತ್ ಅಸ್ತಿತ್ವಕ್ಕೆ ಸರಕಾರದಿಂದ ಅಧಿಕೃತ ಆದೇಶ ನೀಡಿದೆ. ದಿನಾಂಕ: 14-10-2019ರಿಂದ ಜಾರಿಗೆ ಬರುವಂತೆ ಗ್ರಾಮೀಣಾಭಿವೃದ್ದಿ ಪಂಚಾಯತ್ ರಾಜ್ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಕೆ.ಎಸ್. ಮಹಾಲಕ್ಷ್ಮೀ ಅವರು ಕರ್ನಾಟಕ ರಾಜ್ಯ ಪತ್ರದಲ್ಲಿ ಆದೇಶ ಹೊರಡಿಸಿದ್ದಾರೆ. 13 […]
ನೂತನ “ಕಡಬ ತಾಲೂಕು ಪಂಚಾಯತ್” ರಚನೆ ✍?ವಿಜಯ ಕುಮಾರ್ ಕಡಬ Read More »
ಕರಾವಳಿ




