ನೆಲ್ಯಾಡಿ : ಪ್ರೌಢಶಾಲಾ ಮಟ್ಟದ ಕ್ರಿಕೆಟ್ ಪಂದ್ಯಾಟ ➤ಟೆಕ್ನೋ ಕಪ್-2019
(ನ್ಯೂಸ್ ಕಡಬ) newskadaba.com ನೆಲ್ಯಾಡಿ, ನ.7 ನೆಲ್ಯಾಡಿ ಬೆಥನಿ ಕ್ರೀಡಾಂಗಣದಲ್ಲಿ ಪ್ರೌಢ ಶಾಲಾ ಮಟ್ಟದ ಕ್ರಿಕೆಟ್ ಪಂದ್ಯಾಟವನ್ನು ಬೆಥನಿ ಐಟಿಐ ಮತ್ತು ಜ್ಞಾನೋದಯ ಬೆಥನಿ ಪಿಯು ಕಾಲೇಜು ಇವುಗಳ ಜಂಟಿ ಆಶ್ರಯದಲ್ಲಿ ನ. 7 ರಂದು ನಡೆಸಲು ನಿರ್ಧರಿಸಲಾಗಿದೆ. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪುತ್ತೂರು ತಾಲೂಕು ಶಾರೀರಿಕ ಶಿಕ್ಷಣಾಧಿಕಾರಿಗಳಾದ ಸುಂದರ ಗೌಡ, ನೆಲ್ಯಾಡಿ ಗ್ರಾ.ಪಂ. ಅಧ್ಯಕ್ಷರಾದ ಗಂಗಾಧರ ಶೆಟ್ಟಿ ಹೊಸಮನೆ, ಪುತ್ತೂರು ತಾಲೂಕು ಯುವ ಸಬಲೀಕರಣ ಹಾಗೂ ಉಪ ಕ್ರೀಡಾಧಿಕಾರಿಗಳಾದ ಮಾಮಚ್ಚನ್ ಎಂ., ಬೆಥನಿ ಸಂಸ್ಥೆಗಳು ನೆಲ್ಯಾಡಿಯ […]
ನೆಲ್ಯಾಡಿ : ಪ್ರೌಢಶಾಲಾ ಮಟ್ಟದ ಕ್ರಿಕೆಟ್ ಪಂದ್ಯಾಟ ➤ಟೆಕ್ನೋ ಕಪ್-2019 Read More »
ಕರಾವಳಿ





