Swathi

ಬೆಳ್ತಂಗಡಿಯ ಕಿಂಡಿ ಅಣೆಕಟ್ಟುಗಳ ಮರುನಿರ್ಮಾಣಕ್ಕೆ 30 ಕೋ.ರೂ. ಬಿಡುಗಡೆ ➤ಸಣ್ಣ ನೀರಾವರಿ ಇಲಾಖಾ ಸಚಿವ ಜೆ.ಸಿ ಮಾಧುಸ್ವಾಮಿ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಅ.26. ಪ್ರವಾಹದಿಂದ ಹಾನಿಯಾಗಿರುವ ಕಿಂಡಿ ಅಣೆಕಟ್ಟುಗಳ ಮರು ನಿರ್ಮಾಣಕ್ಕೆ ಸಣ್ಣ ನೀರಾವರಿ ಇಲಾಖೆಯಿಂದ 30 ಕೋ.ರೂ.ಗಳನ್ನು ಬಿಡುಗಡೆಗೊಳಿಸಲಾಗುವುದು ಎಂದು ಹಾಗೂ ಸಣ್ಣ ನೀರಾವರಿ ಇಲಾಖಾ ಸಚಿವ ಜೆ.ಸಿ. ಮಾಧುಸ್ವಾಮಿ ತಿಳಿಸಿದ್ದಾರೆ. ಶನಿವಾರದಂದು ಬೆಳ್ತಂಗಡಿ ತಾಲೂಕಿನ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ಅವರು, ಪ್ರವಾಹದಿಂದ ಹಾನಿಯಾಗಿರುವ ಪ್ರದೇಶದಲ್ಲಿ ನದಿಗಳಿಗೆ ತಡೆಗೋಡೆ ನಿರ್ಮಾಣಕ್ಕೆ ಬೇಡಿಕೆ ಬರುತ್ತಿದ್ದು, ಈ ಬಗ್ಗೆ ತಜ್ಞರು ಅಧ್ಯಯನ ನಡೆಸಿ ಅವರ ವರದಿಯ ಆಧಾರದಲ್ಲಿ ತಡೆಗೋಡೆಗೆ ಅನುದಾನ ನೀಡುವ ಕಾರ್ಯ […]

ಬೆಳ್ತಂಗಡಿಯ ಕಿಂಡಿ ಅಣೆಕಟ್ಟುಗಳ ಮರುನಿರ್ಮಾಣಕ್ಕೆ 30 ಕೋ.ರೂ. ಬಿಡುಗಡೆ ➤ಸಣ್ಣ ನೀರಾವರಿ ಇಲಾಖಾ ಸಚಿವ ಜೆ.ಸಿ ಮಾಧುಸ್ವಾಮಿ Read More »

ಕರಾವಳಿ

ಬಸ್ ಮತ್ತು ಕಾರ್ ನಡುವೆ ಡಿಕ್ಕಿ

(ನ್ಯೂಸ್ ಕಡಬ) newskadaba.com ಸುಳ್ಯ , ಅ.26. ಕಾರು ಹಾಗೂ ಬಸ್ ನಡುವೆ ಡಿಕ್ಕಿ ಸಂಭವಿಸಿದುದರ ಪರಿಣಾಮ ಕಾರಿನಲ್ಲಿರುವವರಿಗೆ ಗಾಯಗೊಂಡ ಘಟನೆ ಸುಳ್ಯ ತಾಲೂಕಿನ ಜಾಲ್ಸೂರು ಗ್ರಾಮದಲ್ಲಿ ಸಂಭವಿಸಿದೆ. ಕೊಡಗು ಜಿಲ್ಲೆಯ ಚಂದ್ರಪ್ರಸಾದ್ ಜೆ ಎಸ್ ಎಂಬವರು ತನ್ನ ಸ್ನೇಹಿತ ವಿಷ್ಣುಮೂರ್ತಿ ರಾವ್ ರೊಂದಿಗೆ ಕಾರಿನಲ್ಲಿ ಚಲಿಸುತ್ತಿದ್ದಾಗ ಸುಳ್ಯ  ತಾಲೂಕಿನ ಜಾಲ್ಸೂರು  ಎಂಬಲ್ಲಿ ಬಸ್ಸಿನ ಚಾಲಕ ಅಜಾಗರೂಕತೆ ಮತ್ತು ನಿರ್ಲಕ್ಷತನದಿಂದ ಚಲಾಯಿಸಿ ಆಟೋ ರಿಕ್ಷಾವನ್ನು ಓವರ್ ಟೇಕ್ ಮಾಡಿ ಕಾರಿಗೆ ಡಿಕ್ಕಿ ಹೊಡೆದುದರಿಂದ ಕಾರು ಜಖಂಗೊಂಡು ಕಾರಿನಲ್ಲಿದ್ದವರು

ಬಸ್ ಮತ್ತು ಕಾರ್ ನಡುವೆ ಡಿಕ್ಕಿ Read More »

ಕರಾವಳಿ

ಕಾಲು ಜಾರಿ ಹಳ್ಳಕ್ಕೆ ಬಿದ್ದು ಮೃತಪಟ್ಟ ಬಾಲಕ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ , ಅ.26. ರವಿಯವರ ಹಿರಿಯ ಮಗ ಅಭಿಷೇಕ್ (12 ವರ್ಷ) ತನ್ನ ತಮ್ಮ ದೀಕ್ಷಿತ್ ನ  ಜೊತೆ ನಿನ್ನೆ ಬೆಳಗ್ಗೆ ಮನೆಯಿಂದ ಆಟ ಆಡಲೆಂದು ಹೋಗಿ, ಹಳ್ಳದ ನೀರಿಗೆ ಬಿದ್ದು ಮೃತಪಟ್ಟಿರುವ ಘಟನೆ  ಹೊಸಂಗಡಿ ಗ್ರಾಮ, ಬೆಳ್ತಂಗಡಿ ತಾಲೂಕಿನಲ್ಲಿ ನಡೆದಿದೆ. ಕೂಲಿಕೆಲಸಗಾರನಾದ ರವಿಯು ಮಗ ಅಭಿಷೇಕ್ ಸಂಜೆಯಾದರೂ ಮನೆಗೆ ಬಾರದದ್ದನ್ನು ಗಮನಿಸಿ, ನೆರೆಯವರ ಸಹಾಯದಿಂದ ಹುಡುಕಾಡಿದಾಗ  ಮನೆಯ ಹತ್ತಿರದ ಪೇರಿಬೊಟ್ಟು ಎಂಬಲ್ಲಿ ಮಳೆ ನೀರು ನಿಂತಿದ್ದ ಹಳ್ಳದ ನೀರಿನ ಬದಿಯಲ್ಲಿ ಅಭಿಷೇಕ್

ಕಾಲು ಜಾರಿ ಹಳ್ಳಕ್ಕೆ ಬಿದ್ದು ಮೃತಪಟ್ಟ ಬಾಲಕ Read More »

ಕರಾವಳಿ

ವಿಜಯ್ ಹಜಾರೆ ಟ್ರೋಫಿ ಪಂದ್ಯದಲ್ಲಿ ಕರ್ನಾಟಕಕ್ಕೆ ಚಾಂಪಿಯನ್ ಶಿಪ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.26. ಶುಕ್ರವಾರದಂದು ನಡೆದ ವಿಜಯ್ ಹಜಾರೆ ಫೈನಲ್ ಪಂದ್ಯದಲ್ಲಿ ಕರ್ನಾಟಕ ತಂಡವು ತಮಿಳುನಾಡಿನ ವಿರುದ್ದ ಚಾಂಪಿಯನ್ ಶಿಪ್ ಪಡೆದಿದೆ. ಮೊದಲು ಬ್ಯಾಟಿಂಗ್ ಮಾಡಿದ ತಮಿಳುನಾಡು 49.5 ಓವರ್ ಗಳಲ್ಲಿ 252 ರನ್ ಗೆ ಆಲ್ ಔಟ್ ಆಯಿತು. ಮಿಥುನ್ ಹ್ಯಾಟ್ರಿಕ್ ಸಹಿತ ಮೂರು ವಿಕೆಟ್ ಪಡೆದರು.   ಕರ್ನಾಟಕ ಒಂದು ವಿಕೆಟ್ ನಷ್ಟಕ್ಕೆ 146 ರನ್ ಗಳಿಸಿದ್ದ ವೇಳೆ ಮಳೆ ಅಡ್ಡಿಯಾಯಿತು. ಮಳೆ ನಿಲ್ಲದ ಕಾರಣ ವಿಜೆಡಿ ನಿಯಮದ ಪ್ರಕಾರ ಕರ್ನಾಟಕ

ವಿಜಯ್ ಹಜಾರೆ ಟ್ರೋಫಿ ಪಂದ್ಯದಲ್ಲಿ ಕರ್ನಾಟಕಕ್ಕೆ ಚಾಂಪಿಯನ್ ಶಿಪ್ Read More »

ಕ್ರೀಡಾ ನ್ಯೂಸ್

ಇಂದು ವಿಜಯ್ ಹಜಾರೆ ಫೈನಲ್ ಟ್ರೋಫಿ ➤ಕರ್ನಾಟಕ ಮತ್ತು ತಮಿಳುನಾಡಿನ ನಡುವೆ ಸೆಣಸಾಟ

(ನ್ಯೂಸ್ ಕಡಬ) newskadaba.com ಬೆಂಗಳೂರು , ಅ.25. ದಕ್ಷಿಣ ಭಾರತದ ಬಲಿಷ್ಠ ಕ್ರಿಕೆಟ್ ತಂಡಗಳಾದ ಕರ್ನಾಟಕ ಹಾಗೂ ತಮಿಳುನಾಡು ದೇಶೀಯ ಏಕದಿನ ಟೂರ್ನಿ ವಿಜಯ್ ಹಜಾರೆ ಟ್ರೋಫಿಯ ಫೈನಲ್ ಪಂದ್ಯದಲ್ಲಿ ಇಂದು ಎದುರಾಗಲಿವೆ. . ಎರಡೂ ತಂಡಗಳಲ್ಲೂ ಸ್ಟಾರ್ ಆಟಗಾರರಿರುವುದರಿಂದ ಚಿನ್ನಸ್ವಾಮಿ ಅಂಗಳದಲ್ಲಿ ನಡೆಯಲಿರುವ ‘ಸೌತ್ ಇಂಡಿಯನ್ ಡರ್ಬಿ’ ಕುತೂಹಲ ಮೂಡಿಸಿದೆ. . ಮೇಲ್ನೋಟಕ್ಕೆ ಎರಡೂ ತಂಡಗಳು ಸಮತೋಲನದಿಂದ ಕೂಡಿವೆ. ಜತೆಗೆ ಸ್ಟಾರ್ ಆಟಗಾರರೇ ಹೆಚ್ಚಿನ ಸಂಖ್ಯೆಯಲ್ಲಿರುವುದರಿಂದ ಅಭಿಮಾನಿಗಳ ಕುತೂಹಲ ಇಮ್ಮಡಿಯಾಗಿದೆ. ಸಂಘಟಿತ ಹೋರಾಟವೇ ರಾಜ್ಯದ ಬಲ,

ಇಂದು ವಿಜಯ್ ಹಜಾರೆ ಫೈನಲ್ ಟ್ರೋಫಿ ➤ಕರ್ನಾಟಕ ಮತ್ತು ತಮಿಳುನಾಡಿನ ನಡುವೆ ಸೆಣಸಾಟ Read More »

ಕ್ರೀಡಾ ನ್ಯೂಸ್

ಪ್ರಮುಖ ಹುದ್ದೆಗಳೆಲ್ಲ ಖಾಲಿಯಿದೆ ಕುಕ್ಕೆ ದೇಗುಲದಲ್ಲಿ

(ನ್ಯೂಸ್ ಕಡಬ) newskadaba.com  ಸುಬ್ರಹ್ಮಣ್ಯ, ಅ.25. ಪ್ರವಾಸಿಗರ ಮೊದಲ ಆದ್ಯತೆ ದೇಗುಲವಾದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಪ್ರಮುಖ ಹುದ್ದೆಗಳು ಖಾಲಿ ಇವೆ. ಪ್ರವಾಸಿಗರಿಗೆ ಸೂಕ್ತ ಸೌಲಭ್ಯಗಳನ್ನು ಒದಗಿಸಲು ಅಧಿಕಾರಿಗಳು ಹಾಗೂ ಸಿಬಂದಿ ವರ್ಗದವರು ಅಗತ್ಯವಾಗಿದ್ದಾರೆ. ಆದಾಯದಲ್ಲಿ   ಮೊದಲ ದೇಗುಲ ಎನಿಸಿರುವ ಸುಬ್ರಹ್ಮಣ್ಯದಲ್ಲಂತೂ ಮುಖ್ಯಕಾರ್ಯ ನಿರ್ವಹಣಾಧಿಕಾರಿ, ಆಡಳಿತಾಧಿ ಕಾರಿ ಇಲ್ಲ; ಆಡಳಿತ ಸಮಿತಿಯೂ ಇಲ್ಲ. ಪ್ರಧಾನ ಅರ್ಚಕ ಹುದ್ದೆಯೂ ಪ್ರಭಾರ ನೆಲೆಯಲ್ಲಿದೆ. ಕೆಲವೆಡೆ 3 ರಿಂದ 5 ದೇಗುಲಗಳಿಗೆ ಒಬ್ಬರೇ ಅಧಿಕಾರಿಯಿದ್ದು, ಎರಡೆರಡು ಕಡೆ ಸಮರ್ಪಕವಾಗಿ ಕೆಲಸ

ಪ್ರಮುಖ ಹುದ್ದೆಗಳೆಲ್ಲ ಖಾಲಿಯಿದೆ ಕುಕ್ಕೆ ದೇಗುಲದಲ್ಲಿ Read More »

ಕರಾವಳಿ

ನ. 1ರಂದು ಸುಬ್ರಹ್ಮಣ್ಯದಲ್ಲಿ ನಡೆಯಲಿದೆ ಮಕ್ಕಳ ಸಾಹಿತ್ಯ ಸಮ್ಮೇಳನ ➤ ಅಧ್ಯಕ್ಷೆಯಾಗಿ ಗಾನಶ್ರೀ ಆಯ್ಕೆ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ.ಅ.25  ಮಕ್ಕಳ ಸಾಹಿತ್ಯ ಸಮ್ಮೇಳನ ಅಧ್ಯಕ್ಷೆಯಾಗಿ ಗಾನಶ್ರೀ ಆಯ್ಕೆ ಕಡಬ: ಸುವಿಚಾರ ಸಾಹಿತ್ಯ ವೇದಿಕೆ ಹಾಗೂ ಕನ್ನಡ ಸಾಹಿತ್ಯ ಪರಿಷತ್ ಆಶ್ರಯದಲ್ಲಿ ಸುಬ್ರಹ್ಮಣ್ಯದ ಮಕ್ಕಳ ಸಾಹಿತ್ಯ ಸಮ್ಮೇಳನ ಅಧ್ಯಕ್ಷೆಯಾಗಿ ಗಾನಶ್ರೀ ಆಯ್ಕೆಯಾಗಿದ್ದಾರೆ. ನ.1ರಂದು ನಡೆಯಲಿರುವ ಮಕ್ಕಳ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆಗೆ ಅರಂತೋಡು ಎನ್ನೆಂಸಿ ಪಿಯು ಕಾಲೇಜು ವಿದ್ಯಾರ್ಥಿನಿ ಗಾನಶ್ರೀ ಆಯ್ಕೆಯಾಗಿದ್ದಾರೆ. ಅವರು ಕಡಬ ಪೋಲೀಸ್ ಠಾಣಾ ಹೆಡ್‍ಕಾನ್ ಸ್ಟ್ರಬಲ್ ಚಿನ್ನಪ್ಪ ಕರ್ಲಪ್ಪಾಡಿ ಹಾಗೂ ಕಲಾ ದಂಪತಿ ಪುತ್ರಿ.

ನ. 1ರಂದು ಸುಬ್ರಹ್ಮಣ್ಯದಲ್ಲಿ ನಡೆಯಲಿದೆ ಮಕ್ಕಳ ಸಾಹಿತ್ಯ ಸಮ್ಮೇಳನ ➤ ಅಧ್ಯಕ್ಷೆಯಾಗಿ ಗಾನಶ್ರೀ ಆಯ್ಕೆ Read More »

ಕರಾವಳಿ

ಬೆಳ್ತಂಗಡಿಯಲ್ಲಿ ಕಾರು ಮತ್ತು ಬೈಕ್ ಡಿಕ್ಕಿ ➤ ಬೈಕ್ ಸವಾರನಿಗೆ ಗಾಯ

(ನ್ಯೂಸ್ ಕಡಬ) ಟಿeತಿsಞಚಿಜಚಿbಚಿ.ಛಿom. ಬೆಳ್ತಂಗಡಿ ಅ.25. ಬೈಕ್ ಮತ್ತು ಕಾರ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರನಿಗೆ ಗಾಯಗೊಂಡ ಘಟನೆ ಬೆಳ್ತಂಗಡಿಯಲ್ಲಿ ಸಂಭವಿಸಿದೆ. ಗಾಯಾಳು ಸವಾರನನ್ನು ಬೆಳ್ತಂಗಡಿ ನಿವಾಸಿ ರಾಘವೇಂದ್ರ (30) ಎಂದು ಗುರುತಿಸಲಾಗಿದೆ. ರಾಘವೇಂದ್ರ ಅವರು ಮಂಗಳವಾರದಂದು ತನ್ನ ದ್ವಿಚಕ್ರ ವಾಹನದಲ್ಲಿ  ಬೆಳ್ತಂಗಡಿ ತಾಲೂಕು ಕಳೆಂಜ ಗ್ರಾಮದ ಎಣ್ಣೆಗದ್ದೆ ಎಂಬಲ್ಲಿಗೆ ತಲುಪುತ್ತಿದ್ದಂತೆ, ಅರಸಿನಮಕ್ಕಿ ಕಡೆಯಿಂದ ಕಳೆಂಜ ಕಡೆಗೆ ಬರುತ್ತಿದ್ದ ಕಾರು ರಾಘವೇಂದ್ರನವರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಅವರು ಬುಲ್ಲೆಟ್ ಸಮೇತ ರಸ್ತೆಗೆ ಬಿದ್ದು

ಬೆಳ್ತಂಗಡಿಯಲ್ಲಿ ಕಾರು ಮತ್ತು ಬೈಕ್ ಡಿಕ್ಕಿ ➤ ಬೈಕ್ ಸವಾರನಿಗೆ ಗಾಯ Read More »

ಕರಾವಳಿ

ಪ್ರತಿಭಾ ಕಾರಂಜಿ ➤ ಜ್ಞಾನೋದಯ ಬೆಥನಿ ವಿದ್ಯಾರ್ಥಿನಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಅ.24. ಸಾರ್ವಜನಿಕ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿ ಕಛೇರಿ ಪುತ್ತೂರು ಸರಕಾರಿ ಪದವಿ ಪೂರ್ವ ಕಾಲೇಜು ಉಪ್ಪಿನಂಗಡಿ ಇದರ ಸಂಯುಕ್ತ ಆಶ್ರಯದಲ್ಲಿ ನಡೆದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಜ್ಞಾನೋದಯ ಬೆಥನಿ ಪಿ ಯು ಕಾಲೇಜಿನ 10ನೇ ತರಗತಿ ವಿದ್ಯಾರ್ಥಿನಿ ಕು. ರಕ್ಷಾರವರು ಜಾನಪದ ಗೀತೆಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕೆ ಆಯ್ಕೆಯಾಗಿದ್ದಾರೆ. ಇವರು ರಮೇಶ್ ಶೆಟ್ಟಿ ಹಾಗೂ ಸುನೀತಾ ದಂಪತಿಗಳ ಪುತ್ರಿ. ಇವರಿಗೆ ಸಂಸ್ಥೆಯ ಪ್ರಾಂಶುಪಾಲರಾದ ರೆ|ಫಾ| ಮ್ಯಾಥ್ಯು

ಪ್ರತಿಭಾ ಕಾರಂಜಿ ➤ ಜ್ಞಾನೋದಯ ಬೆಥನಿ ವಿದ್ಯಾರ್ಥಿನಿ ಜಿಲ್ಲಾ ಮಟ್ಟಕ್ಕೆ ಆಯ್ಕೆ Read More »

ಕರಾವಳಿ

ಪ್ರಾಥಮಿಕ ಶಾಲಾ ವಿಭಾಗದ ತಾಲೂಕು ಮಟ್ಟದ ಕ್ರೀಡಾ ಕೂಟ ಜ್ಞಾನೋದಯ ಬೆಥನಿಗೆ ಅವಳಿ ಸಮಗ್ರ  ಪ್ರಶಸ್ತಿ

  (ನ್ಯೂಸ್ ಕಡಬ) newskadaba.com ನೆಲ್ಯಾಡಿ ಅ.24. ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ  , ವಿವೇಕಾನಂದ ಕಾಲೇಜು ತೆಂಕಿಲ  ಪುತ್ತೂರು ಇಲ್ಲಿ ಗುರುವಾರ ಮತ್ತು ಶುಕ್ರವಾರ ನಡೆದ  ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಜ್ಞಾನೋದಯ ಬೆಥನಿ ಪಿ ಯು ಕಾಲೇಜಿನ ವಿದ್ಯಾರ್ಥೀಗಳಿಗೆ ಪ್ರಾಥಮಿಕ ಶಾಲಾ ಬಾಲಕರ ವಿಭಾಗ ಮತ್ತು 8ನೇ ತರಗತಿ ಬಾಲಕರ ವಿಭಾಗದಲ್ಲಿ ಅವಳಿ ಸಮಗ್ರ  ಪ್ರಶಸಿಯನ್ನು  ಪಡೆದುಕೊಂಡಿದೆ. ಪ್ರಾಥಮಿಕ ಬಾಲಕರ ವಿಭಾಗದಲ್ಲಿ  7ನೇ ತರಗತಿ ವಿದ್ಯಾರ್ಥಿ ಸಚಿನ್ ಸಂತೋಷ್ 100ಮೀಟರ್, 200ಮೀಟರ್, ಓಟದಲ್ಲಿ ಪ್ರಥಮ ಸ್ಥಾನ

ಪ್ರಾಥಮಿಕ ಶಾಲಾ ವಿಭಾಗದ ತಾಲೂಕು ಮಟ್ಟದ ಕ್ರೀಡಾ ಕೂಟ ಜ್ಞಾನೋದಯ ಬೆಥನಿಗೆ ಅವಳಿ ಸಮಗ್ರ  ಪ್ರಶಸ್ತಿ Read More »

ಕರಾವಳಿ
Scroll to Top