ಬೆಳಕಿನ ಹಬ್ಬ ದೀಪಾವಳಿ ತರದಿರಲಿ ನಿಮ್ಮ ಬಾಳಿಗೆ ಅಂಧಕಾರ
(ನ್ಯೂಸ್ ಕಡಬ) newskadaba.com ಅ.24. ಕಾಲಚಕ್ರ ವೇಗವಾಗಿ ಚಲಿಸುತ್ತಿದೆ. ಮೊನ್ನೆ ಮೊನ್ನೆಯಷ್ಟೇ ಮುಗಿದ ದೀಪಾವಳಿ ಪುನಃ ಬಂದೇ ಬಿಟ್ಟಿತು. ದೀಪಾವಳಿ ಎಂದಾಕ್ಷಣ ನಮಗೆ ನೆನಪಾಗುವುದು ಸಾಲು ಸಾಲು ದೀಪಗಳು, ಸಿಡಿಮದ್ದುಗಳು, ರಾಕೆಟ್‍ಗಳು ಬಾಣ ಬಿರುಸುಗಳು. ಎಲ್ಲೆಲ್ಲೂ ಸಂಭ್ರಮದ ಸಡಗರದ ವಾತಾವರಣ. ಮನೆಮಂದಿಯೆಲ್ಲಾ ಒಟ್ಟಿಗೆ ಕುಳಿತು ಹೊಸ ಬಟ್ಟೆ ತೊಟ್ಟು ಸಂಭ್ರಮಿಸುವ ಪರ್ವಕಾಲ. ಜಾತಿ, ಮತ, ಧರ್ಮಗಳ ಬೇಧವಿಲ್ಲದೆ ಚಿಕ್ಕ ಮಕ್ಕಳಿಂದ ಹಿಡಿದು ಎಂಬತ್ತರ ಆಸುಪಾಸಿನ ಮುದುಕರಿಗೂ ಎಲ್ಲಿಲ್ಲದ ಸಂಭ್ರಮ. ಮಕ್ಕಳಿಗೆ ಸುರು ಸುರುಕಡ್ಡಿ ಮತ್ತು ಹೂಕುಂಡದ ಬೆಳಕಿನ […]
ಬೆಳಕಿನ ಹಬ್ಬ ದೀಪಾವಳಿ ತರದಿರಲಿ ನಿಮ್ಮ ಬಾಳಿಗೆ ಅಂಧಕಾರ Read More »
ವಿಶೇಷ ಲೇಖನಗಳು








