ವ್ಯಕ್ತಿ ಕಾಣೆಯಾಗಿದ್ದಾರೆ
(ನ್ಯೂಸ್ ಕಡಬ) newskadaba.com ಮಂಗಳೂರು,ಅಕ್ಟೋಬರ್.11.ಯುವಕ ನಾಪತ್ತೆಯಾಗಿರುವ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉಮ್ಮರ್ ಫಾರೂಕ್ (24) ಎಂಬ ಯುವಕ ಮಂಗಳೂರು ತಾಲೂಕು, ಹರೇಕಳ ಗ್ರಾಮದಲ್ಲಿರುವ ಮನೆಯಿಂದ ಕಾಣೆಯಾಗಿದ್ದಾರೆ. ಕಾಣೆಯಾದ ವ್ಯಕ್ತಿಯ ಎತ್ತರ 5 ಅಡಿ 6 ಇಂಚು, ಕೋಲು ಮುಖ, ಸಪೂರ ಶರೀರ, ಎಣ್ಣೆಗಪ್ಪು ಮೈಬಣ್ಣ, ಕುರುಚಲು ಗಡ್ಡ, ಧರಿಸಿದ ಬಟ್ಟೆ ಬಿಳಿ ಬಣ್ಣದ ತುಂಬು ತೋಳಿನ ಅಂಗಿ, ಖಾಕಿ ಬಣ್ಣದ ಕಾಟನ್ ಪ್ಯಾಂಟ್, ಮಾತಾನಾಡುವ ಭಾಷೆ- ತುಳು, ಕನ್ನಡ, ಬ್ಯಾರಿ. ಕಾಣೆಯಾದ ಯುವಕನ […]
ವ್ಯಕ್ತಿ ಕಾಣೆಯಾಗಿದ್ದಾರೆ Read More »
ಕರಾವಳಿ


