ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ವನ್ಯಜೀವಿ ಸಪ್ತಾಹ 2019 ಆಚರಣೆ
(ನ್ಯೂಸ್ ಕಡಬ) newskadaba.com ಮಂಗಳೂರು,ಅಕ್ಟೋಬರ್.10.ಪಿಲಿಕುಳ ಜೈವಿಕ ಉದ್ಯಾನದಲ್ಲಿ ವನ್ಯಜೀವಿ ಸಪ್ತಾಹವನ್ನು ಆಚರಿಸಲಾಯಿತು. ಹಿರಿಯ, ಕಿರಿಯ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ವನ್ಯಜೀವಿಗಳ ಬಗ್ಗೆ ಚಿತ್ರಕಲಾ ಮತ್ತು ಛದ್ಮವೇಶ ಸ್ಪರ್ಧೆಯನ್ನು ಏರ್ಪಡಿಸಲಾಯಿತು. ಕಾರ್ಕಳ ವನ್ಯಜೀವಿ ವಿಭಾಗದ ಉಪಅರಣ್ಯ ಸಂರಕ್ಷಣಾಧಿಕಾರಿ ರುತ್ರನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು. ಪಿಲಿಕುಳ ಜೈವಿಕ ಉದ್ಯಾನವನದ ನಿರ್ದೇಶಕ ಹೆಚ್. ಜಯಪ್ರಕಾಶ್ ಭಂಡಾರಿ ಅತಿಥಿಗಳನ್ನು ಸ್ವಾಗತಿಸಿ ಪ್ರಸ್ತವನಾ ಭಾಷಣ ಗೈದರು. ಮುಖ್ಯ ಅಥಿತಿಗಳಾಗಿ ಪಿಲಿಕುಳ ನಿಸರ್ಗಧಾಮದ ಕಾರ್ಯನಿರ್ವಾಹಕ ನಿರ್ದೇಶಕಿ ಮೇಘನಾ, ಡೀನ್ ಡಾ. ಅಖ್ತರ್ ಹುಸೈನ್, ಡಾ. ಕೆ.ವಿ.ರಾವ್, […]
ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ವನ್ಯಜೀವಿ ಸಪ್ತಾಹ 2019 ಆಚರಣೆ Read More »
ಕರಾವಳಿ




