ಓದುವ ಹವ್ಯಾಸ ಬೆಳೆಸಿಕೊಳ್ಳಿ ➤ ಡಾ|| ಚೂಂತಾರು
(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.24.ರಾಷ್ತ್ರೀಯ ಸೇವಾ ಯೋಜನೆ ದಿನ ಸೆಪ್ಟೆಂಬರ್ 24 ಇದರ ಅಂಗವಾಗಿ ಚೂಂತಾರು ಸರೋಜಿನಿ ಪ್ರತಿಷ್ಠಾನ (ರಿ) ಮಂಗಳೂರು ಇದರ ವತಿಯಿಂದ ದ.ಕ. ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ, ಕೃಷ್ಣಾಪುರ ಕಾಟಿಪಳ್ಳ ಇಲ್ಲಿನ ಶಾಲಾ ಗ್ರಂಥಾಲಯಕ್ಕೆ 24-09-2019 ರಂದು 350 ಪುಸ್ತಕ ಕೊಡುಗೆ ನೀಡಲಾಯಿತು. ಹಾಗೂ ವಿದ್ಯಾರ್ಥಿಗಳಿಗೆ ಆರೋಗ್ಯ ಮಾಹಿತಿ ಶಿಬಿರ ನಡೆಸಲಾಯಿತು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ದ.ಕ. ಜಿಲ್ಲಾ ಗೃಹರಕ್ಷಕ ದಳ ಇದರ ಸಮಾದೇಷ್ಟರು ಮತ್ತು ಚೂಂತಾರು ಸರೋಜಿನಿ ಭಟ್ ಪ್ರತಿಷ್ಠಾನ […]
ಓದುವ ಹವ್ಯಾಸ ಬೆಳೆಸಿಕೊಳ್ಳಿ ➤ ಡಾ|| ಚೂಂತಾರು Read More »
ಕರಾವಳಿ





