ಬಾಲಭವನ ಸಂಸ್ಥೆಯ ವತಿಯಿಂದ ಕಲಾಶ್ರೀ ಆಯ್ಕೆ ಶಿಬಿರಕ್ಕೆ ಅರ್ಜಿ ಆಹ್ವಾನ
(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.24.ಬಾಲಭವನ ಸಂಸ್ಥೆಯು 2019 ನೇ ಸಾಲಿನ ತಾಲೂಕು ಮಟ್ಟದ ಮಕ್ಕಳ ಕಲಾ ಉತ್ಸವ ಹಾಗೂ ಕಲಾಶ್ರೀ ಪ್ರಶಸ್ತಿ ಶಿಬಿರ ಹಮ್ಮಿಕೊಳ್ಳಲಾಗಿದೆ. ಈ ಶಿಬಿರದಲ್ಲಿ ಮಕ್ಕಳಲ್ಲಿರುವ ಪ್ರತಿಭೆಯನ್ನು ಗುರುತಿಸಿ ಕಲಾ ಪ್ರತಿಭೆಯನ್ನು ಪ್ರೇರೇಪಿಸುವ ನಿಟ್ಟಿನಲ್ಲಿ ಪ್ರತಿಭಾವಂತ ಮಕ್ಕಳನ್ನು ಆರಿಸಿ ಕಲಾಶ್ರೀ ಪ್ರಶಸ್ತಿ ಪ್ರಧಾನ ಮಾಡುವ ಉದ್ದೇಶದಿಂದ ಒಕ್ಟೋಬರ್ 15 ರಂದು ಮಂಗಳಜ್ಯೋತಿ ಸಮಗ್ರ ಶಾಲೆ, ವಾಮಂಜೂರು ಇಲ್ಲಿ ನಡೆಯುವ ತಾಲೂಕು ಮಟ್ಟದ ಸ್ಪರ್ಧೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಸ್ಪರ್ಧೆಗಳ ವಿವರ ಇಂತಿವೆ : ಸೃಜನಾತ್ಮಕ ಕಲೆ- […]
ಬಾಲಭವನ ಸಂಸ್ಥೆಯ ವತಿಯಿಂದ ಕಲಾಶ್ರೀ ಆಯ್ಕೆ ಶಿಬಿರಕ್ಕೆ ಅರ್ಜಿ ಆಹ್ವಾನ Read More »
ಕರಾವಳಿ


