ಕಟೀಲು ಬ್ರಹ್ಮಕಲಶೋತ್ಸವ ಎರಡು ತಿಂಗಳೊಳಗೆ ಬಾಕಿ ಇರುವ ಕಾಮಗಾರಿ ಪೂರ್ಣಗೊಳಿಸಿ ➤ ನಳೀನ್ ಕುಮಾರ್ ಕಟೀಲ್
(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.21.ಕಟೀಲು ಬ್ರಹ್ಮಕಲಶೋತ್ಸವಕ್ಕೆ ಸಂಬಂಧಿಸಿದಂತೆ ಬಾಕಿ ಇರುವ ಕಾಮಗಾರಿ ಹಾಗೂ ಇತರ ಕೆಲಸಗಳನ್ನು ಎರಡು ತಿಂಗಳೊಳಗೆ ಸಂಪೂರ್ಣಗೊಳಿಸಿ ಎಂದು ಸಂಸದ ನಳೀನ್ ಕುಮಾರ್ ಕಟೀಲ್ ಸೂಚಿಸಿದರು. ಶುಕ್ರವಾರ ಜಿಲ್ಲಾಧಿಕಾರಿ ಕೋರ್ಟ್ ಹಾಲ್‍ನಲ್ಲಿ ನಡೆದ ಬ್ರಹ್ಮಕಲಶೋತ್ಸವ ಸಭೆಯಲ್ಲಿ ಭಾಗವಹಿಸಿ ಮಾತಾನಾಡಿದ ಇವರು ರಸ್ತೆ ಅಗಲೀಕರಣಕ್ಕೆ ಎಸ್ಟಿಮೇಟ್(ಅಂದಾಜು) ಮಾಡುವಾಗ ಕಾಂಕ್ರೀಟ್ ಹಾಗೂ ಡಾಂಬರೀಕರಣ ರಸ್ತೆ ಮಾದರಿ ತೆಗೆದುಕೊಂಡು ನಂತರ ಅದರಲ್ಲಿ ಒಂದು ಮಾದರಿಯನ್ನು ಆಯ್ದುಕೊಳ್ಳಿ ಎಂದು ಲೋಕೋಪಯೋಗಿ ಇಲಾಖೆಗೆ ಸೂಚಿಸಿದರು. ಬೈಪಾಸ್ ರಸ್ತೆಯಾಗಿ ಉಲ್ಲಂಜೆ-ಮಿತ್ತಬೈಲು-ಪುಪಾಡಿಕಲ್ಲು-ಕೊಂಡೇಲದಿಂದ ಪದವಿ ಕಾಲೇಜು […]
ಕಟೀಲು ಬ್ರಹ್ಮಕಲಶೋತ್ಸವ ಎರಡು ತಿಂಗಳೊಳಗೆ ಬಾಕಿ ಇರುವ ಕಾಮಗಾರಿ ಪೂರ್ಣಗೊಳಿಸಿ ➤ ನಳೀನ್ ಕುಮಾರ್ ಕಟೀಲ್ Read More »
ಕರಾವಳಿ



