ಯುವಜನರಲ್ಲಿ ಹೆಚ್ಚುತ್ತಿದೆ ಇ-ಸಿಗರೇಟಿನ ಹುಚ್ಚು
(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.20.ಧೂಮಪಾನ ವಿಷಪಾನ ಎಂಬ ವಿಚಾರ ಎಲ್ಲರಿಗೂ ತಿಳಿದಿದೆ. ಸಾಂಪ್ರದಾಯಿಕ ಧೂಮಪಾನದಲ್ಲಿ ಬೀಡಿ, ಸಿಗರೇಟು ಮುಂತಾದವುಗಳ ಮುಖಾಂತರ ತಂಬಾಕು ಉತ್ಪನ್ನಗಳನ್ನು ಉರಿಸಿ ಅದರಿಂದ ಬಂದ ನಿಕೋಟಿನ್ ಹೊಗೆಯನ್ನು ಜನರು ಆಸ್ವಾದಿಸುತ್ತಾ ಏನೋ ವಿಚಿತ್ರವಾದ ಸುಖವನ್ನು ಅನುಭವಿಸುತ್ತಾರೆ. ಧೂಮಪಾನದ ಹೊಗೆಯಲ್ಲಿ ಸಾವಿರಾರು ಕ್ಯಾನ್ಸರ್‍ಕಾರಕ ವಿಷಾನಿಲಗಳು ಇದೆಯೆಂದು ತಿಳಿದಿದ್ದರೂ ಜನರು ಅಲ್ಪ ಸಮಯದ ಸಂತಸಕ್ಕಾಗಿಯೋ, ಮೋಜಿಗಾಗಿಯೋ ಅಥವಾ ಇನ್ನಾವುದೇ ಕಾರಣಕ್ಕಾಗಿಯೋ ಸಾಂಪ್ರದಾಯಿಕ ಬೀಡಿ ಸಿಗರೇಟಿನ ದಾಸರಾಗುತ್ತಿರುವುದು ಬಹಳ ನೋವಿನ ವಿಚಾರ. ತಂಬಾಕು ಉತ್ಪನ್ನಗಳಿಂದ ಬಾಯಿ ಕ್ಯಾನ್ಸರ್, ಗಂಟಲಿನ […]
ಯುವಜನರಲ್ಲಿ ಹೆಚ್ಚುತ್ತಿದೆ ಇ-ಸಿಗರೇಟಿನ ಹುಚ್ಚು Read More »
ಕರಾವಳಿ



