ಹೆಣ್ಣು ಭ್ರೂಣ ಹತ್ಯೆ ಶಿಕ್ಷಾರ್ಹ ಅಪರಾಧ ➤ ಡಾ.ರಾಮಕೃಷ್ಣ ರಾವ್
(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.12. ಗರ್ಭ ಪೂರ್ವ ಮತ್ತು ಪ್ರಸವ ಪೂರ್ವ ಲಿಂಗ ಪತ್ತೆ ಮಾಡುವುದು ಹಾಗೂ ಹೆಣ್ಣು ಭ್ರೂಣ ಹತ್ಯೆ ಮಾಡುವುದು ಶಿಕ್ಷಾರ್ಹ ಅಪರಾಧವಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ರಾಮಕೃಷ್ಣ ರಾವ್ ಹೇಳಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿಯಲ್ಲಿ ನಡೆದ ಜನನ ಪೂರ್ವ ಲಿಂಗ ನಿರ್ಣಯ(ನಿರ್ಬಂಧ ಮತ್ತು ದುರ್ಬಳಕೆ)ತಡೆ ಕಾಯ್ದೆ 1994 ಕ್ಕೆ ಸಂಬಂಧಿಸಿ ಜಿಲ್ಲಾ ಮಟ್ಟದ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತಾನಾಡಿದ ಇವರು ಭ್ರೂಣ ಹತ್ಯೆ ಮುಂದುವರಿದ […]
ಹೆಣ್ಣು ಭ್ರೂಣ ಹತ್ಯೆ ಶಿಕ್ಷಾರ್ಹ ಅಪರಾಧ ➤ ಡಾ.ರಾಮಕೃಷ್ಣ ರಾವ್ Read More »
ಕರಾವಳಿ





