ಸೆ.12ರಂದು ಕಡಬದಲ್ಲಿ ಡಿ.ಕೆ.ಶಿ ಬಂಧನದ ವಿರುದ್ಧ ಬೃಹತ್ ಪ್ರತಿಭಟನೆ ➤ತಹಸೀಲ್ದಾರ ಮುಖಾಂತರ ರಾಜ್ಯಪಾಲರಿಗೆ, ರಾಷ್ಟ್ರಪತಿಗಳಿಗೆ ಮನವಿ.
(ನ್ಯೂಸ್ ಕಡಬ) newskadaba.com ಕಡಬ,ಸಪ್ಟೆಂಬರ್.11.ಕರ್ನಾಟಕ ರಾಜ್ಯದ ಬೃಹತ್ ಉದ್ಯಮಿ ಪ್ರತಿಷ್ಠಿತ ರಾಜಕಾರಣಿ ಡಿ.ಕೆ ಶಿವಕುಮಾರ್‍ರನ್ನು ವಿನಾಕಾರಣ ಇಡಿ ಮೂಲಕ ಬಂದಿಸಿ ಮಾನಸಿಕ ಕಿರುಕುಳ ನೀಡುತ್ತಿರುವುದನ್ನು ಖಂಡಿಸಿ ಸೆ.12ರಂದು ಕಡಬ ತಾಲೂಕು ಒಕ್ಕಲಿಗ ಗೌಡ ಸಮುದಾಯ ಮತ್ತು ಜಾತ್ಯಾತೀತ ಸಾರ್ವಜನಿಕ ಅಭಿಮಾನಿ ಬಳಗದವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳು, ವಿವಿಧ ಪಕ್ಷದವರು ರಾಜಕೀಯ ರಹಿತವಾಗಿ ಕಡಬ ಪೇಟೆಯಲ್ಲಿ ಪ್ರತಿಭಟನೆ ನಡೆಸಲಾಗುವುದುದೆಂದು ಸೋಮಸುಂದರ್ ಕೂಜಿಗೋಡು ತಿಳಿಸಿದ್ದಾರೆ. ಕಡಬ ಒಕ್ಕಲಿಗ ಗೌಡ ಸಭಾಭವನದಲ್ಲಿ ಸೆ. 10ರಂದು ನಡೆದ ಪೂರ್ವಭಾವಿ ಸಭೆಯು ಅಧ್ಯಕ್ಷತೆ ವಹಿಸಿ […]



