ವ್ಯಕ್ತಿಯೋರ್ವರು ವಿಷ ಸೇವಿಸಿ ಆತ್ಮಹತ್ಯೆ
(ನ್ಯೂಸ್ ಕಡಬ) newskadaba.com ಕಡಬ,ಸಪ್ಟೆಂಬರ್.9.ಕಡಬ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ವ್ಯಕ್ತಿಯೋರ್ವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೆ.8ರಂದು ಕೊಂಬಾರು ಗ್ರಾಮದಲ್ಲಿ ನಡೆದಿದೆ. ಕೊಂಬಾರು ಗ್ರಾಮದ ಕೂತೂರು ಹೊಸಬೀಡು ನಿವಾಸಿ ಬಾಲಕೃಷ್ಣ ಗೌಡ(65ವ.) ಎಂಬವರು ಆತ್ಮಹತ್ಯೆ ಮಾಡಿಕೊಂಡವವರು. ಬಾಲಕೃಷ್ಣ ಗೌಡರು ಕಳೆದ ನಾಲ್ಕು ತಿಂಗಳಿಂದ ಮಾನಸಿಕ ಖಿನ್ನತೆಗೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಸೆ.8ರಂದು ಮನೆಯಲ್ಲಿದ್ದ ಅವರು ಹಠಾತ್ತನೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅವರ ಸಹೋದರ ಚಿದಾನಂದ ಎಂಬವರು ನೀಡಿದ ದೂರಿನಂತೆ ಕಡಬ ಠಾಣೆಯಲ್ಲಿ ಪ್ರಕರಣ […]
ವ್ಯಕ್ತಿಯೋರ್ವರು ವಿಷ ಸೇವಿಸಿ ಆತ್ಮಹತ್ಯೆ Read More »
ಕರಾವಳಿ




