ಪರಿಶಿಷ್ಟ ಪಂಗಡದ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ
(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.9.2018-19ನೇ ಸಾಲಿನಲ್ಲಿ ಭಾರತ ಸಂವಿಧಾನ ಅನುಚ್ಛೇಧ 275(1)ರಡಿ ಹಾಗೂ ವಿಶೇಷ ಕೇಂದ್ರೀಯ ನೆರವಿನಡಿ ಪರಿಶಿಷ್ಟ ಪಂಗಡವರ ಅಭಿವೃದ್ಧಿ ಕಾರ್ಯಕ್ರಮಗಳಡಿ ಫಲಾನುಭವಿ ಆಧಾರಿತ ಕಾರ್ಯಕ್ರಮಗಳನ್ನು ಕೈಗೊಳ್ಳಲಾಗಿದೆ. ಹೈನುಗಾರಿಕೆ, ಹಸು/ಎಮ್ಮೆ ಕರು ಘಟಕ, ಕುರಿ/ಮೇಕೆ ಘಟಕ, ಸರಕು ಸಾಗಾಣಿಕೆ ವಾಹನ, ಹಂದಿ ಸಾಕಾಣಿಕೆ ಸೌಲಭ್ಯ ಪಡೆಯಲು ಷರತ್ತಿಗೊಳಪಟ್ಟು ಆಸಕ್ತ ಅರ್ಜಿದಾರರಿಂದ ನಿಗಧಿತ ನಮೂನೆಯಲ್ಲಿ ಅರ್ಜಿ ಆಹ್ವಾನಿಸಲಾಗಿದೆ.ಆದ್ದರಿಂದ ಮೂಲನಿವಾಸಿ ಮತ್ತು ಅರಣ್ಯ ಅವಲಂಭಿತ ಪರಿಶಿಷ್ಟ ವರ್ಗದವರು ನಿಗಧಿತ ನಮೂನೆಯ ಅರ್ಜಿಯನ್ನು ಸಹಾಯಕ ನಿರ್ದೇಶಕರು, (ಗ್ರೇಡ್-1) ಸಮಾಜ ಕಲ್ಯಾಣ […]
ಪರಿಶಿಷ್ಟ ಪಂಗಡದ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ Read More »
ಕರಾವಳಿ


