ಕ್ರಿಶ್ಚಿಯನ್ ಸಮುದಾಯದ ವಿದ್ಯಾರ್ಥಿಗಳಿಗೆ ‘ಅರಿವು’ ಶೈಕ್ಷಣಿಕ ಸಾಲ ಯೋಜನೆ: ಅರ್ಜಿ ಆಹ್ವಾನ
(ನ್ಯೂಸ್ ಕಡಬ) newskadaba.com ಜೂ.19: ಕರ್ನಾಟಕ ಕ್ರಿಶ್ಚಿಯನ್ ಸಮುದಾಯದ ಅಭಿವೃದ್ಧಿ ನಿಗಮದ ವತಿಯಿಂದ 2026-27 ನೇ ಸಾಲಿನ ‘ಅರಿವು’ ಶೈಕ್ಷಣಿಕ ಸಾಲ ಯೋಜನೆಗೆ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ಸಿ.ಇ.ಟಿ ಅಥವಾ ನೀಟ್ ಪರೀಕ್ಷೆ ಬರೆದು ವೃತ್ತಿಪರ ಕೋರ್ಸ್‌ಗಳಾದ MBBS, BDS, ಆಯುಷ್, ಬಿ.ಇ/ಬಿ.ಟೆಕ್, ಬಿ.ಆರ್ಕ್, ಫಾರ್ಮಸಿ, ಅಗ್ರಿಕಲ್ಚರ್ ಮತ್ತು ವೆಟರ್ನರಿ ಸೈನ್ಸ್‌ಗೆ ಆಯ್ಕೆಯಾಗುವ ಕ್ರಿಶ್ಚಿಯನ್ ಸಮುದಾಯದ ವಿದ್ಯಾರ್ಥಿಗಳು ಈ ಯೋಜನೆಯ ಪ್ರಯೋಜನ ಪಡೆಯಬಹುದು. ಅರ್ಜಿ ಸಲ್ಲಿಸುವ ವೆಬ್‌ಸೈಟ್: karnataka.gov.in ಮೂಲಕ […]
ಕ್ರಿಶ್ಚಿಯನ್ ಸಮುದಾಯದ ವಿದ್ಯಾರ್ಥಿಗಳಿಗೆ ‘ಅರಿವು’ ಶೈಕ್ಷಣಿಕ ಸಾಲ ಯೋಜನೆ: ಅರ್ಜಿ ಆಹ್ವಾನ Read More »
ಕರಾವಳಿ, ಕರ್ನಾಟಕ









