ಮಂಗಳೂರು: 4 ವರ್ಷ ಮೇಲ್ಪಟ್ಟ ಮಕ್ಕಳಿಗೆ ಹೆಲ್ಮೆಟ್ ಕಡ್ಡಾಯ; ಸಂಚಾರ ಪೊಲೀಸರಿಂದ ವಿಶೇಷ ಜಾಗೃತಿ ಅಭಿಯಾನ
(ನ್ಯೂಸ್ ಕಡಬ) newskadaba.com, ಜೂ.16 ಮಕ್ಕಳ ಸುರಕ್ಷತೆಯನ್ನು ಖಚಿತಪಡಿಸುವ ನಿಟ್ಟಿನಲ್ಲಿ, ದ್ವಿಚಕ್ರ ವಾಹನಗಳಲ್ಲಿ ಪ್ರಯಾಣಿಸುವ 4 ವರ್ಷಕ್ಕಿಂತ ಮೇಲ್ಪಟ್ಟ ಮಕ್ಕಳಿಗೆ ಹೆಲ್ಮೆಟ್ ಕಡ್ಡಾಯಗೊಳಿಸುವ ನಿಯಮದ ಕುರಿತು ಮಂಗಳೂರು ಸಂಚಾರ ಪೊಲೀಸರು ನಗರದಲ್ಲಿ ಮತ್ತೊಮ್ಮೆ ವಿಶೇಷ ಜಾಗೃತಿ ಅಭಿಯಾನವನ್ನು ಆರಂಭಿಸಿದ್ದಾರೆ.. 4 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗಾಗಿ ಹೆಲ್ಮೆಟ್ ಜೊತೆಗೆ ಸವಾರರ ದೇಹಕ್ಕೆ ಜೋಡಿಸುವ ‘ಸುರಕ್ಷತಾ ಬೆಲ್ಟ್’ ಬಳಸಲು ಸೂಚಿಸಲಾಗಿದೆ.ನಿಯಮ ಉಲ್ಲಂಘಿಸಿದರೆ ₹500 ರಿಂದ ₹1,000 ವರೆಗೆ ದಂಡ ಮತ್ತು ಚಾಲನಾ ಪರವಾನಗಿ (DL) ಅಮಾನತುಗೊಳಿಸುವ ಅವಕಾಶವಿದೆ. ಶಾಲೆ […]
ಮಂಗಳೂರು: 4 ವರ್ಷ ಮೇಲ್ಪಟ್ಟ ಮಕ್ಕಳಿಗೆ ಹೆಲ್ಮೆಟ್ ಕಡ್ಡಾಯ; ಸಂಚಾರ ಪೊಲೀಸರಿಂದ ವಿಶೇಷ ಜಾಗೃತಿ ಅಭಿಯಾನ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್








