ಶಿಕ್ಷಣಕ್ಕೆ ಸಿಗಲಿದೆ ಬಲ: ವಿದ್ಯಾರ್ಥಿ-ವಿದ್ಯಾರ್ಥಿನಿಯರಿಬ್ಬರಿಗೂ ಉಚಿತ ಬಸ್ ಪಾಸ್ ಭಾಗ್ಯ!
(ನ್ಯೂಸ್ ಕಡಬ) newskadaba.com, ಜೂ. 12 ಬೆಂಗಳೂರು: ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ವಿದ್ಯಾರ್ಥಿನಿಯರ ಜೊತೆಗೆ ಗಂಡುಮಕ್ಕಳಿಗೂ ಉಚಿತ ಬಸ್ ಪಾಸ್ ವಿತರಿಸುವ ಮಹತ್ವದ ಗ್ಯಾರಂಟಿ ಯೋಜನೆಗೆ ಸರ್ಕಾರ ಚಾಲನೆ ನೀಡಿದೆ. ಸಾರಿಗೆ ಸಚಿವ ಬೈರತಿ ಸುರೇಶ್ ಅವರು ಈ ಯೋಜನೆಯನ್ನು ಅಧಿಕೃತವಾಗಿ ಘೋಷಿಸಿದ್ದಾರೆ. ಈಗಾಗಲೇ ಹಣ ಪಾವತಿಸಿ ಬಸ್ ಪಾಸ್ ಖರೀದಿಸಿರುವ ವಿದ್ಯಾರ್ಥಿಗಳಿಗೆ ಆ ಮೊತ್ತವನ್ನು ವಾಪಸ್ ಮಾಡಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.ವಿದ್ಯಾರ್ಥಿಗಳು ಮುಂದಿನ ಒಂದೆರಡು ದಿನಗಳಲ್ಲಿ ಕರ್ನಾಟಕ ಒನ್ ಅಥವಾ ಬೆಂಗಳೂರು ಒನ್ ಕಚೇರಿಗಳಲ್ಲಿ […]
ಶಿಕ್ಷಣಕ್ಕೆ ಸಿಗಲಿದೆ ಬಲ: ವಿದ್ಯಾರ್ಥಿ-ವಿದ್ಯಾರ್ಥಿನಿಯರಿಬ್ಬರಿಗೂ ಉಚಿತ ಬಸ್ ಪಾಸ್ ಭಾಗ್ಯ! Read More »
ಕರಾವಳಿ









