**3,991 ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ಭರ್ತಿಗೆ ಕೆಇಎ ಅಧಿಸೂಚನೆ: ಜೂನ್ 10ರಿಂದ ಅರ್ಜಿ ಸಲ್ಲಿಕೆ ಆರಂಭ**
(ನ್ಯೂಸ್ ಕಡಬ) newskadaba.com, ಜೂ.09 : ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ವತಿಯಿಂದ 3,991 ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆ ಹೊರಡಿಸಲಾಗಿದೆ. ಅರ್ಜಿ ಸಲ್ಲಿಕೆ ಆರಂಭ: ಜೂನ್ 10..ಕೊನೆಯ ದಿನಾಂಕ: ಜುಲೈ 3ಒಟ್ಟು 3,991 ಹುದ್ದೆಗಳಲ್ಲಿ, 596 ಹುದ್ದೆಗಳು ಕಲ್ಯಾಣ ಕರ್ನಾಟಕ ಹಾಗೂ 3,395 ಹುದ್ದೆಗಳು ಉಳಿಕೆ ಮೂಲ ವೃಂದಕ್ಕೆ ಮೀಸಲಾಗಿವೆ.ಪರಿಶಿಷ್ಟ ಜಾತಿ ಅಭ್ಯರ್ಥಿಗಳು ಒಳಮೀಸಲಾತಿ ಅನ್ವಯ (ಎಸ್ಸಿ-ಎ, ಎಸ್ಸಿ-ಬಿ, ಎಸ್ಸಿ-ಸಿ) ಜಾತಿ ಪ್ರಮಾಣಪತ್ರಗಳ RD ಸಂಖ್ಯೆ ನಮೂದಿಸುವುದು ಕಡ್ಡಾಯ. ಗ್ರಾಮೀಣ ಹಾಗೂ […]










